ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

ಉಪ ರಾಷ್ಟ್ರಪತಿ ಹುದ್ದೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ? | ದಾಳ ಉರುಳಿಸಿತೇ ಬಿಜೆಪಿ ?

ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ಕುರಿತಂತೆ ಬಿಜೆಪಿ ಉನ್ನತಮಟ್ಟದ ಸಭೆ ನಡೆಸಿದ್ದು, ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರನ್ನು ಉಪರಾಷ್ಟ್ರಪತಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಿಜೆಪಿ ವತಿಯಿಂದ ಗುಲಾಂ ನಬಿ ಆಜಾದ್‍ರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ, ಉಪರಾಷ್ಟ್ರಪತಿಯಾಗಿ …

ಸೈಕಲ್ ಏರಿ, ತರಕಾರಿಗಳ ಹಾರ ಕೊರಳಿಗೆ ಧರಿಸಿ ಅಧಿವೇಶನಕ್ಕೆ ತೆರಳಿದ ಸಚಿವ!! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ ಫೋಟೋ

ರಾಜಕೀಯದಲ್ಲಿ ಒಂದಿಲ್ಲೊಂದು ಘಟನೆಗಳನ್ನು ಪ್ರತಿಭಟನೆ ನಡೆಸಿ, ಖಂಡಿಸುವುದು ಮಾಮೂಲು. ಚಿತ್ರ-ವಿಚಿತ್ರ ರೀತಿಯಲ್ಲೂ ಈಗೀಗ ಪ್ರತಿಭಟನೆಗಳು ನಡೆಯುತ್ತವೆ. ಆ ಸಾಲಿಗೆ ಸೇರಿದೆ ವಿಚಿತ್ರ ಪ್ರತಿಭಟನೆ. ಪಾಕಿಸ್ತಾನದ ಸಚಿವರೊಬ್ಬರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಕುತ್ತಿಗೆಗೆ ಆಲೂಗಡ್ಡೆ, ಟೊಮ್ಯಾಟೋ ಮತ್ತು ಇತರ ತರಕಾರಿಗಳಿಂದ ತಯಾರಿಸಿದ…

ಸಂಘಪರಿವಾರದ ತ್ರಿಶೂಲ ದೀಕ್ಷೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ಪ್ರತಿ ತಂತ್ರ | ಮನೆ ಮನೆಗೆ ಸಂವಿಧಾನದ ಪ್ರತಿ ತಲುಪಿಸಲು ನಿರ್ಧಾರ !

ಬೆಂಗಳೂರು: ಮೊನ್ನೆ ಆಯುಧ ಪೂಜೆಯ ದಿನದಂದು ತನ್ನ ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿದ್ದ ಸಂಘಪರಿವಾರಕ್ಕೆ ಇದೀಗ ಕಾಂಗ್ರೆಸ್ ಪ್ರತಿ ತಂತ್ರ ಹೆಣೆದಿದೆ. ತ್ರಿಶೂಲಕ್ಕೆ ಪ್ರತಿಯಾಗಿ ಸಂವಿಧಾನದ ಸಂದೇಶ ನೀಡುವ ಉದ್ದೇಶದಿಂದ ಜನರಿಗೆ ಸಂವಿಧಾನದ ಪ್ರತಿ ನೀಡಲು ಅದು ಮುಂದಾಗಿದೆ. ಈ…

ಇನ್ಮುಂದೆ 30 ರೂಪಾಯಿಗೆ ಸಿಗಲಿದ್ಯಾ ಒಂದ್ ಕ್ವಾಟ್ರು ?! | ಸಿದ್ರಾಮು ಸೀಟಿ ರವಿ ಜಗಳದಲ್ಲಿ ಇಳೀಬೋದಾ ಮದ್ಯದ ರೇಟು ?!

ಕ್ವಾರ್ಟರ್ ಹಾಕೊಂಡ್ರು ಈ ಮಟ್ಟಿಗೆ ಕಿತ್ತಾಡಲ್ಲ ಜನ, ಅಂಥದ್ದರಲ್ಲಿ ಅತ್ತ ಕಡೆಯಿಂದ ಸೀಟಿ, ಇತ್ಕಡೆಯಿಂದ ಸಿದ್ದು ಗುದ್ದು ಜೋರಾಗಿದೆ. ಉಪಚುನಾವಣೆಯ ಗಾದಿಗಾಗಿ ನಡೆಯುತ್ತಿರುವ ಫೈಟ್ ನಲ್ಲಿ ಮೊದಲು ಸೀಟಿ ಹಾಕ್ಕೊಂಡು ಬಂದ ರವಿ ಕೈಗೆ ಸಿಕ್ಕಿದ್ದು ಶಾದಿ ಭಾಗ್ಯದ…

ಹವ್ಯಕರ ಸಂಬಂಧ ಬೆಳೆಸಿದ ಮಲ್ಲಿಕಾರ್ಜುನ ಖರ್ಗೆ | ವಿಟ್ಲದ ಪಾಣಿನಿ ಭಟ್ ಅವರಿಗೆ ತನ್ನ ಮೊಮ್ಮಗಳು ಪ್ರಾರ್ಥನಾರನ್ನು ಮದುವೆ ಮಾಡಿಸಿದ ಕಾಂಗ್ರೆಸ್ ಹಿರಿಯ ಮುಖಂಡ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ…

ಪಗ್ ನಾಯಿಯೊಂದಿಗೆ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರ ಫೋಟೋ ಕೊಲಾಜ್ ಮಾಡಿದ ತ್ರಿಪುರಾದ ಮಾಜಿ ಗವರ್ನರ್ !!| ವಿವಾದ ಸೃಷ್ಟಿಸಿದ ಟ್ವೀಟ್ ಗೆ ಬಿಜೆಪಿಯಿಂದ ಭಾರೀ ಆಕ್ರೋಶ

ರಾಜಕೀಯ ಎಂದರೆ ಹೀಗೇನೆ ಒಬ್ಬರಿಗೊಬ್ಬರು ಸದಾ ಕೆಸರೆರೆಚುತ್ತಿರುತ್ತಾರೆ. ಟ್ವೀಟ್ ಮೂಲಕವೋ ಅಥವಾ ಇನ್ನಿತರ ಸಭೆ ಸಮಾರಂಭಗಳಲ್ಲೂ ಒಬ್ಬರ ಕಾಲನ್ನು ಒಬ್ಬರು ಎಳೆಯುತ್ತಲೇ ಇರುತ್ತಾರೆ. ಇಂತಹುದೇ ಘಟನೆಯೊಂದು ತ್ರಿಪುರಾದಲ್ಲಿ ನಡೆದು ಅದೇ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ತ್ರಿಪುರಾದ ಮಾಜಿ ಗವರ್ನರ್…

ರಾಜ್ಯ ರಾಜಕಾರಣದಲ್ಲಿ ಕಂಡುಬರುತ್ತಿದೆ ದಿನಕ್ಕೊಂದು ಬೆಳವಣಿಗೆ!!ಪರಸ್ಪರ ಟೀಕೆಗಳಿಂದಾಗಿ ಬಿಜೆಪಿಗೆ ತೊಡೆ ತಟ್ಟಿ ಸವಾಲು ಮಾಡಿದ ಮಾಜಿ ಸಿಎಂ ಸಿದ್ದು

ಕೆಲ ಜಿಲ್ಲೆಗಳಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದ್ದು ರಾಜಕೀಯ ನಾಯಕರು ತಮ್ಮ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ಭಾಷಣದಲ್ಲಿ ಒಬ್ಬರನೊಬ್ಬರು ಕಾಳೆಲೆದುಕೊಂಡು ಟೀಕಿಸುತ್ತ ಜನರ ಹಾದಿ ತಪ್ಪಿಸುತ್ತಾದ್ದರೋ? ಅಥವಾ ಪ್ರಚಾರಕ್ಕೆ ಇದೊಂದು ಟ್ರಿಕ್ಸ್ ಆಗಿರಬಹುದೇನೋ ಎಂಬುವುದನ್ನು ಕೂಲಂಕುಷವಾಗಿ…

ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್

“ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಬಿಜೆಪಿ ಕುರಿತಾಗಿ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ. ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದ…

ಅಮಿತ್ ಷಾ ಹುಟ್ಟುಹಬ್ಬಕ್ಕೆ ಸಾರಾ ಅಲಿ ಖಾನ್ ಟ್ವೀಟ್ | NCB ತನಿಖೆಯಿಂದ ತಪ್ಪಿಸಿಕೊಳ್ಳಲು ಈ ತಂತ್ರ ಎಂದು ಗೇಲಿ ಮಾಡಿಕೊಂಡು ನಗುತ್ತಿರುವ ಭಾರತ !

ನವದೆಹಲಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಅವರು ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಇದೀಗ ಟ್ರೋಲಿಗರಿಗೆ ಭರ್ಜರಿ ಆಹಾರವಾಗಿದ್ದಾರೆ. ಇಡೀ ಭಾರತ ದೊಡ್ಡದಾಗಿ ಸಾರಾ ಅವರನ್ನು ಗೇಲಿ ಮಾಡಿಕೊಂಡು ನಗುತ್ತಿದೆ. ನಿನ್ನೆ ಅಮಿತ್…

ಉಪಚುನಾವಣೆ ಬಳಿಕ ಕಾಂಗ್ರೆಸ್ ಅಸ್ತಿತ್ವ ಶೂನ್ಯ -ಬಿ.ವೈ.ವಿಜಯೇಂದ್ರ

ಹಾನಗಲ್, ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ದಿನೇ ದಿನೇ ಬಿಜೆಪಿ ಗೆಲುವು ನಿಶ್ಚಿತ ಎಂಬ ಸ್ಥಿತಿ ನಿರ್ಮಾಣವಾಗಿದೆ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಶನಿವಾರ…

div class="ere-sticky">