Browsing Category

ರಾಜಕೀಯ

ಕಾಂಗ್ರೆಸ್‌ಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ -ಡಿ.ಕೆ.ಶಿವಕುಮಾರ್

ಬೆಂಗಳೂರು: ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತಮಹೋತ್ಸವದ ಸಿದ್ಧತೆ ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ನೀಡಿದ್ದು,ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದು, ಸೋನಿಯಾ ಗಾಂಧಿ ಅವರು

ಟೈಲರ್ ಕನ್ಹಯ್ಯ ಲಾಲ್ ಪುತ್ರರಿಗೆ ಸರಕಾರಿ ಕೆಲಸ ನೀಡಿದ ಸರಕಾರ

ಇಡೀ ದೇಶವನ್ನೇ ಅಲ್ಲೋಲಕಲ್ಲೋಲ ಮಾಡಿಸಿದ ಘಟನೆ ಎಂದರೆ ರಾಜಸ್ಥಾನದ ಟೈಲರ್ ಹತ್ಯೆ.‌ ಎಂತವರ ಮನಸ್ಸನ್ನು ಘಾಸಿ ಮಾಡಿದ ವಿಷಯ. ಈಗ ಟೈಲರ್ ಕನ್ಹಯ್ಯ ಲಾಲ್ ತೇಲಿಯ ಪುತ್ರರನ್ನು ಮುಖ್ಯಮಂತ್ರಿಅಶೋಕ್ ಗೆಹೋಟ್ ಸರ್ಕಾರಿ ಸೇವೆಗೆ ನೇಮಕ ಮಾಡಿದ್ದಾರೆ. ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು

ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ, ಉಪರಾಷ್ಟ್ರಪತಿ ಪಟ್ಟ ಅವರಿಗೇ ಪಕ್ಕಾ?

ದೆಹಲಿ: ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹದ ನಡುವೆ

Happy News | ನಾಳೆ ಈ ಮುಖ್ಯಮಂತ್ರಿಗೆ ಮದುವೆ !

ಮದುವೆ ಎನ್ನುವುದು ಜೀವನದಲ್ಲಿ ಒಂದು ಬಾರಿ ಆಗುವ ಕಾಲವೊಂದಿತ್ತು. ಆದರೆ ಈಗ ಒಂದಲ್ಲ ಹಲವಾರು ಬಾರಿ ಮದುವೆಯಾಗುವ ಘಟನೆಗಳು, ಸಂದರ್ಭಗಳು ನಡೆಯುವ ಪ್ರಸಂಗಗಳನ್ನು ನಾವು ನೋಡಿದ್ದೇವೆ. ಈಗ ಇಲ್ಲಿ ನಾವು ಹೇಳಲು ಹೊರಟಿರುವುದು ಕೂಡಾ ಮದುವೆ ವಿಷಯ. ಅದು ಕೂಡಾ ಯಾರಿಗೆ ಗೊತ್ತೇ? ಮುಖ್ಯಮಂತ್ರಿಗೆ.

BIG NEWS । ಈ ಬಾರಿ ಮುಸ್ಲಿಂ ಉಪರಾಷ್ಟ್ರಪತಿ ?, ದಾಳ ಉರುಳಿಸಲು ಬಿಜೆಪಿ ಪಡೆ ಸಜ್ಜು !

ದೆಹಲಿ: ರಾಷ್ಟ್ರದ ಅತ್ಯುನ್ನತ ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮತ್ತೊಂದು ಮಹಾ ದಾಳ ಉರುಳಿಸಲು ರೆಡಿ ಆಗಿದೆ. ಮೊನ್ನೆ ದ್ರೌಪದಿ ಮುರ್ಮಾ ಅವರ ಹೆಸರನ್ನು ರಾಷ್ಟ್ರಪತಿ ರೇಸಿಗೆ ಬಿಟ್ಟು ವಿರೋಧ ಪಕ್ಷಗಳ ಮೇಲೆ ಪಾಶುಪತಾಸ್ತ್ರ ಪ್ರಯೋಗಿಸಿತ್ತು ಬಿಜೆಪಿ. ಈಗ ಇನ್ನೊಂದು ಹೊಸ ಅಸ್ತ್ರ ರೆಡಿ

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ…

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಜನತೆಗೆ ಗುಡ್ ನ್ಯೂಸ್ ನೀಡಿದ ಈ ಸರ್ಕಾರ, ಪೆಟ್ರೋಲ್ ಡೀಸಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ

ಮುಂಬಯಿ: ಮಹಾರಾಷ್ಟ್ರ ಜನತೆಗೆ ಹೊಸ ಸಿಎಂ ಏಕನಾಥ್ ಶಿಂಧೆ ಫ್ರೆಶ್ ಗುಡ್ ನ್ಯೂಸ್ ನೀಡಿದ್ದಾರೆ. ಮಹಾರಾಷ್ಟ್ರವು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿಮೆ ಮಾಡಲಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಲಾಗುವುದು ಎಂದು

ಸಿಹಿ ಸುದ್ದಿ : ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ,