Browsing Category

ರಾಜಕೀಯ

26 ವರ್ಷಗಳಿಂದ ಕೊಳೆತು ಬಿದ್ದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು !??

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮೃತಪಟ್ಟು ಆರು ವರ್ಷವಾಗಿದೆ. ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಡಬೇಕು ಎಂದು ಕರ್ನಾಟಕದ

ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆ ಹೇಗೆ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ…

ಮುಂಬೈ: ಶಿವಸೇನೆ ನಾಯಕತ್ವದ ಮೇಲೆ ಹೊಸ ವಾಗ್ದಾಳಿ ನಡೆಸಿದ ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ, ಬಾಂಬ್ ಸ್ಫೋಟಗಳನ್ನು ಪ್ರಚೋದಿಸುವ ಮೂಲಕ ಅಮಾಯಕ ಮುಂಬೈಕರ್‌ಗಳನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ನೇರ ಸಂಪರ್ಕ ಹೊಂದಿರುವ ಜನರನ್ನು ಬಾಳ್ ಠಾಕ್ರೆ ಅವರ ಪಕ್ಷವು ಹೇಗೆ ಬೆಂಬಲಿಸುತ್ತದೆ ಎಂದು

ಆರ್‌ಎಸ್ಎಸ್ ಕಾರ್ಯಕ್ರಮದಲ್ಲಿ ಖಾದರ್ ಭಾಗಿ, ಎಚ್ಚರಿಕೆ ನೀಡಿದ ಮುಸ್ಲಿಂ ಲೀಗ್

ಆರ್‌ಎಸ್ಎಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಭಾನುವಾರ ಎಚ್ಚರಿಕೆ ನೀಡಿದೆ. 'ಸ್ನೇಹಬೋಧಿ' ಎಂಬ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾದರ್ ಅವರನ್ನು ಸನ್ಮಾನ ಮಾಡಲಾಗಿತ್ತು. ಈ ಕಾರ್ಯಕ್ರಮ

ಶಿಂಧೆ ಬಣಕ್ಕೆ ಜಿಗಿದ ಮತ್ತೊಬ್ಬ ಸಂಪುಟ ಸಚಿವ!

ಮುಂಬಯಿ: ಮಹಾರಾಷ್ಟ್ರದಲ್ಲಿ ಶಿವಸೇನಾದಲ್ಲಿ ರಾಜಕೀಯ ಸ್ಥಿರತೆ ಇಂದು ಕೂಡ ಮುಂದುವರೆದಿದ್ದು ಅದು ಐದನೇ ದಿನಕ್ಕೆ ತಲುಪಿದೆ. ಅಷ್ಟರಲ್ಲಿ ಬಹುಪಾಲು ಘಟಾನುಘಟಿ ನಾಯಕರುಗಳು ಉದ್ದವಾದ ಕ್ರಿಯಾ ಬಡವರನ್ನು ತೊರೆದು ಶಿಂಧೆ ಬಣ ಸೇರಿಕೊಂಡಿದ್ದಾರೆ. ಈಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ

ನನಗೆ ಮುಸ್ಲಿಮರ ಓಟು ಬೇಡ, ನಾನು ಅವರನ್ನು ಕೇಳುವುದೇ ಇಲ್ಲ !! – ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೊಮ್ಮೆ ಗುಡುಗಿದ್ದಾರೆ. ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಮರ ಓಟು ಬರುತ್ತದೆ ಅಂದುಕೊಂಡಿದ್ದಾರೆ. ಆದರೆ ನನಗೆ ಮುಸ್ಲಿಮರ ವೋಟು ಬೇಡ. ನಾನು ಅವರನ್ನು ಕೇಳೋದೆ ಇಲ್ಲ ಎಂದು ಮಾಜಿ ಸಚಿವ

ಮಹಾರಾಷ್ಟ್ರದ ರೆಬೆಲ್ ಶಾಸಕರಿಗೆ Y+ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ !!

ಮಹಾರಾಷ್ಟ್ರದಲ್ಲಿ ರಾಜಕೀಯ ಹಾವು-ಏಣಿಯಾಟ ಭಾರೀ ಜೋರಾಗಿ ನಡೆಯುತ್ತಿದೆ. ಇದೀಗ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಏಕನಾಥ್ ಶಿಂಧೆ ನೇತೃತ್ವದ 15 ಬಂಡಾಯ ಶಿವಸೇನೆ ಶಾಸಕರಿಗೆ ಕೇಂದ್ರ ಸರ್ಕಾರವು Y+ ಭದ್ರತೆಯನ್ನು ನೀಡಿದೆ. ಶನಿವಾರ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ

ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್ !!

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಾರಣಾಸಿಯಲ್ಲಿ ಪಕ್ಷಿಗಳ ಬಡಿತದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರು ಲಖನೌಗೆ ತೆರಳುತ್ತಿದ್ದರು. ಘಟನೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಸರ್ಕ್ಯೂಟ್ ಹೌಸ್‍ಗೆ

ಸುದೀರ್ಘ 19 ವರ್ಷಗಳ ಅಪವಾದದಿಂದ ನರೇಂದ್ರ ಮೋದಿ ಮುಕ್ತ !! | ಗೋಧ್ರಾ ಕೇಸಿಗೆ ಬಿತ್ತು ಅಂತಿಮ ತೆರೆ !

ಗುಜರಾತ್ ನ ಗೋಧ್ರಾ ನರಮೇಧದ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇದೆ. ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ಕೋಮುಗಲಭೆಗಳಲ್ಲಿ 2002ರ ಗುಜರಾತ್ ಗಲಭೆ ಪ್ರಮುಖವಾದುದು. ಸಾವಿರಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಆ ಪ್ರಕರಣದಲ್ಲಿ ಸರಕಾರವೇ ಹಿಂಸೆಗೆ ಪ್ರಚೋದನೆ ನೀಡಿತೆಂಬುದು