ಭಾನುವಾರ, 25 ಅಕ್ಟೋಬರ್ 2026
Trending

Karnataka State Politics Updates

ಒಲಿಂಪಿಕ್ಸ್ ನಲ್ಲಿ ಮುಂದಿನ ದಿನಗಳಲ್ಲಿ ಚಿನ್ನ ದೊರಕಲಿದೆ ಎಂದು ಮುಖ್ಯಮಂತ್ರಿಯಾಗಿದ್ದ ಮೋದಿ ನುಡಿದ ಭವಿಷ್ಯ ನಿಜವಾದದ್ದು ಹೇಗೆ ಗೊತ್ತಾ ?

2013 ನೇ ಇಸವಿಯಲ್ಲಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್ ಚೋಪ್ರಾ ಚಿನ್ನ…

ಬೊಮ್ಮಾಯಿ ಸಚಿವ ಸಂಪುಟ | ಸಚಿವರಿಗೆ ಖಾತೆ ಹಂಚಿಕೆ

ಹಲವು ದಿನಗಳ ಪ್ರಯಾಸದ ಬಳಿಕ ಸಚಿವ ಸಂಪುಟ ರಚಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊನೆಗೂ ತನ್ನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮುಖ ಖಾತೆಗಳಾದ ಹಣಕಾಸು, ಬೆಂಗಳೂರು ಅಭಿವೃದ್ದಿ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ.…

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆ,ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ-ಸಚಿವ ಎಸ್.ಅಂಗಾರ

ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರಲಾಗುವುದು,ಕ್ಷೇತ್ರದ ಜನರ ವಿಶ್ವಾಸಕ್ಕೆ ಹಾಗೂ ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ…

ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬವನ್ನು ಕಡೆಗಣಿಸಲಾಯಿತೇ? ಇದೇ ಮೊದಲ ಬಾರಿ ಜಾರಕಿಹೊಳಿ ಸಹೋದರರಿಲ್ಲದೆ ರಚನೆಯಾದ ಸಚಿವ ಸಂಪುಟ

ಸುಮಾರು 17 ವರ್ಷಗಳ ನಂತರ ಗೋಕಾಕಿನ ಪ್ರಭಾವಿ ರಾಜಕಾರಣಿ ಕುಟುಂಬದ ತಲೆ ಇಲ್ಲದೇ ಇದೇ ಮೊದಲ ಬಾರಿ ಕರ್ನಾಟಕ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. ಸುಮಾರು 2004 ನೇ ಇಸವಿಯಿಂದಲೂ ಜಾರಕಿಹೊಳಿ ಕುಟುಂಬದ ಒಬ್ಬ ಸದಸ್ಯರಾದರೂ ಸಚಿವ ಸ್ಥಾನ…

ಬಿಎಸ್ಪಿ ಶಾಸಕ ಎನ್.ಮಹೇಶ್ ಬಿಜೆಪಿಗೆ ಸೇರ್ಪಡೆ , ಸಿಎಂ,ಮಾಜಿ ಸಿಎಂ , ರಾಜ್ಯಾಧ್ಯಕ್ಷರ ಉಪಸ್ಥಿತಿ

ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ…

ರಾಜಕೀಯ ಚಾಣಕ್ಯ, ವ್ಯೂಹ ನಿಪುಣ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸಲಹೆಗಾರ ಹುದ್ದೆಗೆ ರಾಜೀನಾಮೆ | ಪಂಜಾಬ್ ಕಾಂಗ್ರೆಸ್ ಗೆ ತೀವ್ರ ಹೊಡೆತ

ನವದೆಹಲಿ : ರಾಜಕೀಯ ಚಾಣಕ್ಯ, ತಂತ್ರಗಾರಿಕಾ ನಿಪುಣ, ತನ್ನ ವ್ಯೂಹ ರಚನೆಯ ಮೂಲಕ ಹಲವು ಚುನಾವಣೆಗಳನ್ನು ಗೆದ್ದು ಕೊಟ್ಟ ಪಂಡಿತ ಕೈ ಕೊಟ್ಟಿದ್ದಾರೆ. ರಾಜಕೀಯ ಚಾಣಕ್ಯನೆಂದೇ ಕರೆಯಲ್ಪಡುವ ಪ್ರಶಾಂತ್ ಕಿಶೋರ್ ಅವರು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್…

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮಾಜಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಮನೆಗೆ ಇಡಿ ದಾಳಿ | ಬೆಚ್ಚಗೆ ಮಲಗಿದ್ದ ಮಾಜಿ ಸಚಿವರಿಬ್ಬರಿಗೆ ಇಡಿ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳಗಿನ ಜಾವ 5.45 ರ ಸುಮಾರಿಗೆ ಜಮೀರ್ ಅಹಮ್ಮದ್ ಅವರ ನಿವಾಸ,…

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಅದೃಷ್ಟಶಾಲಿಗಳು ಇವರೇ ನೋಡಿ !

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ಶಾಸಕರು ಇಂದು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನ 2:15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು. ನೂತನ…

ಅವಿಭಜಿತ ದ.ಕ.ಜಿಲ್ಲೆಗೆ 2 ಸಚಿವ ಸ್ಥಾನ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು,ಅವಿಭಜಿತ ದ.ಕ.ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಪಕ್ಕಾ ಆಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ…

ನೂತನ ಸಚಿವರ ಪಟ್ಟಿ ಬಿಡುಗಡೆ | ಯಾರಿಗೆಲ್ಲಾ ಸಿಗಲಿದೆ ಮಂತ್ರಿಗಿರಿ

ರಾಜ್ಯದ ನೂತನ ಸಚಿವರ ಅಧಿಕೃತ ಪಟ್ಟಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಮಾಹಿತಿ ನೀಡಿದ್ದಾರೆ. ರಾಜ ಭವನದಲ್ಲೇ ನೇರವಾಗಿ ಈ ಪಟ್ಟಿ ಬಿಡುಗಡೆ ಮಾಡಲಿದೆ ಎಂದು…