ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

Amith Shah: ಏಕರೂಪ ನಾಗರಿಕ ಸಂಹಿತೆ, ಒಂದು ದೇಶ ಒಂದು ಚುನಾವಣೆ ಜಾರಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಅಮಿತ್ ಶಾ !!

Amith Shah: ಏಕರೂಪ ನಾಗರೀಕ ಸಂಹಿತೆ ಮತ್ತು ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಹೇಳಿದ್ದಾರೆ.

D K Shivkumar: ‘ಇಂಡಿಯಾ’ ಗೆ 300, ‘ಎನ್‌ಡಿಎ’ಗೆ 200 ಸೀಟು – ಡಿಕೆಶಿ ಕೊಟ್ರು ಬಿಗ್ ಅಪ್ಡೇಟ್ !!

D K Shivakumar: ಚುನಾವಣಾ ಫಲಿತಾಂಶದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ 300, NDAಕೂಟಕ್ಕೆ ಬರೀ 200 ಸೀಟ್ ಬರುತ್ತದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.

Bengaluru: ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ : ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

Bengaluru: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಬಗ್ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ.

Prajwal Revanna Case: ಪ್ರಜ್ವಲ್ ರೇವಣ್ಣನ ವಿಡಿಯೋ ಶೇರ್ ಮಾಡಿದ ‘ಪ್ರಜ್ವಲ್’ ನನ್ನು ಬಂಧಿಸಿದ ಪೋಲೀಸರು !!

Prajwal Revanna Case: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ((Prajwal Revanna Case) ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳನ್ನು ಶೇರ್ ಅಂಡ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಜ್ವಲ್ ನನ್ನು ಪೋಲೀಸರು ಮೂಡಿಗೆರೆಯಲ್ಲಿ ಬಂಧಿಸಿದ್ದಾರೆ.

Prajwal Revanna: ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್‌ ರೇವಣ್ಣ ಪ್ರತ್ಯಕ್ಷ, ಎಸ್‌ಐಟಿ ನೋಟಿಸ್‌ ಪ್ರತಿಕ್ರಿಯೆ

Prajwal Revanna: ಎ2 ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ದಿಢೀರ್‌ ಸಾಮಾಜಿಕ ಜಾಲತಾಣದಲ್ಲಿ ಮೊದಲ ಬಾರಿಗೆ ಎಸ್‌ಐಟಿ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.