Browsing Category

ರಾಜಕೀಯ

ರಾಜ್ಯದಲ್ಲಿ ‘ಚಡ್ಡಿ ಸುಡುವವ’ ರಿಗೆ ಹೆಚ್ಚಿದ ಬೇಡಿಕೆ !! | ಮಾಜಿ ಸಿಎಂ ಸಿದ್ದು ಹಾಗೂ ನಲಪಾಡ್ ಗೆ ಸುಡಲು…

ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜ್ಯಾದ್ಯಂತ 'ಚಡ್ಡಿ ಸುಡುವ ಅಭಿಯಾನ'ದ ಹೇಳಿಕೆ ಬಳಿಕ ರಾಜ್ಯದಲ್ಲೆಡೆ ಚಡ್ಡಿ ಭಾರೀ ಸುದ್ದಿ ಮಾಡುತ್ತಿದೆ. ಚಡ್ಡಿ ಹೇಳಿಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ನಾಯಕರಿಂದ ವಿವಿಧ ರೀತಿಯ ಹೇಳಿಕೆಗಳು ಕೇಳಿಬರುತ್ತಿವೆ. ಇದರ ನಡುವೆ ಚಡ್ಡಿ ವಾರ್ ಇದೀಗ

ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!

ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ

“ವಿಧಾನಸಭೆಯಲ್ಲಿ ನಿಮ್ಮ ಪಂಚೆ ಬಿದ್ದಾಗ, ಮಾನ ಕಾಪಾಡಿದ್ದೇ ಚಡ್ಡಿ, ಚಡ್ಡಿ ಸುಟ್ಟರೆ ಪಂಚೆ…

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರ್ ಎಸ್ ಎಸ್ ಚಡ್ಡಿ ಸುಡೋ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದ ಬಳಿಕ, ರಾಜ್ಯದಲ್ಲಿ ಈಗ ಚಡ್ಡಿವಾರ್ ಶುರುವಾಗಿದೆ. ಬಿಜೆಪಿಯ ನಾಯಕರ ವಾಕ್ ಸಮರ ತಾರಕಕ್ಕೇರಿದೆ.

ಕಾಂಗ್ರೆಸ್ ಗೆ ಮತ್ತೊಂದು ಶಾಕ್ !! | ಪಕ್ಷಕ್ಕೆ ಕೈಕೊಟ್ಟ ಐವರು ಪ್ರಮುಖ ನಾಯಕರು, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

ಪಂಚರಾಜ್ಯ ಚುನಾವಣೆಯ ಬಳಿಕ ಕಾಂಗ್ರೆಸ್ ಅದೆಷ್ಟೋ ಪ್ರಮುಖ ನಾಯಕರನ್ನು ಕಳೆದುಕೊಂಡಿದೆ. ಆ ಪಂಚರಾಜ್ಯಗಳಲ್ಲದೆ ಬೇರೆ ರಾಜ್ಯಗಳಲ್ಲೂ ಕಾರ್ಯಕರ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಪ್ರಮುಖ ಚುನಾವಣೆಯಲ್ಲೇ ಮುಖಭಂಗಕ್ಕೀಡಾಗಿರುವ ಕಾಂಗ್ರೆಸ್ ತನ್ನ ಒಳಜಗಳಗಳಿಂದಾಗಿ ಪ್ರಮುಖ ನಾಯಕರನ್ನು

ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ: ಮುಖ್ಯ ಮಂತ್ರಿ ಬೊಮ್ಮಾಯಿ.

ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ”…

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ "ಚಡ್ಡಿ ಸುಡುವ ಅಭಿಯಾನ" ಆರಂಭಿಸುವುದಾಗಿ ಹೇಳಿದ್ದಾರೆ.

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ