Browsing Category

ರಾಜಕೀಯ

BREAKING NEWS : ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರಿಗೆ ಬೇಕಾದಷ್ಟು ಆಸ್ತಿ ಮಾಡ್ಕೊಂಡಿದ್ದೇವೆ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ಅವರು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. 'ಗಾಂಧಿ ಕುಟುಂಬ ಹೆಸರಲ್ಲಿ 3-4

ತುಂಬಿದ ಸಭೆಯಲ್ಲಿ ಪ್ರತಾಪ್ ಸಿಂಹರನ್ನು ಅವಮಾನಿಸಿ ಕಳಿಸಿದ ಬೊಮ್ಮಾಯಿ, ತಲೆಗೆ ಏರಿತಾ ಅಧಿಕಾರದ ಅಮಲು ?!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಎಂ ಆದಿಯಾಗಿ ಸಿಎಂವರೆಗೆ ಸಂಸದ ಪ್ರತಾಪಸಿಂಹ ರನ್ನು ನಿರ್ಲಕ್ಷ್ಯಕ್ಕೆ ಈಡು ಮಾಡಿದ್ದಾರೆಯೇ ಎಂಬ ಅನುಮಾನ ಮಂಗಳವಾರ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತಮಟ್ಟದ ಸಭೆಯಲ್ಲಿ

BREAKING NEWS | ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಭರ್ಜರಿ ಗೆಲುವು | ಗಿರಿ ಶಿಖರಗಳ ತಪ್ಪಲಿನಿಂದ ಆಕಾಶಕ್ಕೆ ಕೈ…

ರಾಷ್ಟ್ರಪತಿ ಚುನಾವಣೆ ಸೋಮವಾರ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಅಭೂತಪೂರ್ವ ಗೆಲುವು ಕಂಡಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಅತೀ ದೊಡ್ಡ ಹುದ್ದೆಯ ಗೌರವವನ್ನು ಹೆಚ್ಚಿಸಿಕೊಂಡಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆದಿವಾಸಿಯೊಬ್ಬರು

ಭಾರತದ ರಾಷ್ಟ್ರಪತಿಗಳ ಸಂಬಳ ಎಷ್ಟು? ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಅದರಂತೆ ಅವರಿಗೆ ವಿಶೇಷ ಗೌರವ ನೀಡಲಾಗುತ್ತದೆ. ಜತೆಗೆ ಸಕಲ ಸವಲತ್ತುಗಳು ಕೂಡಾ ಅವರಿಗೆ ದೊರೆಯುತ್ತದೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ

ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಆಯ್ಕೆ ಹೇಗೆ ? ಸಂಪೂರ್ಣ ಮಾಹಿತಿ ಇಲ್ಲಿದೆ!

ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದೆ. ಜುಲೈ 24ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಜುಲೈ 25 ರಂದು ಹೊಸ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಆಡಳಿತರೂಡ ಬಿಜೆಪಿ ಪಕ್ಷ

ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ

ತಪ್ಪುಆದೇಶದ ನಂತರ ಸರಕಾರದಿಂದ ಮತ್ತೊಂದು ಎಡವಟ್ಟು| ದಸರಾ ಆರಂಭದಲ್ಲೇ ಈ ರೀತಿನಾ!!!

ಬೆಂಗಳೂರು:ಈಗಾಗಲೇ ಕನ್ನಡದಲ್ಲಿ ತಪ್ಪಾಗಿ ಆದೇಶವನ್ನು ಹೊರಡಿಸಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಒಳಗಾಗಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಎಡವಟ್ಟನ್ನು ಮಾಡಿಕೊಂಡಿದೆ ಮತ್ತೆ ಸಾರ್ವಜನಿಕರು ಇದನ್ನು ಟೀಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಈ ರೀತಿಯಲ್ಲಿ ತಪ್ಪು ತಪ್ಪಾಗಿ ವ್ಯಾಕರಣ

ವರ್ಕ್ ಫ್ರಂ ಹೋಂ: ಹೊಸ ನಿಯಮ ಜಾರಿಗೊಳಿಸಿದ ಸರಕಾರ

ವಾಣಿಜ್ಯ ಇಲಾಖೆ ಹೊಸ ನಿಯಮವನ್ನು ರೂಪಿಸಿದ್ದು, ವಿಶೇಷ ಆರ್ಥಿಕ ವಲಯಗಳಿಗೆ ಮನೆಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲು ಸೂಚಿಸಿದೆ. ವಾಣಿಜ್ಯ ಇಲಾಖೆಯು ಹೊಸ ನಿಯಮದ ಪ್ರಕಾರ, ವಿಶೇಷ ಆರ್ಥಿಕ ವಲಯಗಳಲ್ಲಿ ಮನೆಯಿಂದ ಕೆಲಸ ಮಾಡುವ ನಿಯಮ ಮಾರ್ಪಡಿಸಿ ದೇಶಾದ್ಯಂತ ಎಲ್ಲಾ ವಿಶೇಷ ಆರ್ಥಿಕ