ವಿಧಾನ ಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್…










