ಭಾನುವಾರ, 25 ಅಕ್ಟೋಬರ್ 2026
Trending

Karnataka State Politics Updates

ಯಡಿಯೂರಪ್ಪನವರಿಗೆ ಮದ್ವೆ ಮಾಡಿದ್ರೆ 2 ಮಕ್ಳು ಮಾಡ್ತಾರೆ ಎಂದು ಎಲುಬಿಲ್ಲದ ನಾಲಿಗೆ ಹರಿಬಿಟ್ಟ ಸಿ.ಎಂ ಇಬ್ರಾಹಿಂ

ಬೆಂಗಳೂರು: ಅಲ್ಲಿ ಕೇರಳದಲ್ಲಿ ಶ್ರೀಧರನ್ 80 ವರ್ಷದ ಮುದಿಯನನ್ನೇ ಬಿಜೆಪಿಯವರು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದರೆ ಇಲ್ಲಿ ಯಡಿಯೂರಪ್ಪಗೆ 75 ವರ್ಷ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಯಡಿಯೂರಪ್ಪ ಅವರಿಗೆ ಮದುವೆ ಮಾಡಿದ್ರೆ ಇಬ್ರು ಮಕ್ಕಳಾಗ್ತಾರೆ ಅಂತ…

ಯಡಿಯೂರಪ್ಪ ನಿಷ್ಠ ಬಸವರಾಜ್ ಬೊಮ್ಮಾಯಿ ಮುಂದಿನ ಮುಖ್ಯಮಂತ್ರಿ | ಎಕ್ಕ ರಾಜ ರಾಣಿ ಕೂಡಾ ಯಡ್ಡಿ ಕೈಯೊಳಗೇ !

ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ನಿಷ್ಠ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.ಆ ಮೂಲಕ ಮತ್ತೊಮ್ಮೆ ಯಡಿಯೂರಪ್ಪನವರ ಕೈ ಮೇಲಾಗಿದ್ದು, ಮತ್ತೊಮ್ಮೆ ಕರ್ನಾಟಕ ರಾಜ್ಯದ ಅಧಿಕಾರವನ್ನು ತನ್ನ ಮುಷ್ಟಿಯಲ್ಲಿ ಇಟ್ಟುಕೊಂಡು ಯಡಿಯೂರಪ್ಪನವರು ಆಡಳಿತ ನಡೆಸುವುದು ಗ್ಯಾರಂಟಿ. ಅಲ್ಲದೆ ರಾಜ್ಯಕ್ಕೆ ಮೂವರು ಡಿಸಿಎಂ…

ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಮಾಡಿದ ಇತಿಹಾಸ ನಿಮ್ಮದು | ಡಿಕೆಶಿಗೆ ಬಿಜೆಪಿ ಕಟು ಟ್ವೀಟ್ – ಟೀಕೆ

ಬೆಂಗಳೂರು: ತಂದೆ ಮೃತರಾದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತೀವ್ರ ಟೀಕೆ ಮಾಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ…

ನಾಳೆಯೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಘೋಷಣೆ | 2023 ಚುನಾವಣೆಯ ಗಮನದಲ್ಲಿಟ್ಟು ಆಯ್ಕೆ | ಯಡಿಯೂರಪ್ಪ ಅವರೇ ಹೊಸ ಸೀಎಂ ಘೋಷಿಸುತ್ತಾರೆ-ಅರುಣ್ ಸಿಂಗ್

ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಹಾಗೂ ಕುತೂಹಲ ರಾಜ್ಯರಾಜಕಾರಣ ಸೇರಿದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಎದ್ದಿದ್ದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಚರ್ಚಿಸಲು ಇಂದು ಮಂಗಳವಾರ ಸಂಜೆ…

ಸಿಎಂ ಯಡಿಯೂರಪ್ಪ ಪದತ್ಯಾಗದ ನೋವು ತಾಳಲಾರದೆ ವ್ಯಕ್ತಿ ಆತ್ಮಹತ್ಯೆ !

ರಾಜ್ಯವಿಡಿ ಒಂದು ರೀತಿಯಲ್ಲಿ ದುಃಖಿಸುತ್ತಿರುವ ಸಮಯದಲ್ಲಿ, ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಇದನ್ನು ಅಭಿಮಾನ ಎನ್ನಬೇಕೋ ಅಥವಾ ಅಮಾಯಕತೆ ಎನ್ನಬೇಕೋ ಗೊತ್ತಿಲ್ಲ. ತನ್ನ ಪ್ರೀತಿಯ ನಾಯಕನ ಹಠಾತ್…

ವಸಂತ ಬಂಗೇರರನ್ನು ನೆನಪಿಸಿಕೊಂಡ ಯಡಿಯೂರಪ್ಪ, ತನ್ನ ಹಳೆಯ ಸಹವರ್ತಿಯನ್ನು ಹೊಗಳಿದ ವಸಂತ ಬಂಗೇರ !

ಮಾಜಿ ಶಾಸಕರು, ಮಾಜಿ ಮುಖ್ಯ ಸಚೇತಕರು ಆಗಿದ್ದ ವಸಂತ ಬಂಗೇರ ಅವರು ಯಡಿಯೂರಪ್ಪ ಅವರೊಂದಿಗೆ ಮೊಟ್ಟಮೊದಲ ಬಾರಿಗೆ ಕಮಲ ಅರಳಿಸಿದ ಹೆಗ್ಗಳಿಕೆ ಹೊಂದಿದವರು. ವಸಂತ ಬಂಗೇರ ಅವರು ನಿನ್ನೆ ಪದತ್ಯಾಗ ಮಾಡಿದ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ…

ಶಿಕಾರಿಪುರ ಸಂಪೂರ್ಣ ಸ್ತಬ್ಧ | ಯಡಿಯೂರಪ್ಪ ಪದಚ್ಯುತಿಗೆ ಅಂಗಡಿ-ಮುಂಗಟ್ಟು ಬಾಗಿಲು ಎಳೆದು ಪಕ್ಷಾತೀತ ಪ್ರತಿಭಟನೆ !

ಶಿವಮೊಗ್ಗ: ಶಿಕಾರಿಪುರ ಸಂಪೂರ್ಣ ಸ್ತಬ್ಧ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಮೌನವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಎಲ್ಲಾ ಅಂಗಡಿಗಳು ತಮ್ಮ ಶೆಟರ್ ಕೆಳಕ್ಕೆ ಎಳೆದುಕೊಂಡು ಬಾಗಿಲು ಹಾಕಿ ಕೂತಿವೆ. ಶಿಕಾರಿಪುರ…

ಯಡಿಯೂರಪ್ಪನವರು ಮೋದಿ ಟೀಮಿನ ಹೊಸ ಬಲಿಪಶು | ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಟ್ವೀಟ್ | ಮೋದಿ ಬ್ರಿಗೇಡ್ ನಿಂದ ಮೂಲೆಗುಂಪು(!) ಆದವರ ಈ ಪಟ್ಟಿ ನೋಡಿ !!

ನವದೆಹಲಿ: ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿರುವುದು ಈಗ ವಿಪಕ್ಷ ಕಾಂಗ್ರೆಸ್ ಗೆ ಆಹಾರವಾಗಿ ಪರಿಣಮಿಸಿದೆ. ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ರಾಜೀನಾಮೆ ವಿಷಯವನ್ನು ಮೋದಿ ವಿರುದ್ಧ ವಾಗ್ದಾಳಿ ನಡೆಸಲು…

ಸಿ.ಎಂ.ಗಾದಿಗೆ ನಳಿನ್ ಕುಮಾರ್ ಹೆಸರು | ದೈವ ದೇವರ, ತಾಯಿಯ ಆಶೀರ್ವಾದ ಪಡೆದು ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ

ಯಡಿಯೂರಪ್ಪ ಅವರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆಯಾಗಬೇಕಿದೆ. ಈ ಹುದ್ದೆಗೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ನಾಡಿದ್ದು ಬುಧವಾರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…

ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !

ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ ಸಂದಿಗ್ಧತೆ…