Browsing Category

ರಾಜಕೀಯ

ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ‌ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನ್, ಹೊಟ್ಟೆನೋವಿನಿಂದ ಬಳಲುತ್ತಿದ್ದು, ಬುಧವಾರ ಸಂಜೆ ಉಲ್ಬಣಗೊಡಿತ್ತು. ಪರೀಕ್ಷೆಗೊಳಪಡಿಸಿದ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಾಗಲು ಸಲಹೆ ನೀಡಿದ್ದರು. ಇದೀಗ

ತಪ್ಪುಆದೇಶದ ನಂತರ ಸರಕಾರದಿಂದ ಮತ್ತೊಂದು ಎಡವಟ್ಟು| ದಸರಾ ಆರಂಭದಲ್ಲೇ ಈ ರೀತಿನಾ!!!

ಬೆಂಗಳೂರು:ಈಗಾಗಲೇ ಕನ್ನಡದಲ್ಲಿ ತಪ್ಪಾಗಿ ಆದೇಶವನ್ನು ಹೊರಡಿಸಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಒಳಗಾಗಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಎಡವಟ್ಟನ್ನು ಮಾಡಿಕೊಂಡಿದೆ ಮತ್ತೆ ಸಾರ್ವಜನಿಕರು ಇದನ್ನು ಟೀಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಈ ರೀತಿಯಲ್ಲಿ ತಪ್ಪು ತಪ್ಪಾಗಿ ವ್ಯಾಕರಣ

ವರ್ಕ್ ಫ್ರಂ ಹೋಂ: ಹೊಸ ನಿಯಮ ಜಾರಿಗೊಳಿಸಿದ ಸರಕಾರ

ವಾಣಿಜ್ಯ ಇಲಾಖೆ ಹೊಸ ನಿಯಮವನ್ನು ರೂಪಿಸಿದ್ದು, ವಿಶೇಷ ಆರ್ಥಿಕ ವಲಯಗಳಿಗೆ ಮನೆಯಿಂದ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲು ಸೂಚಿಸಿದೆ. ವಾಣಿಜ್ಯ ಇಲಾಖೆಯು ಹೊಸ ನಿಯಮದ ಪ್ರಕಾರ, ವಿಶೇಷ ಆರ್ಥಿಕ ವಲಯಗಳಲ್ಲಿ ಮನೆಯಿಂದ ಕೆಲಸ ಮಾಡುವ ನಿಯಮ ಮಾರ್ಪಡಿಸಿ ದೇಶಾದ್ಯಂತ ಎಲ್ಲಾ ವಿಶೇಷ ಆರ್ಥಿಕ

ಬಿಜೆಪಿ ಮಹಿಳಾ ನಾಯಕಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ – ವೀಡಿಯೋ ವೈರಲ್

ಮುಂಬೈನ ನಡುರಸ್ತೆಯಲ್ಲೇ ಹರಿತವಾದ ಆಯುಧದಿಂದ ಬಿಜೆಪಿ ಮಹಿಳಾ ನಾಯಕಿ ಸುಲ್ತಾನಾ ಖಾನ್ ಮೇಲೆ ಹಲ್ಲೆ ನಡೆದ ಘಟನೆ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸುಲ್ತಾನಾ ಖಾನ್ ಅವರು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದಾರೆ. ಭಾನುವಾರ ರಾತ್ರಿ ತನ್ನ ಪತಿಯೊಂದಿಗೆ

ಪಶ್ಚಿಮ ಬಂಗಾಳಕ್ಕೆ ಮುಸ್ಲಿಂ ಸಮುದಾಯದ ರಾಜ್ಯಪಾಲ ಬಹುತೇಕ ಫಿಕ್ಸ್ !

ಮುಯ್ಯಿಗೆ ಮುಯ್ಯಿ, ಮುಳ್ಳಿಗೆ ಮುಳ್ಳು ತಂತ್ರವನ್ನು ಬಿಜೆಪಿ ಮತ್ತೆ ಬಳಸಲು ಹೊರಟಿದೆ. ಸದಾ ಮೋದಿ ವಿರೋಧಿಯಾಗಿದ್ದು ಕೊಂಡು ಕೇಂದ್ರವನ್ನು ಟೀಕಿಸುತ್ತಾ, ಕೇಂದ್ರದ ಯಾವುದೆ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದಿಸದ ಪಶ್ಚಿಮ ಬಂಗಾಳಕ್ಕೆ ಮತ್ತೂಂದು ಸ್ಟ್ರೋಕ್ ರೆಡಿ ಮಾಡಿದೆ ಬಿಜೆಪಿ. ಅದ್ರಲ್ಲಿ

ರಕ್ತಪರೀಕ್ಷೆಗೆ ಹೆದರಿದ ಪೊಲೀಸ್ ಚಿಕ್ಕ ಮಗುವಿನಂತೆ ಜೋರಾಗಿ ಅತ್ತ ವೀಡಿಯೋ ವೈರಲ್ !!!

ಸೂಜಿ ಕಂಡರೆ ಹೆದರಿ ಓಡೋರನ್ನು ನೋಡಿದ್ದೇವೆ. ಕೆಲವರು ಇಂಜೆಕ್ಷನ್ ಚುಚ್ಚಿಸಿಕೊಳ್ಳುವುದೆಂದರೆ ನಿಜಕ್ಕೂ ತುಂಬಾ ಭಯ ಪಡುತ್ತಾರೆ. ಇತ್ತೀಚೆಗೆ ಕೊರೊನಾ ಮಹಾಮಾರಿ ಬಂದಾಗ ಕೋವಿಡ್ 19 ವ್ಯಾಕ್ಸಿನ್ ತೆಗೆದುಕೊಳ್ಳಲು ಹೆದರಿ ಓಡ್ತಾ ಇರೋರನ್ನು ನೋಡಿದ್ದೀರಾ…ಏನೆಲ್ಲಾ ರಂಪಾಟ ಮಾಡಿದ್ದ ವೀಡಿಯೋಗಳು

ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿ ಹೆಸರು ಪ್ರಕಟ

ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ. ನಿನ್ನೆಯಷ್ಟೇ

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ

ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಿದೆ. ಜಗದೀಪ್ ಧನಕ‌ ಪಶ್ಚಿಮ ಬಂಗಾಳದರಾಜ್ಯಪಾಲರಾಗಿದ್ದಾರೆ. ಇದೀಗ ಮುಂಬರುವಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ