Browsing Category

ರಾಜಕೀಯ

ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ನಡೆದೇ ಹೋಯಿತು ಮಾಜಿ ಅಧ್ಯಕ್ಷರ ಕಿಡ್ನಾಪ್ !!

ರಾಜಕೀಯದಲ್ಲಿ ಕುರ್ಚಿ ಆಸೆಗಾಗಿ ಏನು ಬೇಕಾದರೂ ಮಾಡುತ್ತಾರೆ. ಅಂತೆಯೇ ಇಲ್ಲಿ ಗ್ರಾಮ ಪಂಚಾಯತ್ ಗದ್ದುಗೆಗಾಗಿ ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಪ್ರಸಂಗ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ

ಹೊರಹೋಗಲು ಬಯಸುವವರು ಮುಕ್ತವಾಗಿ ಹೋಗಲು ಸ್ವತಂತ್ರರು.ನಾನು ಹೊಸ ಶಿವಸೇನೆಯನ್ನು ರಚಿಸುತ್ತೇನೆ-ಉದ್ಧವ್ ಠಾಕ್ರೆ

ಮುಂಬೈ: ಬಂಡಾಯ ನಾಯಕ ಏಕನಾಥ್ ಶಿಂಧೆ ಮತ್ತು ಬಿಜೆಪಿಗೆ ಶಿವಸೇನೆ ಕಾರ್ಯಕರ್ತರು ಮತ್ತು ಪಕ್ಷಕ್ಕೆ ಮತ ಹಾಕುವವರನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ ಮತ್ತು ಶಿವಸೇನೆಯನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ರಾತ್ರಿ

ಸ್ತ್ರೀ ಶಾಪಕ್ಕೆ ತುತ್ತಾದರಾ ಉದ್ಧವ್ ಠಾಕ್ರೆ? ಶಪಿಸಿದ ಆ ಇಬ್ಬರು ಮಹಿಳೆಯರು ಯಾರು?!!

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಸಿಎಂ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ನಿವಾಸದಿಂದ ಬೋರಿಯಾ ಹಾಸಿಗೆಯನ್ನು ಕಟ್ಟಿಕೊಂಡು ಮಾತೋಶ್ರೀಯಲ್ಲಿರುವ ತಮ್ಮ ಮನೆಗೆ ತಲುಪಿದ್ದಾರೆ. ಶಿವಸೇನಾ ಶಾಸಕ ಮತ್ತು ಸಚಿವ ಏಕನಾಥ್ ಶಿಂಧೆ ಅವರ ಬಂಡಾಯ ನಿಲುವಿನಿಂದಾಗಿ

‘ರಾಜ್ಯ ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ: ‘ಈ ಪರೀಕ್ಷೆ ಪಾಸ್’ ಮಾಡೋದು ಕಡ್ಡಾಯ-…

ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ದಿನಾಂಕ ಈ ವರ್ಷದ ಡಿಸೆಂಬರ್ ಅಂತ್ಯದೊಳಗಾಗಿ ಪಾಸ್ ಮಾಡುವುದು ಕಡ್ಡಾಯವಾಗಿದೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ. ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು

ಕುವೆಂಪು ಅವರ ಪಾಠಗಳನ್ನು ತೆಗೆದುಹಾಕಿ, ಭಾರತೀಯ ಸಂಸ್ಕೃತಿಯನ್ನು ಮೂಲೆಗುಂಪು ಮಾಡಿದ್ದೇ ಸಿದ್ದರಾಮಯ್ಯ- ಆರ್. ಅಶೋಕ್

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಪಾಠದ ಸೇರ್ಪಡೆ ಕುರಿತು ಅನೇಕ ರಾಜಕಾರಣಿಗಳ ನಡುವೆ ಮಾತು ಬೆಳೆದಿದ್ದು, ಇದೀಗ ಕಂದಾಯ ಸಚಿವ ಆರ್‌.ಅಶೋಕ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ. ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಟಿಪ್ಪುವಿನ ಓಲೈಕೆಗಾಗಿ ರಾಜ್ಯದ ಅಭ್ಯುದಯಕ್ಕೆ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು !! | ಮುಂದೇನಾಗಬಹುದು?? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್

ಮಹಾರಾಷ್ಟ್ರ ಸರ್ಕಾರದಲ್ಲಿ ಇದೀಗ ಹಾವು-ಏಣಿ ಆಟ ನಡೆಯುತ್ತಿದೆ. ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು ಬಿಜೆಪಿಯೊಂದಿಗೆ ಕೈಜೋಡಿಸುವ ಯೋಜನೆಗಳನ್ನು ಸೂಚಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ಅಲ್ಲೋಲಕಲ್ಲೋಲವಾಗಿದೆ.

ಭಾರತದ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಗೆಲುವು ಖಚಿತ; ಯಾಕೆ ಗೊತ್ತೇ ??

ದೇಶದ ಮೊದಲ ಆದಿವಾಸಿ ಮಹಿಳೆಯೊಬ್ಬಳು ವಿಶ್ವದ ದೊಡ್ಡ ಮತ್ತು ಬಲಿಷ್ಠ ಪ್ರಜಾಪ್ರಭುತ್ವ ದೇಶದ ರಾಷ್ಟ್ರಪತಿ ಆಗಲು ಇನ್ನು ಕೇವಲ ಎಲೆಕ್ಷನ್ ಗೆ ಕಾಯುವುದಷ್ಟೆ ಬಾಕಿ. ಅಂಕಿ-ಅಂಶ, ಲೆಕ್ಕ ಗಣಿತಗಳ ಪ್ರಕಾರ, ಮುರ್ಮಾ ನಮ್ಮ ಮುಂದಿನ ರಾಷ್ಟ್ರ ಪತಿ. ಇದೀಗ ಬಿಜೆಡಿ ಪಕ್ಷ ಕೂಡ ಎನ್ ಡಿಎ ಅಭ್ಯರ್ಥಿ

ಯಾರು ಮಹಿಳೆಯರಿಗೆ ಅಪಮಾನ ಮಾಡುತ್ತಾರೋ ಅವರ ನಾಶ ಖಂಡಿತ !! | ಠಾಕ್ರೆ ಕುರಿತ ಕಂಗನಾ ಹಳೇ ವೀಡಿಯೋ ಫುಲ್ ವೈರಲ್

ಮಹಾರಾಷ್ಟ್ರ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್