Browsing Category

ರಾಜಕೀಯ

ರಾಜ್ಯದ ಮಹಿಳೆಯರೇ, ರಾಜ್ಯಸರಕಾರದಿಂದ ನಿಮಗೊಂದು ಸಿಹಿ ಸುದ್ದಿ |

ಮಹಿಳೆಯರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕೆನ್ನುವುದು ರಾಜ್ಯ ಮತ್ತು ಕೇಂದ್ರ

BREAKING NEWS : ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ

ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಗದ್ದುಗೆ ಏರಿದ್ದಾರೆ.

Breaking News । PFI ಮತ್ತು SDPI ನಿಷೇಧಕ್ಕೆ ರಾಜ್ಯ ಶಿಫಾರಸು – ಜಗದೀಶ್ ಶೆಟ್ಟರ್ ಹೇಳಿಕೆ !

ಹುಬ್ಬಳ್ಳಿ: ಯಾವುದೇ ಹಂತದಲ್ಲಾದರೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಬಿಜೆಪಿಯ ಹಿರಿಯರೊಬ್ಬರು ಹೇಳಿದ್ದಾರೆ. ಹಾಗಾದರೆ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧ ಸನ್ನಿಹಿತವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಪಿಎಫ್‌ಐ ಹಾಗೂ

ಸರಕಾರದ ವಿಮಾನಯಾನ ದರ ದ್ವಿಮುಖ ನೀತಿಯಿಂದಾಗಿ ಅನಿವಾಸಿ ಕನ್ನಡಿಗರಿಗೆ ಅನ್ಯಾಯ!

ಅನಿವಾಸಿ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೊಲ್ಲಿ ದೇಶಗಳಿಂದ ಮಂಗಳೂರಿಗೆ ನೇರ ಪ್ರಯಾಣ ಸಾಧ್ಯವಾದಾಗ ಕರಾವಳಿ ಭಾಗದ ಎಷ್ಟೋ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.ಆದರೆ ಈ ನೆಮ್ಮದಿ ಈಗ ಸರಕಾರದ ವಿಮಾನಯಾನದದ್ವಿಮುಖ ದರ

ಮಧ್ಯಾಹ್ನದ ಬಿಸಿ ಊಟದಲ್ಲಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಬಿಸಿ ಬಿಸಿ ಮುದ್ದೆ, ಜೋಳದ ರೊಟ್ಟಿ!!!

ಶಾಲಾ ಮಕ್ಕಳ ಬಿಸಿಯೂಟದಲ್ಲಿ ಇನ್ನು ಮುಂದೆ ಮಧ್ಯಾಹ್ನ 'ರಾಗಿ ಮುದ್ದೆ' ಹಾಗೂ 'ಜೋಳದ ರೊಟ್ಟಿ'ಯ ಊಟ ಸಿಗಲಿದೆ. ಸದ್ಯಕ್ಕೆ ಈಗ ಪಲಾವ್, ಗೋಧಿ ಪಾಯಿಸ, ಅನ್ನ, ಸಾಂಬಾರ್ ಮಕ್ಕಳಿಗೆ ನೀಡಲಾಗುತ್ತಿದ್ದು, ಇದರ ಜೊತೆಗೆ ದಕ್ಷಿಣ ಕರ್ನಾಟಕ ಭಾಗದ ಕಡೆಗೆ ರಾಗಿ ಮುದ್ದೆ ಮತ್ತು ಉತ್ತರ ಕರ್ನಾಟಕದ ಕಡೆ

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ಪತ್ರ, BJP ಯ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

ಈ ಹಿಂದೆ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಲೆಯುತ್ತಿರುವ ವ್ಯಕ್ತಿಗಳಿಗೆ ಗಡಿಪಾರು ಬೆದರಿಕೆ ಪತ್ರ ರವಾನೆಯಾಗುತ್ತಿದೆ. ಇದರಿಂದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಲ್ಲಿ ಆತಂಕ ಮನೆ ಮಾಡಿದ್ದು ಸಿಎಂ ಬಳಿ ಮನವಿ ಮಾಡಿದ್ದಾರೆ. ಗಂಗಾವತಿಯ ಹಿಂದೂ ಹುಡುಗರು

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್ ಮುಂದುವರಿಕೆ : ಅಮಿತ್ ಶಾ ಸುಳಿವು

ಬೆಂಗಳೂರು : ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪಕ್ಷದ ರಾಷ್ಟ್ರೀಯ

ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್ | ಸಂಸತ್‌ನಲ್ಲಿ ಇ.ಡಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ…

ಕಾಂಗ್ರೆಸ್ ನ ಹಿರಿಯ ನಾಯಕ ಕರ್ನಾಟಕ ಮೂಲದಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 'ಯಂಗ್ ಇಂಡಿಯನ್' ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸಮನ್ಸ್ ಜಾರಿ ಮಾಡಿದೆ. ಹೆರಾಲ್ಡ್ ಹೌಸ್‌ನ 4ನೇ ಮಹಡಿಯಲ್ಲಿ 'ಯಂಗ್ ಇಂಡಿಯನ್' ಪ್ರಕಾಶನ ಸಂಸ್ಥೆಯ