Browsing Category

ರಾಜಕೀಯ

ಮಹಾರಾಷ್ಟ್ರನೂತನ ಮುಖ್ಯಮಂತ್ರಿಯಾಗಿ ʼಏಕನಾಥ್ ಶಿಂಧೆʼ ಆಯ್ಕೆ : ಫಡ್ನವೀಸ್ ಘೋಷಣೆ

ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆಗೆ ಅದೃಷ್ಟ ಒಲಿದು ಬಂದಿದೆ. ಬಿಜೆಪಿ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಆದ ಹಲವು ಅವಮಾನಗಳಿಗೆ ಕಾದು ಕೂತು ಮಿಕ ಬೀಳಿಸಿದೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಸರ್ವರ್ ಡೌನ್ ಎಂಬ ಭೂತ

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಈಗ ಸರ್ವರ್ ಸಮಸ್ಯೆ. ಯಾವಾಗ ನೋಡಿದರೂ ಒಂದಲ್ಲ ಒಂದು ಕಾರಣಕ್ಕೆ ಸರ್ವರ್ ಇರೋದಿಲ್ಲ. ಅಲ್ಲಿನ ಯಾವುದೇ ಗವಾಕ್ಷಿಗಳಲ್ಲಿ ಬಗ್ಗಿ ಮುಖ ತೂರಿ ಕೇಳಿದರೂ" ಸರ್ವರ್ ಡೌನ್" ಎಂಬ ಸ್ಟ್ಯಾಂಡರ್ಡ್ ಉತ್ತರ ತಕ್ಷಣ ಲಭ್ಯ ! ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್

ಈ ಮಾತುಗಳೊಂದಿಗೆ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ

ನವದೆಹಲಿ: ಮಹಾರಾಷ್ಟ್ರದಲ್ಲಿ ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ.

ಮದರಸಗಳಲ್ಲೇ ‘ಧರ್ಮನಿಂದನೆಗೆ ಶಿರಚ್ಛೇದನವೇ ಶಿಕ್ಷೆ’ ಎಂಬ ಪಾಠ ಕಲಿಸುತ್ತಾರೆ : ಕೇರಳ ಗವರ್ನರ್ ಹೇಳಿಕೆ

ರಾಜಸ್ಥಾನದ ಉದಮ್ಪುರದಲ್ಲಿ ನಡೆದಿರುವ ಶಿರಚ್ಛೇದ ಪ್ರಕರಣ ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿರುವುದು ನಿಜ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಧರ್ಮನಿಂದನೆಗೆ ಶಿರಚ್ಛೇದನವೇ ಶಿಕ್ಷೆ ಎಂದು ಮಕ್ಕಳಿಗೆ ಮದರಸಾಗಳಲ್ಲಿ

ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | ಗೌರವಧನ ಹೆಚ್ಚಳಕ್ಕೆ ಸಿಎಂ ಅಸ್ತು

ರಾಜ್ಯ ಸರ್ಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಂಭಾವನೆ ಪರಿಷ್ಕರಣೆ ಮಾಡಿ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಅಸಾವುದ್ದಿನ್ ಓವೈಸಿ ಗೆ ತೀವ್ರ ಮುಖಭಂಗ, ನಾಲ್ವರು ಎಐಎಂಐಎಂ ಶಾಸಕರು ಆರ್‌ಜೆಡಿ ಪಕ್ಷಕ್ಕೆ ಸೇರ್ಪಡೆ

ಪಾಟ್ನಾ: ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ನಾಲ್ವರು ಶಾಸಕರು ಇಂದು ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳಕ್ಕೆ ಸೇರಿದ್ದು, ಈ ಮೂಲಕ ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಬಿಹಾರ ವಿಧಾನಸಭೆಯ

ಹಿಂದುತ್ವದ ವಿರುದ್ಧ ಮಾತಾಡುವವರನ್ನು ಗುಂಡಿಟ್ಟು ಕೊಲ್ಲಬೇಕು: ಬಿಜೆಪಿ ಶಾಸಕರೋರ್ವರ ಆಕ್ರೋಶದ ಮಾತು

ನೂಪುರ್ ಶರ್ಮಾ ವಿವಾದಿತ ಹೇಳಿಕೆಯನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಕೃತ್ಯ ಕುರಿತು ಶಾಸಕ ಎಂ‌ಪಿ ರೇಣುಕಾಚಾರ್ಯ ಆಕ್ರೋಶದ ಮಾತುಗಳನ್ನಾಡಿದ್ದಾರೆ. ಈ ಕೃತ್ಯವನ್ನು ಖಂಡಿಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಂತಕರ ವಿರುದ್ಧ ಮುಯ್ಯಿಗೆ

ಅಯೋಧ್ಯೆ ರಥಯಾತ್ರೆ ನಡೆಯುವವರೆಗೆ ದೇಶದೊಳಗೆ ಉಗ್ರಗಾಮಿಗಳು ಇರಲಿಲ್ಲ !!- ವೀರಪ್ಪ ಮೊಯ್ಲಿ

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಬಳಿಕ ದೇಶದೆಲ್ಲೆಡೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ರಾಜಕೀಯ ನಾಯಕರು ತಮ್ಮದೇ ಆದ ದೃಷ್ಟಿಕೋನದಲ್ಲಿ ಮಾತನಾಡುತ್ತಿದ್ದಾರೆ. ‌ಅಂತೆಯೇ ಇದೀಗ ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ