ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು‌. ಬೆಂಗಳೂರು ಅತ್ತಿಗುಪ್ಪೆ ಸಮೀಪದ ಬಿಸಿಸಿ ಲೇಔಟ್…

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!?

ಬೆಂಗಳೂರು:ಏನು ಪವಾಡನೋ ಅಥವಾ ಕಾಗೆ ಪ್ರೀತಿನೋ? ಒಟ್ಟಾಗಿ ಈ ಕಾಗೆ ಮಾತ್ರ ಇವರ ಬೆನ್ನು ಬಿಟ್ಟಿಲ್ಲ ನೋಡಿ. ಒಂದಲ್ಲ ಒಂದು ಬಾರಿ ಇವರು ಸುದ್ದಿಯಲ್ಲೇ ಇದ್ದಾರೆ!ಇವರೇ ನಮ್ಮ ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ.…

ರಾಜಕೀಯದಲ್ಲಿ ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ !! | ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿ ಛಿದ್ರವಾಗುತ್ತಿದೆ ಕೈ ಪಾಳಯ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ,ಅವರ ನಡುವಲ್ಲೇ ಬೆಂಕಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ನಾಯಕರು ಚುನಾವಣೆ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ವಿಧಾನ‌ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾಂಗ್ರೆಸ್ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಬೇಟಿ ಮಾಡಿದ್ದಾರೆ. ಮಾಜಿ ಸಚಿವ…

ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ನಾಪತ್ತೆ

ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶ್ರೀಕೃಷ್ಣಗೆ ಜೀವ ಬೆದರಿಕೆ ದೂರಿನ ಹಿನ್ನೆಲೆ ಪೊಲೀಸರು ಭದ್ರತೆ ನೀಡಲು ಮುಂದಾಗಿದ್ದರೂ ಆತ ಮಾತ್ರ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಆತನಿಗೆ ಪೊಲೀಸರು ಭದ್ರತೆ ನೀಡಬೇಕು…

ಡಿ.30ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು ಹೈಕೋರ್ಟ್ ಆದೇಶಿಸಿದೆ. ನಗರ ಸ್ಥಳಿಯ…

“ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ, ನಮ್ಮನ್ನು ಕೆಣಕಬೇಡಿ” ಎಂದು ಗುಡುಗಿದ ಗೋ ಮಧುಸೂದನ್ | ದೇಶವನ್ನು ಉಳಿಸಿಕೊಳ್ಳುವುದು ಹಿಂದೂಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಕಾಂಗ್ರೆಸ್ ಗೆ ತಿವಿದ ಬಿಜೆಪಿ ನಾಯಕ

ಹಿಂದೂಗಳ ವಿರುದ್ಧ ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ವಿರುದ್ಧ ಇದೀಗ ಬಿಜೆಪಿ ನಾಯಕರೊಬ್ಬರು ಸಿಡಿದೆದ್ದಿದ್ದಾರೆ.“ಹಿಂದು ಎದ್ದರೆ ಕೇಸರಿ, ಹಿಂದು ಎದ್ದರೆ ವ್ಯಾಘ್ರ” ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿಜೆಪಿ ನಾಯಕ ಗೋ.ಮಧುಸೂದನ್ ಗುಡುಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ…

ಉತ್ತರಪ್ರದೇಶದ ಮುಂದಿನ ವರ್ಷದ ಚುನಾವಣೆಯಲ್ಲಿ ವಿಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲಿದೆಯೇ ಬಿಜೆಪಿ !? | ಟೈಮ್ಸ್ ನೌ- ಫೋಲ್ ಸ್ಟಾರ್ಟ್ ಸಮೀಕ್ಷೆ ಹೇಳಿದ್ದಾದರೂ ಏನು??

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಟೈಮ್ಸ್ ನೌ -ಪೋಲ್ ಸ್ಟಾರ್ಟ್ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂಬುದು…

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? | ಕಾಂಗ್ರೆಸ್ ವಕ್ತಾರ ಸಂಕೇತ್ ಏಣಂಗಿ ಹೀಗ್ಯಾಕೆ ಹೇಳಿದ್ದು…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.…

ಪೇಜಾವರ ಶ್ರೀ ಕುರಿತು
ಹಂಸಲೇಖ ವಿವಾದಾತ್ಮಕ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಪ್ರತಾಪ್ ಸಿಂಹ | ‘ಮುಸ್ಲಿಂ ಸ್ನೇಹಿತರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ’ ಎಂದು ತಾಕೀತು

ಮೈಸೂರು: ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದರ ಬಗ್ಗೆ ಎಲ್ಲರಿಂದಲೂ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದು, ಪೇಜಾವರ ಶ್ರೀಗಳು ಮಾಂಸ ತಿನ್ನುತ್ತಿದ್ದರ ಎಂಬ ಹಂಸಲೇಖರ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಯಿಸಿದ್ದಾರೆ.…