Browsing Category

ರಾಜಕೀಯ

ವಸ್ತ್ರಾಪಹರಣ ದೃಶ್ಯದಲ್ಲಿ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿ ಪೇಚಿಗೆ ಸಿಲುಕಿದ ಕಾಂಗ್ರೆಸ್ ನಾಯಕ- ವೀಡಿಯೋ ವೈರಲ್

ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ತನ್ನ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆಯೊಂದು ನಡೆದಿದೆ. ಮಹಾಭಾರತದಲ್ಲಿ ವಸ್ತ್ರಾಪಹರಣ ದೃಶ್ಯವನ್ನು ಉದಾಹರಣೆಗೆ ತೆಗೆದುಕೊಳ್ಳಲು ಹೋಗಿ ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್

ರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಣೆ ! ಎಂದು ಯಾವಾಗ ?

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಕೋಮುವಾದಿಗಳನ್ನು ನಾನು ವಿರೋಧಿಸುತ್ತೆನೆ.

ಧಾರವಾಡ: ರಾಜಕೀಯ ಸೇರಿದಂತೆ ಇತರೆ ವಿಚಾರಗಳಲ್ಲಿ ನಾನು ಕೋಮುವಾದಿಗಳನ್ನು ವಿರೋಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜೆಡಿಎಸ್ ನವರು ಕೋಮುವಾದಿಗಳನ್ನು ವಿರೋಧಿಸುವುದಾದರೆ ನಮ್ಮ

ಚಡ್ಡಿ ಹೋಗಿ ಪ್ಯಾಂಟ್ ಬಂದಿರುವುದು ಸಿದ್ದರಾಯ್ಯಗೆ ಗೊತ್ತೆ ಇಲ್ಲ

ಧಾರವಾಡ: ಪದೇ ಪದೇ ಆರ್.ಎಸ್.ಎಸ್. ಟೀಕಿಸುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ನವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದಿರುವ ವಿಷಯ ಗೊತ್ತೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ

ಬಿಜೆಪಿ ಯಡಿಯೂರಪ್ಪ ಅವರನ್ನ ಹಿನ್ನೆಲೆಗೆ ತಳ್ಳಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕ ಬಿ.ಎಸ್‌. ಯಡಿಯೂರಪ್ಪ. ಆದರೆ, ಆರ್‌ಎಸ್‌ಎಸ್‌ ಹಾಗೂ ಕೆಲವು ಮುಖಂಡರು ಈಗ ಅವರನ್ನೇ ಹಿನ್ನೆಲೆಗೆ ತಳ್ಳಿದ್ದಾರೆ. ಆ ಪಕ್ಷದ ಮುಖಂಡರು ತಮ್ಮ ಮನೆಯಲ್ಲೇ ಇಷ್ಟು ದೊಡ್ಡ ಬಿರುಕು ಇಟ್ಟುಕೊಂಡು, ಕಾಂಗ್ರೆಸ್‌ ಟೀಕಿಸುವುದು ಹಾಸ್ಯಾಸ್ಪದ ಎಂದು

ಬಿ.ಜೆ.ಪಿ ಯುವ ಮೋರ್ಚಾಕಾರ್ಯಕಾರಿಣಿ ಸಭೆ.

ಸಿರುಗುಪ್ಪ : ನಗರದ ಬಿಜೆಪಿ ಕಛೇರಿಯಲ್ಲಿತಾಲೂಕು ಬಿಜೆಪಿ ಮಂಡಲದ ವತಿಯಿಂದ ನಡೆದಯುವ ಮೋರ್ಚಾದಕಾರ್ಯಕಾರಿಣಿ ಸಭೆಯನ್ನು ಶಾಸಕ ಎಂ.ಎಸ್.ಸೋಮಲಿAಗಪ್ಪಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದಅವರುದೇಶಕ್ಕೆಅನ್ನ ನೀಡುವಅನ್ನದಾತ, ರಕ್ಷಣೆ ನೀಡುವಯೋದಹಾಗೂ

ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗೆ ಸಾರ್ವಜನಿಕವಾಗಿ ಕೊಲೆ ಬೆದರಿಕೆ

ತಮಿಳುನಾಡು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಪಕ್ಷವು ಹಿಂದೂ ವಿರೋಧಿ ಚಟುವಟಿಕೆ ನಡೆಸುತ್ತಿದ್ದೂ, ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಮಾಡಿದ್ದ ಆರೋಪದ ಬೆನ್ನಲ್ಲೇ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ,ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಗೆ ರಾಜ್ಯದಲ್ಲಿ