Browsing Category

ರಾಜಕೀಯ

Happy News | ನಾಳೆ ಈ ಮುಖ್ಯಮಂತ್ರಿಗೆ ಮದುವೆ !

ಮದುವೆ ಎನ್ನುವುದು ಜೀವನದಲ್ಲಿ ಒಂದು ಬಾರಿ ಆಗುವ ಕಾಲವೊಂದಿತ್ತು. ಆದರೆ ಈಗ ಒಂದಲ್ಲ ಹಲವಾರು ಬಾರಿ ಮದುವೆಯಾಗುವ ಘಟನೆಗಳು, ಸಂದರ್ಭಗಳು ನಡೆಯುವ ಪ್ರಸಂಗಗಳನ್ನು ನಾವು ನೋಡಿದ್ದೇವೆ. ಈಗ ಇಲ್ಲಿ ನಾವು ಹೇಳಲು ಹೊರಟಿರುವುದು ಕೂಡಾ ಮದುವೆ ವಿಷಯ. ಅದು ಕೂಡಾ ಯಾರಿಗೆ ಗೊತ್ತೇ? ಮುಖ್ಯಮಂತ್ರಿಗೆ.

BIG NEWS । ಈ ಬಾರಿ ಮುಸ್ಲಿಂ ಉಪರಾಷ್ಟ್ರಪತಿ ?, ದಾಳ ಉರುಳಿಸಲು ಬಿಜೆಪಿ ಪಡೆ ಸಜ್ಜು !

ದೆಹಲಿ: ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮತ್ತೊಂದು ಮಹಾ ದಾಳ ಉರುಳಿಸಲು ರೆಡಿ ಆಗಿದೆ. ಮೊನ್ನೆ ದ್ರೌಪದಿ ಮುರ್ಮಾ ಅವರ ಹೆಸರನ್ನು ರಾಷ್ಟ್ರಪತಿ ರೇಸಿಗೆ ಬಿಟ್ಟು ವಿರೋಧ ಪಕ್ಷಗಳ ಮೇಲೆ ಪಾಶುಪತಾಸ್ತ್ರ ಪ್ರಯೋಗಿಸಿತ್ತು ಬಿಜೆಪಿ. ಈಗ ಇನ್ನೊಂದು ಹೊಸ ಅಸ್ತ್ರ ರೆಡಿ

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಜನತೆಗೆ ಗುಡ್ ನ್ಯೂಸ್ ನೀಡಿದ ಈ ಸರ್ಕಾರ, ಪೆಟ್ರೋಲ್ ಡೀಸಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ

ಮುಂಬಯಿ: ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಫ್ರೆಶ್ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲಾಗುವುದು ಎಂದು

ಸಿಹಿ ಸುದ್ದಿ : ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ,

ಮಹಾರಾಷ್ಟ್ರ : ವಿಧಾನಸಭೆ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು | ಶಿಂಧೆ ಬಣಕ್ಕೆ ಮೊದಲನೇ ಜಯ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಹೊಸ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, 164 ಮತ ಪಡೆದ ಬಿಜೆಪಿ ಶಾಸಕ ರಾಹುಲ್​ ನಾರ್ವೇಕರ್​ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಏಕನಾಥ್​ ಶಿಂದೆ ಮೊದಲ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಮಹಾ’ ಅಧಿವೇಶನದ ಮೊದಲ ದಿನವೇ

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು

ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !

ಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು