ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

ಕಾಂಗ್ರೆಸ್ ಉಚ್ಛಾಟಿತ ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ!! ಜಿಲ್ಲೆಯ ಘಟಾನುಘಟಿ ನಾಯಕರು ಪಕ್ಷಕ್ಕೆ ಬರಮಾಡಿಕೊಳ್ಳುವಾಗ ಬಿಜೆಪಿ ಕಾರ್ಯಕರ್ತರ ಆಕ್ಷೇಪ

ಕಾಂಗ್ರೆಸ್ ಉಚ್ಛಾಟಿತ ನಾಯಕ ರಾಜೇಶ್ ಬಾಳೆಕಲ್ಲು ಅವರನ್ನು ಇಂದು ಜಿಲ್ಲೆಯ ಘಟನುಘಟಿ ನಾಯಕರು ನೆರೆದಿದ್ದ ಸಭಾವೇದಿಕೆಯಲ್ಲಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು. ಇದೇ ವೇಳೆ ಬಿಜೆಪಿಯ ಇತರ ಸ್ಥಳೀಯ ನಾಯಕರುಗಳ ಸಹಿತ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ, ಕಪ್ಪು ಬಾವುಟ ಪ್ರದರ್ಶಿಸಿದರು.…

ಆರು ಜನ ಸುಂದರ ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ | ”ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ’?” ಎಂಬ ಟ್ವೀಟ್ ಗೆ ಸೆಕ್ಸಿಸಂ ಎಂಬ ಆರೋಪ !

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ, ರಸಿಕ ಮಹಾಶಯ ಶಶಿ ತರೂರ್ ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ”ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ”? ಎಂಬ ಶೀರ್ಷಿಕೆಯಲ್ಲಿ ಆರು ಸುಂದರ ಮೊಗದ ಮಹಿಳಾ…

ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ, ಕಟೀಲ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ಸದ್ಯದಲ್ಲೇ ಭಾರತದಲ್ಲಿ ಬ್ಯಾನ್ ಆಗಲಿದೆ ಕ್ರಿಪ್ಟೋಕರೆನ್ಸಿ !! | ಈ ಕುರಿತು ಮಹತ್ವದ ಹೆಜ್ಜೆಯಿಡಲಿದೆಯೇ ಕೇಂದ್ರ ಸರ್ಕಾರ?!

ನವದೆಹಲಿ:ಅನಾವಶ್ಯಕ ಚಟುವಟಿಕೆಗಳಿಗೆ ಕ್ರಿಪ್ತೋಕರೆನ್ಸಿಯನ್ನು ಉಪಯೋಗಿಸುತ್ತಿದ್ದು, ಇದು ಅನೇಕ ಚರ್ಚೆಗೆ ದಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್…

ಡಿಸೆಂಬರ್‌ನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಸಾಧ್ಯತೆ – ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಸರ್ಕಾರ ಮತಾಂತರ…

ಬಹುಕಾಲದ ನಂತರ ಹಳ್ಳಿ ಹೈದನ ಬಾಯಿಂದ ಉದುರಿತು ಬಹುವಚನ!!|ಮಾತಿನದ್ದಕ್ಕೂ ಏಕವಚನ ಉಪಯೋಗಿಸುತ್ತಿದ್ದ ಸಿದ್ದರಾಮಯ್ಯಗೆ ಇಂದೇನಾಯಿತು?!!

ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸಭಾ ವೇದಿಕೆಯೊಂದರಲ್ಲಿ ಫುಲ್ ಡಿಫರೆಂಟ್ ಆಗಿದ್ದರು.ಈ ವರೆಗೂ ಹಲವಾರು ಭಾಷಣಗಳಲ್ಲಿ ನಾಯಕರುಗಳನ್ನು ಏಕವಚನದಲ್ಲಿ ಸಂಬೋಧಿಸುತ್ತಿದ್ದ ಪ್ರತಿಪಕ್ಷ ನಾಯಕ ಇಂದು ತುಮಕೂರಿನಲ್ಲಿ ನಡೆದ ಜನಜಾಗೃತಿ ಅಭಿಯಾನವೊಂದರ ಭಾಷಣದಲ್ಲಿ ಮೋದಿ ಸಹಿತ ಹಲವರನ್ನು ಬಹುವಚನದಲ್ಲಿ ಮಾತನಾಡಿ…

ವೇದಿಕೆಗೆ ಬಂದ ಮೇಲೆ ಏನಾದರೂ ಮಾತನಾಡಬೇಕಲ್ಲಾ -ಸೋಮಶೇಖರ್ ಹೇಳಿಕೆಗೆ ರಾಜೇಂದ್ರ ಕುಮಾರ್ ಪ್ರತಿಕ್ರಿಯೆ

ಮಂಗಳೂರು : ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬರಬಾರದೆಂದು ಕಳೆದ 35ವರ್ಷಗಳಿಂದಲೂ ನಾನು ಪ್ರತಿಪಾದಿಸುತ್ತಾ ಬಂದಿದ್ದೇನೆ.ಈ ಬಾರಿ ನಾನು ಪಕ್ಷೇತರನಾಗಿ ವಿಧಾನ ಪರಿಷತ್ ಗೆ ಸ್ಪರ್ಧಿಸ ಬಯಸಿದ್ದೆ.ಆದರೆ ಬದಲಾದ ಪರಿಸ್ಥಿತಿಯಲ್ಲಿ ನಾನು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದೇನೆ ಎಂದು ಡಿಸಿಸಿ ಬ್ಯಾಂಕ್…

ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು : ದ.ಕ-ಉಡುಪಿ ದ್ವಿಸದಸ್ಯತ್ವ ಹೊಂದಿರುವ ವಿಧಾನಪರಿಷತ್‌ಗೆ ಆಯ್ಕೆ ಬಯಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದ.ಕ.ಜಿಲ್ಲಾಧಿಕಾರಿಯವರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್,ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ…

ಕಾರ್ಪೊರೇಷನ್ ಚುನಾವಣೆಯಲ್ಲಿ ಸೋತ ವ್ಯಕ್ತಿಯೊಬ್ಬರಿಂದ ಅರ್ಧ ತಲೆ, ಅರ್ಧ ಮೀಸೆ ಬೋಳಿಸಿ ಪ್ರತಿಭಟನೆ |ತನ್ನ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗೋತನಕ ಹಾಗೇ ಇರೋದಾಗಿ ಭೀಷ್ಮ ಪ್ರತಿಜ್ಞೆ

ನೆಲ್ಲೂರು:ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಟಿಡಿಪಿ ಮುಖಂಡರೊಬ್ಬರು,ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.ಅಲ್ಲದೆ,ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ಹೀಗೆ ಇರುತ್ತಿನೆಂದು ಪಣ ತೊಟ್ಟಿದ್ದಾರೆ. ಆಂಧ್ರ ಪ್ರದೇಶ ಮಾಜಿ…

ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.ಒಟ್ಟು 25 ವಿಧಾನ ಪರಿಷತ್‌ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ರಾತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್…