ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡಿದ್ದರೆ ವಿರುದ್ದ ಕ್ರಮ -ಡಾ.ಅಶ್ವತ್ಥ ನಾರಾಯಣ
ಬೆಳಗಾವಿ : ನಕಲಿ ಅಂಕಪಟ್ಟಿ ಮೂಲಕ ಯಾವುದೇ ರೀತಿಯ ಹುದ್ದೆ ಪಡೆದುಕೊಂಡಿದ್ದರೆ, ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ಅವರು ಸೋಮವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್…









