BJP: ಜೆಪಿ ನಡ್ಡಾ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಐದು ವರ್ಷಗಳು ಸಂಪೂರ್ಣವಾಗಿವೆ. ಆದರೂ ಕೂಡ ಇಂದು ಬಿಜೆಪಿ(BJP) ರಾಷ್ಟ್ರೀಯ ಅಧ್ಯಕ್ಷರಾಗಿ(National President) ಅವರೇ ಮುಂದುವರೆಯುತ್ತಿದ್ದಾರೆ.
Congress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.
BJP: ಶನಿವಾರ ಸಭೆ ಸೇರಿದ್ದ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ನಿರ್ಧರಿಸಿದೆ.
H D Kumaraswamy : ರಾಜಕೀಯದಲ್ಲಿ ಪಕ್ಷಾಂತರಗಳು ಸಾಮಾನ್ಯ. ಕೆಲವರು ಪಕ್ಷ ಬಿಟ್ಟು ಬೇರೆ ಪಕ್ಷ ಸೇರುತ್ತಾರೆ, ಕೆಲವರನ್ನು ಪಕ್ಷದಿಂದ ಉಚ್ಚಾಟಿಸಲಾಗುತ್ತದೆ, ಕಿತ್ತೊಗೆಯಲಾಗುತ್ತದೆ, ಕೆಲವರು ಯಾವುದೋ ಆಸೆ, ಆಮೀಷಗಳಿಗೆ ಬಲಿಯಾಗಿ ಮತ್ತೊಂದು ಪಕ್ಷವನ್ನು ಸೇರುತ್ತಾರೆ.
Dr G Parameshwar : ರಾಜ್ಯದಲ್ಲಿ ಸಿಎಂ ಸ್ಥಾನ ಹಂಚಿಕೆ ವಿಚಾರ ಬಾರಿ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸಿಎಂ ಸ್ಥಾನದ ಹಂಚಿಕೆ ಕುರಿತು ಒಪ್ಪಂದ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದೀಗ ಈ ಕುರಿತು ಗೃಹ ಸಚಿವ ಪರಮೇಶ್ವರ್(Dr G Parameshwar ) ಅವರು…