ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

2029 ರಲ್ಲಿ ಭಾರತದ ಪ್ರಧಾನಿ ಪಟ್ಟ ಏರಲಿದ್ದಾರೆ ಓರ್ವ ಮುಸ್ಲಿಂ | ಹಾಗಂತ ಭವಿಷ್ಯ ನುಡಿದ್ದದ್ದು ಯಾರು ಗೊತ್ತಾ ?!

ಹರಿದ್ವಾರ(ಉತ್ತರಾಖಂಡ): ಸನಾತನ ಧರ್ಮದ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಹರಿದ್ವಾರದ ವೇದ ನಿಕೇತನ ಧಾಮದಲ್ಲಿ ಜುನಾ ಅಖಾಡದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹಾನಂದ ಗಿರಿ ಅವರ ನೇತೃತ್ವದಲ್ಲಿ ನಡೆಯಿತು. ಮೊದಲ ದಿನ ಮಾತನಾಡಿದ ಸ್ವಾಮಿ ಯತಿ ನರಸಿಂಹಾನಂದ ಗಿರಿ, 2029ರ…

ನನಗೆ ಗೃಹ ಖಾತೆ ಕೊಟ್ಟರೆ ಕೋಮು ಗಲಭೆಯ ಮಾತಿರಲಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ | ಮತೀಯ ಶಕ್ತಿಗಳ ವಿರುದ್ಧ ಗುಟುರು ಹಾಕಿದ ಬಸನಗೌಡ ಪಾಟೀಲ ಯತ್ನಾಳ್ !

ವಿಜಯಪುರ: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,…

18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ ಏಕೆ??- ಸಂಸದ ಓವೈಸಿ ಪ್ರಶ್ನೆ

ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ,…

ಬೆಳ್ತಂಗಡಿ : ವಸಂತ ಬಂಗೇರ ರಾಜಕೀಯ ನಿವೃತ್ತಿ ? ಏನಾಂತರೆ ಈ ಕುರಿತು ಬಂಗೇರರು..

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಗೆ ಖರ್ಚು ಮಾಡಲು ನನ್ನಲ್ಲಿ ಸಾಕಷ್ಟು ಹಣವಿಲ್ಲ ಎಂದು ಬಂಗೇರರು ಹೇಳಿದ ವಿಡಿಯೋ ಸಹಿತ…

ಬೆಳ್ತಂಗಡಿ: ತಾಲೂಕು ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ | ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಶಾಸಕ ವಸಂತ ಬಂಗೇರ!!

ಬೆಳ್ತಂಗಡಿ ತಾಲೂಕು ರಾಜಕೀಯದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುತ್ತೇನೆ ಎಂಬುದಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ…

ಕನಚೂರ್ ಮೋನುವಿನ ಮೆಡಿಕಲ್ ಪರವಾನಗಿ ಪ್ರಭಾವದಿಂದ ಪಡೆದುಕೊಂಡ ಮಂಗಳೂರಿನ ಪ್ರಭಾವಿ ಯಾರು!?? ದಕ್ಷಿಣ ಕನ್ನಡ ಬಿಜೆಪಿ ಹಾಗೂ ಪೋಸ್ಟ್ ಕಾರ್ಡ್ ಮಹೇಶ್ ವಿಕ್ರಂ ಹೆಗ್ಡೆ ನಡುವೆ ಸಾಮಾಜಿಕ ಜಾಲತಾಣದಲ್ಲಿ ಟಾಕ್ ವಾರ್!!

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ನಡುವಿನ ಮರೆಯಲ್ಲಿನ ಗುದ್ದಾಟ ಕೊಂಚ ತಾರಕಕ್ಕೇರಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆಯ ದಿನ ಬಸ್ ನಲ್ಲಿದ್ದ ಭಿನ್ನ ಕೋಮಿನ ಜೋಡಿಯ ವಿಚಾರದಲ್ಲಿ ಫೋಟೋ ಸಹಿತ…

ಅತ್ಯಾಚಾರ ಎಂಜಾಯ್ ಹೇಳಿಕೆ ಕುರಿತು ಕ್ಷಮೆ ಯಾಚಿಸಿದ ರಮೇಶ್ ಕುಮಾರ್

ಬೆಳಗಾವಿ : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ. ”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ.ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ…

‘ರೇಪ್ ಅನಿವಾರ್ಯವಾದರೆ ಹಾಗೆಯೇ ಸುಮ್ಮನೆ ಮಲಗಿ ಎಂಜಾಯ್ ಮಾಡಬೇಕು’ | ಸದನದಲ್ಲಿ ಮಾಜೀ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ !

ಬೆಳಗಾವಿ : ನಿನ್ನೆ ಬೆಳಗಾವಿಯ ಸದನ ಅಸಹ್ಯದ ಮಾತೊಂದಕ್ಕೆ ಸಾಕ್ಷಿ ಆಗಿತ್ತು. ಸದನದಲ್ಲಿ ಆರೋಪ-ಪ್ರತ್ಯಾರೋಪ ಇರುತ್ತದೆ. ಕಾಲೆಳೆಯುತ್ತಾರೆ. ಕೊಂಚ ತಮಾಷೆ ಇರುತ್ತದೆ. ಇದೆಲ್ಲದಕ್ಕೂ ಒಂದು ಮಿತಿ ಇರುತ್ತದೆ. ಯಾವುದೂ ಔಚಿತ್ಯದ ಗಡಿ ದಾಟಿ ಹೋಗಬಾರದು. ಸಂವೇದನೆ ಇಲ್ಲದೆ ಮಾತನಾಡಿದರೆ…

ಮತಾಂತರ ನಿಷೇಧ ಕಾಯ್ದೆಗೆ ಸದ್ಯಕ್ಕಿಲ್ಲ ಗ್ರೀನ್ ಸಿಗ್ನಲ್ !! | ರಾಜ್ಯ ಸರ್ಕಾರದಿಂದ ವಿಧೇಯಕ ಜಾರಿ ವಿಳಂಬ ಸಾಧ್ಯತೆ

ವಿವಾದಿತ ಮತಾಂತರ ನಿಷೇಧ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮುಕ್ತಿ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ಬಹು ಚರ್ಚಿತವಾದ ಮತಾಂತರ ನಿಷೇಧ ವಿಧೇಯಕ ಜಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಅಂಗೀಕಾರಕ್ಕೆ ಸರಕಾರ ಮುಂದಾಗಿತ್ತು. ಆದರೆ…

ಆದೇಶ ಉಲ್ಲಂಘನೆ ಕಾಂಗ್ರೆಸ್ ನ 14 ಮಂದಿ ವಿಧಾನಪರಿಷತ್‌ ಸದಸ್ಯರನ್ನು ಅಮಾನತು ಮಾಡಿದ ಸಭಾಪತಿ

ಬೆಂಗಳೂರು : ಸಭಾಪತಿಯವರ ಅದೇಶವನ್ನು ಉಲ್ಲಂಘನೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಸಭಾಪತಿಯವರು ಅಮಾನತು ಮಾಡಿದ್ದಾರೆ. ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಕಾಂಗ್ರೆಸ್ ನ 14…