Browsing Category

ರಾಜಕೀಯ

ಶಿವಸೇನೆಯ ಶಾಸಕನ ಕಾರಿನ ಮೇಲೆ ಕಲ್ಲು ತೂರಾಟ ; ಐವರು ಆರೋಪಿಗಳ ಬಂಧನ

ಪುಣೆ : ಮಾಜಿ ರಾಜ್ಯ ಸಚಿವ ಹಾಗೂ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕ ಉದಯ್ ಸಮಂತ್ ಅವರ ಕಾರಿನ ಮೇಲೆ ಶಿವಸೈನಿಕರು ಕಲ್ಲು ತೂರಾಟ ನಡೆಸಿ ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪುಣೆಗೆ ಭೇಟಿ ನೀಡಿದ್ದು, ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು

ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಂಭ್ರಮ ಆರಂಭ

'ದೇವ ನಗರಿ' ದಾವಣಗೆರೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು

ಕೋಡಿಮಠ ಶ್ರೀಯಿಂದ ಭಯಾನಕ ಭವಿಷ್ಯ | ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ !!!

ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಮ್ಮ ಭವಿಷ್ಯ ವಾಣಿಯಿಂದ ಹೆಸರುವಾಸಿಯಾಗಿದ್ದಾರೆ. ಅಷ್ಟು ಮಾತ್ರವಲ್ಲದೇ ಅವರು ಹೇಳಿದ ಭವಿಷ್ಯ ನಿಜವಾಗುತ್ತೆ. ಈಗ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲೂಕಿನ ಶ್ರೀಕ್ಷೇತ್ರ ಕೋಡಿಮಠದ

ಭೀಕರ ಕಾರು ಅಪಘಾತದಲ್ಲಿ ದುರಂತ ಸಾವು ಕಂಡ ಕಾಂಗ್ರೆಸ್​ ನಾಯಕನ ಮಗಳು

ಹೈದರಾಬಾದ್​: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್​​ ಹೊರವಲಯದ ಶಂಶಾಬಾದ್​ನಲ್ಲಿ ನಡೆದಿದೆ. ಮೃತಳನ್ನು ಕಾಂಗ್ರೆಸ್​ ನಾಯಕ ಮೊಹಮ್ಮದ್​ ಫಿರೋಜ್ ಖಾನ್​ ಅವರ ಮಗಳು ತಾನ್ಯಾ ಕಾಕಡೆ (25) ಎಂದು ಗುರುತಿಸಲಾಗಿದೆ.

ಪ್ರವೀಣ್ ನೆಟ್ಟಾರು ಮನೆಗೆ ಅಮಿತ್ ಶಾ ಭೇಟಿ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಆ.3 ಹಾಗೂ 4ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ. ಭೇಟಿಯ ಸಂದರ್ಭ ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ

‘ಅಕ್ರಮ-ಸಕ್ರಮ’ : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್

ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಯಸ್, ಶೀಘ್ರದಲ್ಲಿಯೇ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು

ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ!! ಬಿಜೆಪಿ ನಾಯಕರಲ್ಲಿ ನಡುಕ-ಶಾ ಭೇಟಿಯ ಹಿಂದಿದೆ ಬಲವಾದ…

ಆಗಸ್ಟ್ 04ರಂದು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬಳಿಕ ರಾಜ್ಯ ನಾಯಕರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡ ಬೆನ್ನಲ್ಲೇ ಶಾ

ಮುಂದಿನ ಲೋಕಸಭಾ ಚುನಾವಣೆ : ಪ್ರಧಾನಿ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ

ಪಾಟ್ನಾ : ಲೋಕಸಭಾ ಚುನಾವಣೆಗೆ ಹೆಚ್ಚು ಕಡಿಮೆ 2 ವರ್ಷ ಬಾಕಿ ಇರುವಾಗಲೇ ಭಾರತೀಯ ಜನತಾ ಪಾರ್ಟಿ ತನ್ನ ಮುಂದಿನ ಪ್ರಧಾನಿ ಅಭ್ಯರ್ಥಿ ಘೋಷಿಸಿದೆ. ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದಾರೆ. ಇವತ್ತಿಗೆ ಇದು ದೊಡ್ಡ ಸುದ್ದಿ. ಜಗತ್ತಿನ ಅತಿ ದೊಡ್ಡ