ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

ಕೆಲದಿನಗಳಲ್ಲೇ ತೆಲಂಗಾಣದ ರಾಜ್ಯಪಾಲ ಗದ್ದುಗೆ ಏರಲಿದ್ದಾರೆ ಮಾಜಿ ಸಿಎಂ ಬಿಎಸ್ ವೈ!!? | ಮತ್ತೆ ಅಧಿಕಾರದಲ್ಲಿ ನೋಡಬೇಕೆಂದು ಬಯಸಿರುವ ಅಭಿಮಾನಿಗಳಲ್ಲಿ ಸಂತಸ

ಇತ್ತೀಚಿಗೆ ಕರ್ನಾಟಕದ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ, ಮಾಲ್ಡೀವ್ಸ್ ನಲ್ಲಿ ಹಾಯಾಗಿ ರಜೆಯಲ್ಲಿ ವಿರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರು ತೆಲಂಗಾಣದ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ತೆಲಂಗಾಣದ ಹಾಲಿ ರಾಜ್ಯಪಾಲೆಯಾಗಿದ್ದ ತಮಿಳ್ಳೆ ಸೌಂದರ್ಯರಾಜನ್ ಅವರನ್ನು ಪುದುಚೇರಿಯ…

ಉತ್ತರ ಪ್ರದೇಶ ಮಾಜಿ ಸಿ.ಎಂ.ಕಲ್ಯಾಣ್ ಸಿಂಗ್ ಇನ್ನಿಲ್ಲ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ ಸಿಂಗ್ (89) ಇಂದು ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಶನಿವಾರ (ಆ.21) ರಾತ್ರಿ ನಿಧನರಾಗಿದ್ದಾರೆ. ಕಲ್ಯಾಣ ಸಿಂಗ್ ನಿಧನಕ್ಕೆ ಪ್ರಧಾನಿ ಸಹಿತ ಹಲವು…

ಮಾಜಿ ಸಚಿವ ಎಚ್.ವೈ.ಮೇಟಿ ಲೈಂಗಿಕ ಹಗರಣದ ಸಂತ್ರಸ್ತೆ ಮತ್ತೊಮ್ಮೆ ಸುದ್ದಿಯಲ್ಲಿ | ಈಗ ಆರೋಪ ಮಾಡಿರುವುದು ಶಾಸಕ ವೀರಣ್ಣ ಚರಂತಿಮಠ ವಿರುದ್ಧ | ಏನಿದು ಪ್ರಕರಣ ?

2019ರಲ್ಲಿ ಭಾರಿ ಸದ್ದು ಮಾಡಿದ್ದ ಮಾಜಿ ಸಚಿವ ಎಚ್.ವೈ. ಮೇಟಿ ಅವರ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿದ್ದ ವಿಜಯಲಕ್ಷ್ಮಿ ಸರೂರ ಅವರು ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾಗಿರುವ ವಿಜಯಲಕ್ಷ್ಮಿ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಾಗಲಕೋಟೆ…

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ…

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಬಿಜೆಪಿ…

ಡಿ.ಕೆ.ಶಿ ಸೋನಿಯಾರನ್ನು ಹುತಾತ್ಮ ಎಂದು ಹೇಳಿದ ಕೆಲ ಹೊತ್ತಿನಲ್ಲೇ ತಮಾಷೆಗೀಡಾದ ಜಮೀರ್ ಖಾನ್ | ಶುಭ ಕೋರುವ ಭರದಲ್ಲಿದ್ದ ಜಮೀರ್ ಗೆ ಇಂದು 75ನೇ ಗಣರಾಜ್ಯೋತ್ಸವ!!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾಷಣದ ಬಿರುಸಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹುತಾತ್ಮ ಎಂದರೆ, ಇತ್ತ ಜಮೀರ್ ಖಾನ್ ಗೆ ಇಂದು 75 ನೇ ಗಣರಾಜ್ಯೋತ್ಸವ ಆಚರಣೆ. ಸದಾ ಹಲವಾರು ವಿಷಯದಲ್ಲಿ ಟ್ರೋಲಿಗರ ಕೈಗೆ ಸಿಕ್ಕು…

ಸ್ವಾತಂತ್ರ್ಯ ಭಾಷಣದಲ್ಲಿ ಎಡವಟ್ಟು ಮಾಡಿ ಬದುಕಿದ್ದವರನ್ನೇ ಕೊಂದರಾ ಡಿಕೆಶಿ!!!

ಬೆಂಗಳೂರು: ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಭಾಷಣದ ವೇಳೆ ಎಡವಟ್ಟು ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಿ, ಕಾರ್ಯಕ್ರಮವನ್ನುದ್ದೇಶಿಸಿ ಕಾಂಗ್ರೆಸ್…

ದೆಹಲಿಯಲ್ಲಿ ಕಪಿಲ್ ಸಿಬಲ್ ನೇತೃತ್ವದ ಕಾಂಗ್ರೆಸ್ ನಾಯಕರ ಸಭೆ | ಪಕ್ಷ ಬಲವರ್ಧನೆಗೆ ಗಾಂಧಿ ಕುಟುಂಬಿಕರಿಂದ ಪಕ್ಷದ ಹಿಡಿತ ಮುಕ್ತಿಗೆ ಚರ್ಚೆ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ದೆಹಲಿ ನಿವಾಸದಲ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಪಕ್ಷದ ನಾಯಕರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಈ ಔತಣಕೂಟದಲ್ಲಿ ಹಲವಾರು ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯೂ ನಡೆಯಿತು.ಮುಖ್ಯವಾಗಿ…

ಪ.ಜಾತಿಯ ಕುಟುಂಬಕ್ಕೆ ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಏರಿಕೆ -ಕೋಟ ಶ್ರೀನಿವಾಸ ಪೂಜಾರಿ

ಪ.ಜಾತಿಯ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ…