ಈ ಕೂಡಲೇ ಕಾಂಗ್ರೆಸ್ಸ್ ಮಾಜಿ ಶಾಸಕ ರಾಜಣ್ಣ ಕ್ಷಮೆಯಾಚಿಸಬೇಕು – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ
ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ, ನಮ್ಮ ಪಕ್ಷದ ನಾಯಕರಾದಂತ ರಾಜಣ್ಣ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ಕೂಡಲೇ ಅವರು ಕ್ಷಮೆಯಾಚಿಸುವಂತೆ ಸೂಚಿಸುತ್ತೇನೆ. ಈ ಬಗ್ಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ!-->…