Browsing Category

ರಾಜಕೀಯ

ಮಹಾರಾಷ್ಟ್ರ : ವಿಧಾನಸಭೆ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು | ಶಿಂಧೆ ಬಣಕ್ಕೆ ಮೊದಲನೇ ಜಯ

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಹೊಸ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, 164 ಮತ ಪಡೆದ ಬಿಜೆಪಿ ಶಾಸಕ ರಾಹುಲ್​ ನಾರ್ವೇಕರ್​ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಏಕನಾಥ್​ ಶಿಂದೆ ಮೊದಲ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಮಹಾ’ ಅಧಿವೇಶನದ ಮೊದಲ ದಿನವೇ

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು

ರಾಜ್ಯ ಸರಕಾರದಿಂದ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹೊಸ ಕಾನೂನು !

ಸಫಾಯಿ ಕರ್ಮಚಾರಿ ಮತ್ತು ಪೌರಕಾರ್ಮಿಕರ ಸಂಘವು ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಖಾಯಂ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಸರಕಾರ ಪೌರ ಕಾರ್ಮಿಕರ ಕುರಿತು ಹೊಸ ಕಾನೂನೊಂದನ್ನು ಜಾರಿಗೆ ತಂದಿದೆ. ರಾಜ್ಯ ಸರಕಾರ ಪೌರಕಾರ್ಮಿಕರ ಕಲ್ಯಾಣ, ಆರೋಗ್ಯ ಮತ್ತು

ಈ ಕೂಡಲೇ ಕಾಂಗ್ರೆಸ್ಸ್ ಮಾಜಿ ಶಾಸಕ ರಾಜಣ್ಣ ಕ್ಷಮೆಯಾಚಿಸಬೇಕು – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ

ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ, ನಮ್ಮ ಪಕ್ಷದ ನಾಯಕರಾದಂತ ರಾಜಣ್ಣ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ಕೂಡಲೇ ಅವರು ಕ್ಷಮೆಯಾಚಿಸುವಂತೆ ಸೂಚಿಸುತ್ತೇನೆ. ಈ ಬಗ್ಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ

‘ದೇವೇಗೌಡರು ನಾಲ್ವರ ಮೇಲೆ ಹೋಗೋ ದಿನ ಹತ್ತಿರದಲ್ಲೇ ಇದೆ’ – ಮಾಜಿ ಶಾಸಕರೋರ್ವರ ವಿವಾದಾತ್ಮಕ…

ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, 'ಮಾಜಿ ಪ್ರಧಾನಿ ದೇವೇಗೌಡರು ಇಬ್ಬರ ಹೆಗಲ ಮೇಲೆ ಹಾಕ್ಕೊಂಡು ಹೊಗ್ತಾವರೆ, ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ' ಎಂಬ ವಿವಾದಾತ್ಮಕ

ಉದಯಪುರದಲ್ಲಿ ನಡೆದ ಘಟನೆಗೆ ನೀವೇ ನೇರ ಹೊಣೆ : ನುಪೂರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!!!

ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದ ಕುರಿತು ಈಗಾಗಲೇ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ನೂಪುರ್ ಶರ್ಮಾ 'ಇಡೀ ದೇಶದ ಜನತೆಯ ಜೊತೆ ಕ್ಷಮೆಯಾಚಿಸಬೇಕು' ಎಂದು ಸುಪ್ರೀಂ ಕೋರ್ಟ್

ಮಹಿಳಾ‌ ಉದ್ಯೋಗಿಗಳಿಗೆ ಸರಕಾರದಿಂದ ಬಿಗ್ ಗುಡ್ ನ್ಯೂಸ್ !

ರಾಜ್ಯ ಸರ್ಕಾರವು ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಅಪರೇಟರ್ ಗಳು, ಸಹಾಯಕರು, ಗ್ರೂಪ್ ಸಿ ಮತ್ತು ಡಿ ದರ್ಜೆ ಸಿಬ್ಬಂದಿಯ ಕೊರತೆಯ ಹಿನ್ನೆಲೆಯಲ್ಲಿ

BREAKING NEWS: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭ

ನವದೆಹಲಿ: ಮಳೆಗಾಲದ ಸಂಸತ್ ಅಧಿವೇಶನಕ್ಕೆ ಕೊನೆಗೂ ದಿನಾಂಕ ಹೊರಬಿದ್ದಿದೆ. ಜುಲೈ 18, 2022ರಿಂದ ಆರಂಭಗೊಳ್ಳಲಿದೆ. ಈ ಕುರಿತಂತೆ ಲೋಕಸಭೆ ಕಾರ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. 9ನೇ ಅವಧಿಯ 17ನೇ ಲೋಕಸಭಾ ಅಧಿವೇಶನವನ್ನು ದಿನಾಂಕ 18-07-2022ರಿಂದ