Browsing Category

ರಾಜಕೀಯ

ರಾಷ್ಟ್ರಪತಿ ಚುನಾವಣೆ ಹಿನ್ನೆಲೆ । ಜುಲೈ18 ತನಕ ಬಿಜೆಪಿಯ ಶಾಸಕರು ಮತ್ತು ಸಂಸದರು ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ…

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ ತನ್ನ 122 ಶಾಸಕರು ಮತ್ತು 25 ಸಂಸದರು ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವಂತೆ, ತಕ್ಷಣದಿಂದ ಜಾರಿ ಆಗುವಂತೆ ಬಿಜೆಪಿ ಆದೇಶ ಹೊರಡಿಸಿದೆ. ಶನಿವಾರವೇ ಹೋಟೆಲ್ ಗೆ ಬಂದು ಸೇರುವಂತೆ ಮುಖ್ಯಸಚೇತಕ ಎಂ.ಸತೀಶ್‌ ರೆಡ್ಡಿ ಅವರು ಈಗಾಗಲೇ

‘ಸರ್ವಿಸ್’ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ದೋಚುತ್ತಿದ್ದ ಕಂಪೆನಿಗಳಿಗೆ ಸರ್ಕಾರದಿಂದ ಬಿಗ್ ಶಾಕ್!

ತಮ್ಮ ಉತ್ಪನ್ನ ಖರೀದಿ ಮಾಡಿದ ನಂತರವೂ ಸರ್ವಿಸ್ ಹೆಸರಿನಲ್ಲಿ ಹಣವನ್ನು ಪೀಕುತ್ತಿದ್ದ ದೇಶದ ಬಹುದೊಡ್ಡ ಕಂಪೆನಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದೆ. 'ಒಮ್ಮೆ ಓಪನ್ ಮಾಡಿದರೆ ಅಥವಾ ಮೂರನೇ ವ್ಯಕ್ತಿಯಿಂದ ರಿಪೇರಿ ಮಾಡಿಸಿದರೆ ವಾರಂಟಿ ಅನ್ವಯಿಸುವುದಿಲ್ಲ' ಎಂದು ಕಂಪನಿಗಳು ನೀಡುವ

BIGG NEWS : ಬಾದಾಮಿ ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್ ದುಡ್ಡು ಬೇಡ‌ ! ಸಿದ್ದರಾಮಯ್ಯ ಕೊಟ್ಟ 2…

ಇತ್ತೀಚೆಗೆ ಬಾದಾಮಿಯ ಕೆರೂರು ಗುಂಪು ಘರ್ಷಣೆ ವೇಳೆ ಕೆಲ ಜನ ಗಾಯಗೊಂಡಿದ್ದರು‌. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಸಾಂತ್ವನ ಹೇಳಿ ಪರಿಹಾರ ನೀಡುವ ಸಲುವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.ಈ ವೇಳೆ ಮುಸ್ಲಿಂ ಮಹಿಳೆಯೊಬ್ಬರು ನಮಗೆ ನ್ಯಾಯ ಕೊಡಿ ಎಂದು ಹೇಳಿ, ದುಡ್ಡು ಬೇಡ ಎಂದು 2 ಲಕ್ಷ

ಅಂತ್ಯಸಂಸ್ಕಾರ ಸಹಾಯಧನ ಸದ್ದಿಲ್ಲದೇ ಸ್ಥಗಿತಗೊಳಿಸಿದ ರಾಜ್ಯ ಸರಕಾರ

ಸರಕಾರವು ಬಡತನ ರೇಖೆಗಿಂತ ಕೆಳಗಿರುವವರು ಮೃತಹೊಂದಿದರೆ ಅಂತ್ಯಸಂಸ್ಕಾರಕ್ಕೆಂದು ನೀಡುವ 5 ಸಾವಿರ ರೂ. ಮೊತ್ತ ಕೈ ಸೇರುವಾಗ ವಿಳಂಬವಾಗುತ್ತಿದೆ ಎಂಬ ಆರೋಪದ ಮಧ್ಯೆಯೇ ರಾಜ್ಯ ಸರಕಾರ ಈ ಸದ್ದಿಲ್ಲದೆ ಯೋಜನೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 2021-22 ನೇ ಸಾಲಿನ ಆಯ್ಯವ್ಯಯದಲ್ಲಿ

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದಿಂದ ಸರಕಾರಿ ಜೀವ ವಿಮಾ ಪಾಲಿಸಿಗಳ ಮೇಲೆ ಸಾಲ ಮಂಜೂರಾತಿ ಮತ್ತು ಎಲ್ಲಾ ಬಗೆಯ ಹಕ್ಕು ಪ್ರಕರಣಗಳನ್ನು ಆನ್ ಲೈನ್ ಮೂಲಕ ಇತ್ಯರ್ಥದ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ

ರಾಜಕೀಯ ನಾಯಕನ ಮಂಚದ ವಿಡಿಯೋ ಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಆಗಾಗ ಹೊರಬರುತ್ತಿರುತ್ತವೆ. ಭಾರಿ ಸದ್ದು ಮಾಡುತ್ತಿವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು "ಎಕ್ಸ್‌ಪೋಸ್"

ಸೋನಿಯಾ ಗಾಂಧಿಗೆ ಇಡಿ ಸಮನ್ಸ್‌

ನ್ಯಾಷಿನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರಿಗೆ ಇಡಿ ಹೊಸ ಸಮನ್ಸ್‌ ನೀಡಿದ್ದು, ಜುಲೈ 21ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ. 75 ವರ್ಷದ ಕಾಂಗ್ರೆಸ್ ನಾಯಕಿ ಈ ಹಿಂದೆ ಅನಾರೋಗ್ಯದ ಕಾರಣ ತನ್ನ ಹಾಜರಾತಿಯನ್ನ ಮುಂದೂಡುವಂತೆ ಕೋರಿ

ಕೇಂದ್ರಾಡಳಿತ ಪ್ರದೇಶ ಡಿಯು ದಾಮನ್ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್, 13 ರಲ್ಲಿ 13 ಬಿಜೆಪಿ ಜೇಬಿಗೆ…

ದಿಯು ಮತ್ತು ದಮನ್‌ಗಳ ಪೈಕಿ ದಿಯು ಮುನ್ಸಿಪಲ್ ಚುನಾವಣೆಯಲ್ಲಿ ಭರ್ಜರಿ ಸಕ್ಸಸ್ ಪಡೆದಿದೆ ಬಿಜೆಪಿ. ಕೌನ್ಸಿಲ್‌ಗೆ ಇದೇ 7ರಂದು ಚುನಾವಣೆ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ಚುನಾವಣೆ ನಡೆದ ಒಟ್ಟೂ 13 ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕಗೆ ಹಾಕಿಕೊಂಡು, ಕ್ಲೀನ್ ಸ್ವೀಪ್ ಮಾಡಿದೆ. ಒಂದೇ ಒಂದು