Browsing Category

ರಾಜಕೀಯ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋನಿಯಾ ಗಾಂಧಿ (75) ಅವರು ಇಂದು (ಜೂನ್ 12) ರಂದು “ಕೋವಿಡ್ ಸಂಬಂಧಿತ ಸಮಸ್ಯೆಗಳ ಕಾರಣ” ದೆಹಲಿಯ

ಪಿ.ಎಸ್.ಐ. ಹುದ್ದೆ ನೇಮಕಾತಿ ಅಕ್ರಮ: 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್

ಪೊಲೀಸರೇ ಕಟ್ಟೆಚ್ಚರದಿಂದಿರಿ

ಹುಬ್ಬಳ್ಳಿ: ಪ್ರವಾದಿ ಮಹ್ಮದ್ ಅವರ ಬಗ್ಗೆ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ! ಏನೆಲ್ಲಾ ಹೊಸ ರೂಲ್ಸ್ ?…

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳದ ಕಾರಣ, ನಿಯಂತ್ರಣ ಕ್ರಮವಾಗಿ ಹೊಸ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು, ರಾಜ್ಯದಲ್ಲಿ

ರಾಜ್ಯ ಸಭಾ ಫಲಿತಾಂಶ ಪ್ರಕಟ | ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ, ಒಂದು ಸ್ಥಾನ…

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲಿರುವಂತ ನಾಲ್ಕು ಸ್ಥಾನಗಳಿಗೆ, ಇಂದು ವಿಧಾನಸೌಧದಲ್ಲಿ ಮತದಾನ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ | ನೂಪುರ್ ಶರ್ಮ ಬಂಧನಕ್ಕೆ ಒತ್ತಾಯಿಸಿ ದೇಶದೆಲ್ಲೆಡೆ ಮುಸ್ಲಿಮರಿಂದ…

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ,

ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಿ ಗಲ್ಲಿಗೇರಿಸಿ ಪ್ರತಿಭಟನೆ

ಬೆಳಗಾವಿ: ಪ್ರವಾದಿ ಮಹಮ್ಮದ ಪೈಗಂಬರ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು, ಕೆಲವರು ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ ರೀತಿಯಲ್ಲಿ ನೇತುಹಾಕಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ನೂಪುರ್

ಸಿದ್ದರಾಮಯ್ಯನ ಬೇಟೆಗೆ ಸೀಳುನಾಯಿಗಳು ಕಾಯುತ್ತಿವೆ !!

ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ