ಭಾನುವಾರ, 25 ಅಕ್ಟೋಬರ್ 2026
Trending

Karnataka State Politics Updates

ಪ್ರಧಾನಿ ಮೋದಿ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಮಧ್ಯಾಹ್ನ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್…

ಮೂವರು ವಲಸಿಗರಿಗೆ ಮಾತ್ರ ಸಚಿವ ಸ್ಥಾನ ಆರ್‌ಎಸ್‌ಎಸ್ ಸೂಚನೆ?

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಕೊಳ್ಳಿಯಿಟ್ಟು ಬಿಜೆಪಿ ಸೇರಿದ್ದ ಬಾಂಬೆ ಬ್ರದರ್ಸ್‌ ಇದೀಗ ಆರ್‌ಎಸ್‌ಎಸ್‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಸೇರಿದ್ದ ಮೂವರನ್ನು ಹೊರತು ಪಡಿಸಿ, ಉಳಿದವರಿಗೆ ಮಂತ್ರಿ ಸ್ಥಾನ ನೀಡಬಾರದು ಎಂದು ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ನಿರ್ಧಾರ ಮಾಡಲಾಗಿದೆ…

ಜಾತಿವಾದಿಗಳು ಜಾತಿ ಸಂಘಕ್ಕೆ ಸಚಿವರಾಗಲಿ | ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು- ಹಾಲಾಡಿ

ಜಾತಿ ಹೆಸರಿನಲ್ಲಿ ಸಚಿವ ಸ್ಥಾನ ಕೇಳುವವರು ಜಾತಿ ಸಂಘಕ್ಕೆ ಸಚಿವರಾಗಲಿ ಎಂದು ಉಡುಪಿ ಜಿಲ್ಲೆಯ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದಾರೆ. ಸಚಿವ ಸ್ಥಾನವನ್ನು ನಾನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಉಸಿರು ಇರೋತನಕ…

ಟ್ವಿಟ್ಟರ್ ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಸ್ಥಾನಕ್ಕೆ ಏರಿದ ಪ್ರಧಾನಿ ಮೋದಿ | 7 ಕೋಟಿ ಫಾಲೋವರ್ಸ್ ಇರುವ ಅವರ ಖಾತೆಯ ಮೌಲ್ಯವೇ 3.36 ಬಿಲಿಯನ್ !!

ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಅತೀ ಹೆಚ್ಚು ಹಿಂಬಾಲಕರನ್ನು ಹೊಂದಿರುವ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಅವರು ಭಾಜನರಾಗಿದ್ದಾರೆ. ಸೋಶಿಯಲ್ ಮೀಡಿಯಾ ವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರ ಟ್ವಿಟ್ಟರ್ ಖಾತೆ ಪ್ರಸ್ತುತ 70 ಮಿಲಿಯನ್…

ಕರಾವಳಿಯ ಎಸ್.ಅಂಗಾರ,ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್,ರೂಪಾಲಿ ನಾಯ್ಕ ಅವರಿಗೆ ಸಚಿವ ಸ್ಥಾನ ಸಾಧ್ಯತೆ

ಮಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇನ್ನೇನಿದ್ದರೂ ಸಂಪುಟ ರಚನೆಯ ಕಸರತ್ತು ಆರಂಭವಾಗಲಿದೆ. ಈ ಸಂಪುಟದಲ್ಲಿ ಕರಾವಳಿಯ ನಾಲ್ವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಕೇಳಿ…

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ ಸಂಪುಟದಲ್ಲಿ ಸಚಿವನಾಗಿ…

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳು ಕೂಡಾ ಉನ್ನತ…

ಸಂಪುಟ ಆಯ್ಕೆ ಮುಖ್ಯಮಂತ್ರಿಗಳ ವಿವೇಚನಾ ಅಧಿಕಾರ |ಪ್ರಾದೇಶಿಕತೆ,ಸಾಮಾಜಿಕ ನ್ಯಾಯ ಪರಿಶೀಲಿಸಿ ಸಂಪುಟ ರಚನೆ – ನಳಿನ್ ಕುಮಾರ್ ಕಟೀಲ್

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಈಗ ಸಂಪುಟ ರಚನೆಯ ಬೆಳವಣಿಗೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ,ಸಂಪುಟ ರಚನೆ ಸಿಎಂ ಅವರ…

ಸಿಡಿ ಪ್ರಕರಣ ತಾರ್ಕಿಕ ಅಂತ್ಯದತ್ತ | ಲೇಡಿ ಆಂಡ್ ಟೀಮ್ ವಿರುದ್ಧ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹಲವು ಸಾಕ್ಷ್ಯಗಳು ಲಭ್ಯ !!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಇದೀಗ ಒಂದು ತಾತ್ವಿಕ ಅಂತ್ಯದತ್ತ ಸಾಗುತ್ತಿದೆ. ತಿರುವುಗಳ ಮೇಲೆ ತಿರುವು ಪಡೆದುಕೊಂಡಿದ್ದ ಈ ಪ್ರಕರಣ ಇದೀಗ ಮತ್ತೊಂದು…

ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ | ಬೊಮ್ಮಾಯಿ ಆಯ್ಕೆಗೆ ಇದೇ ನೋಡಿ ಪ್ರಮುಖ 6 ಕಾರಣಗಳು

ಬೆಂಗಳೂರು, ಜುಲೈ 28: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ…