Browsing Category

ರಾಜಕೀಯ

ರಾಷ್ಟ್ರಪತಿ ಹುದ್ದೆಯ ಸನಿಹದಲ್ಲಿ ಮಾಜೀ ಪ್ರಧಾನಿ ದೇವೇಗೌಡ ?!

ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ವಿರೋಧಪಕ್ಷಗಳನ್ನು ಜತೆಗೂಡಿಸಿ ರಣತಂತ್ರ ಹೆಣೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಜೂನ್ 15ರಂದು ಎಲ್ಲರೂ ಹೊಸದಿಲ್ಲಿಯಲ್ಲಿ ಸಭೆ ಸೇರೋಣ ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಮತಾ ಶನಿವಾರ ಪತ್ರ

1940ರಲ್ಲೇ ನಿಧನರಾದ ಹೆಡ್ಗೆವಾರ್ 1942ರಲ್ಲಿ ಬ್ರಿಟಿಷರಿಗೆ ಸಹಾಯ ಮಾಡಿದ್ದು ಹೇಗೆ !?? | ಟ್ವೀಟ್ ಮೂಲಕ ಸಾಕ್ಷಿ ಸಮೇತ…

ಆರ್‌ಎಸ್‌ಎಸ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಡುವೆ ಕೆಲದಿನಗಳಿಂದ ತಿಕ್ಕಾಟ ಶುರುವಾಗಿದೆ. ಸಿದ್ದರಾಮಯ್ಯ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿದ ಬಳಿಕ ಈ ಕೋಲ್ಡ್ ವಾರ್ ಇನ್ನೂ ಜೋರಾಗಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಡಿದ ಟ್ವೀಟ್‌ಗೆ ಬಿಜೆಪಿ ಬಲವಾಗಿ

ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ; ಇಲ್ಲಿದೆ ವಿವರ

ವಿಧಾನಪರಿಷತ್ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಶಾಂತಿಯುತ ಮತದಾನ ನಡೆದಿದ್ದು, 49 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿ ಸಂಜೆಯ ಹೊತ್ತಿಗೆ ಪೂರ್ಣ ಫಲಿತಾಂಶ ದೊರೆಯುವ

ನೂಪುರ್ ಶರ್ಮಾ ಪರ ಗೌತಮ್ ಗಂಭೀರ್ ಬ್ಯಾಟಿಂಗ್ !!

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಇದೀಗ ನೂಪುರ್ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್ ನೀಡಿದ್ದಾರೆ. ಈ ಕುರಿತು

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ | 8 ಮಂದಿ ಪೊಲೀಸರು ಸಸ್ಪೆಂಡ್ !!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್

ನೂಪುರ್‌ ಶರ್ಮಾ ‘ಧೈರ್ಯಶಾಲಿ ಮಹಿಳೆ’ ಎಂದ ಮುಸ್ಲಿಂ ಯುವಕ

ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು 'ಧೈರ್ಯಶಾಲಿ ಮಹಿಳೆ' ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೋರ್ವ ಪೋಸ್ಟ್ ಮಾಡಿದ್ದಾನೆ. ಪೋಸ್ಟ್‌ ಮಾಡಿದ 19 ವರ್ಷದ ಈ ವ್ಯಕ್ತಿಯನ್ನು ಈಗ ಬಂಧಿಸಲಾಗಿದೆ. ಈ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ

ಮಂಗಳೂರು: *ವಿಕಾಸ್ ತೀರ್ಥ ಬೈಕ್ ರ್ಯಾಲಿ ಹಲವು ಗಣ್ಯರು ಭಾಗಿ.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ ಬೈಕ್ ರ್ಯಾಲಿ”ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ . ಸಾವಯವ

ಕುಮಾರಸ್ವಾಮಿ ಮತ್ತು ಶ್ರೀನಿವಾಸ್ ಗೌಡರಿಗೆ ಬದುಕಿದ್ದಾಗಲೇ ತಮ್ಮದೇ ತಿಥಿ ಊಟ ಮಾಡಿಸಲು ಹೊರಟ ಜೆಡಿಎಸ್ ಅಭಿಮಾನಿಗಳು !

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ಕಲಹಕ್ಕೆ ಕಾರಣವಾಗಿದೆ. ಶ್ರೀನಿವಾಸ್ ಬಿಜೆಪಿಗೆ ತಮ್ಮ ಮತ ನೀಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರ ತಿಥಿ ಕಾರ್ಡ್ ಹೊರಡಿಸಿದ್ದಾರೆ. ಶಾಸಕ ಶ್ರೀನಿವಾಸ್ ಮತ್ತು