Browsing Category

ರಾಜಕೀಯ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಜನೋತ್ಸವ ರದ್ದು-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಮಾಯಕ ಯುವಕನನ್ನು ಸಂಚಿನಿಂದ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ | ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ…

ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲಗೊಂಡಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪಕ್ಷ, ಧರ್ಮ ಲೆಕ್ಕಿಸದೆ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು : ಮಾಜಿ ಸಿಎಂ…

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೂ ಕಾರ್ಯಕರ್ತರ ಆಕ್ರೋಶ ಹೆಚ್ಚಿಸಿದೆ. ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದಾರೆ. ಈಗ ಎಲ್ಲೆಡೆ ಹತ್ಯೆ ಖಂಡಿಸಿ ಜನ ಧಿಕ್ಕಾರ ಕೂಗುತ್ತಿದ್ದಾರೆ. ಈ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ

ಆಸ್ತಿ ನೋಂದಣಿ ಪ್ರಕ್ರಿಯೆ | ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ

ರಾಜ್ಯದಲ್ಲಿ ಆಸ್ತಿ ನೋಂದಣಿಗೆ ನೀಡಿದ ಶೇ.10ರಷ್ಟು ರಿಯಾಯಿತಿಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. ಇನ್ನು 'ಆಸ್ತಿ ನೋಂದಣಿಯ

ಭಾರತದ 15ನೇ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಇಂದು 10.15 ಕ್ಕೆ ಭಾರತದ 15ನೇ ರಾಷ್ಟ್ರಪತಿಯಾಗಿ ದೌಪದಿ ಮುರ್ಮು ಅವರು ಇಂದು ಪ್ರಮಾಣಚವನ ಸ್ವೀಕರಿಸಿದರು. ದೆಹಲಿಯ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು. ಇದಾದ ನಂತರ 21

ಬೆಂಗಳೂರಿನಲ್ಲಿ ಇವತ್ತು ಭರ್ಜರಿ ಮಟನೋತ್ಸವ | 3000 ಕೆಜಿ ಮಟನ್, 5000 ಕೆಜಿ ಚಿಕನ್, ಬಿರಿಯಾನಿ ಸಹಿತ ಭರ್ಜರಿ ಬಾಡೂಟ…

ಬೆಂಗಳೂರು: ಇವತ್ತು ಬೆಂಗಳೂರಿನಲ್ಲಿ ಮಟನೋತ್ಸವ. ಸಿದ್ದರಾಮೋತ್ಸವದ ನಂತರ ಇದೀಗ ಗಮನಿಸುತ್ತಿದೆ ಮಹಾ ಮಟನೋತ್ಸವ. ಯಲಹಂಕದ ಬಿಜೆಪಿ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಅವರ 60ನೇ ಜನ್ಮದಿನ. ಇವರ ಹುಟ್ಟುಹಬ್ಬ ಇದೀಗ ಭಾರಿ ಸುದ್ದಿ ಮಾಡುತ್ತಿದೆ. ಇದಕ್ಕೆ ಕಾರಣ, ಅಲ್ಲಿ

ಸಡನ್ ಕಟ್ ಮಾಡಿ “ಯೂಟರ್ನ್” ತಗೊಂಡ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ನಿನ್ನೆ ತನ್ನ ಪುತ್ರ ವಿಜಯೇಂದ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ನಿರ್ಧಾರ ಮಾಡಿದ, ರಾಜಕೀಯ ಸನ್ಯಾಸತ್ವ ಘೋಷಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಯೂಟರ್ನ್ ಹೊಡೆದಿದ್ದಾರೆ. ಇಂದು ಅವರು "ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ.

BIGG NEWS । ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕಲು ಕಾಯುತ್ತಿರುವ ಇನ್ನೊಬ್ಬ ಅಭ್ಯರ್ಥಿ ಯಾರು…

ಮೈಸೂರು : ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಯಾರೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ಕೈತಪ್ಪಿ ಹೋಗುತ್ತಿರುವ