G-GFTHW1YKW0
ಭಾನುವಾರ, 25 ಅಕ್ಟೋಬರ್ 2026
Trending

Karnataka State Politics Updates

ಪೋಸ್ಟ್ ಮೂಲಕ ನಾಡಿನ ಜನತೆಗೆ ಸಿದ್ದರಾಮಯ್ಯ ಭಾವುಕ ಸಂದೇಶ !!

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು ಇದು ಜನತೆಗೆ ಭಾವುಕ…

ನಾಳೆ ಬೆಳಗ್ಗೆ 10.30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ  ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು…

ಸಿದ್ದರಾಮಯ್ಯ ರಾಜ್ಯಸಭೆಗೆ, ಯತೀಂದ್ರಗೆ ಡಿಸಿಎಂ ಪಟ್ಟ?!

ಐದು ರಾಜ್ಯಗಳ ಚುನಾವಣೆ ಮುಗಿದ ನಂತರ ಸದ್ಯ ಕಳೆದ ಎರಡ್ಮೂರು ದಿನಗಳಿಂದ ಕರ್ನಾಟಕ (Karnataka Politics) ರಾಜಕೀಯದ ಸುದ್ದಿಯೇ ದೇಶಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರದಾಡ್ತಿದ್ದು,…

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ? ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಸ್ಪೋಟಕ ಹೇಳಿಕೆ

ಬಿಜೆಪಿ ರಾಜ್ಯ ಘಟಕದಲ್ಲಿ ಈಗ ಶಕ್ತಿಶಾಲಿ ಅಧ್ಯಕ್ಷರಿದ್ದಾರೆ. ಅವರ ನೇತೃತ್ವದಲ್ಲೇ ನಾವು ಲೋಕಸಭಾ ಚುನಾವಣೆ ಎದುರಿಸಿದ್ದೇವೆ. ಯಾರು ಅಧ್ಯಕ್ಷರಿರುತ್ತಾರೋ ಅವರ ನೇತೃತ್ವದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ. ಯಾವಾಗ ಅಂತಿಮವಾಗಿ ಒಬ್ಬ ಅಧ್ಯಕ್ಷರನ್ನು ಪ್ರಕಟಿಸಲಾಗುವುದೋ ಆಗ ಹಳೆಯ ತಂಡದ ಬದಲಾಗಿ…

ಶೃಂಗೇರಿ ಶಾಸಕರಾಗಿ ಟಿ ಡಿ ರಾಜೇಗೌಡ ಮುಂದುವರಿಯಲು ಸುಪ್ರೀಂ ಕೋರ್ಟ್ ಸೂಚನೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್…

ಶೃಂಗೇರಿ ಮರುಎಣಿಕೆ ವಿಚಾರದಲ್ಲಿ ಜೀವರಾಜ್ ಗೆ ಶಾಕ್ – ಶಾಸಕನಾಗಿ ರಾಜೇಗೌಡ ಮುಂದುವರಿಯಲು ಸುಪ್ರೀಂ ಕೋರ್ಟ್ ಆದೇಶ!!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ…

ಧರ್ಮಸ್ಥಳ ದೇವಾಲಯಕ್ಕೆ ಕಾಲಿಟ್ಟ ಶೃಂಗೇರಿ ಮರು ಎಣಿಕೆಯ ಆಣೆ -ಪ್ರಮಾಣ !!

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಬಳಿಕ ಶಾರದಾಂಬೆ ನೆಲದಲ್ಲಿ ಆಣೆ-ಪ್ರಮಾಣದ ರಾಜಕೀಯ ಜೋರಾಗಿದೆ. ಇದೀಗ ಈ ಆಣೆ ಪ್ರಮಾಣ ಧರ್ಮಸ್ಥಳಕ್ಕೂ ಕಲಿಟ್ಟಿದೆ. ಅಂಚೆ ಮತದಾನ ಮರು ಎಣಿಕೆ ಫಲಿತಾಂಶ ಹೊರಬಂದ ಬಳಿಕ ಬಹಳ ಬಿಜೆಪಿ (BJP)…

ಯೋಗೀಶ್‌ಗೌಡ ಕೊಲೆ ಪ್ರಕರಣ- ವಿನಯ ಕುಲಕರ್ಣಿ ಶಾಸಕತ್ವ ರದ್ದಾಯ್ತು ಎಂದ ಸ್ವೀಕರ್ ಖಾದರ್

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಒಳಸಂಚು ಆರೋಪದ ಹಿನ್ನೆಲೆ ವಿನಯ್ ಕುಲಕರ್ಣಿ ಅಪರಾಧಿ ಎಂದು ಜೀವಾವಧಿ ಶಿಕ್ಷೆಯನ್ನು…

CM Siddaramiah : ರಾಜ್ಯಕ್ಕೆ ಬಂದಾಗ ತನ್ನ ಕಿವಿಯಲ್ಲಿ ಮೋದಿ ಹೇಳಿದ್ದೇನು? ಕೊನೆಗೂ ಗುಟ್ಟು ರಟ್ಟು ಮಾಡಿದ ಸಿದ್ದರಾಮಯ್ಯ

CM Siddaramiah : ಕೆಲವು ದಿನಗಳ ಹಿಂದೆ ಆದಿಚುಂಚನಗಿರಿಯಲ್ಲಿ ನಡೆದ ಭೈರವ ಇಕ್ಯ ಮಂದಿರದ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಅವರು ಹೂ ಗುಚ್ಚ ನೀಡುವುದರ ಮೂಲಕ ಸ್ವಾಗತಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ…

Bengaluru : IPL ಟಿಕೆಟ್ ಪಡೆಯಲು ವಿಧಾನಸೌಧದಲ್ಲಿ ಶಾಸಕರ PA ಗಳು ಕ್ಯೂ!!

Bengaluru : ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಗೆ ಸಮಸ್ಯೆ ಉಂಟಾಗಿದೆ ಎಂದು ಗ್ರಾಹಕರು ರಾತ್ರಿ ಇಡೀ ಸಿಲಿಂಡರ್ ಪಡೆಯುತ್ತಿದ್ದಾರೆ. ಆದರೆ ಇದು ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ನಮ್ಮ ಜನಪ್ರತಿನಿಧಿಗಳು ಮೋಜು ಮಸ್ತಿಯೆಂದು ತಿರುಗಾಡುತ್ತಿದ್ದಾರೆ. ಇದೀಗ ವಿಧಾನಸೌಧದಲ್ಲಿ ನಮ್ಮ ಶಾಸಕ…