Browsing Category

ರಾಜಕೀಯ

ಬೆಳಗಾವಿ: ಮಂದಿರವಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ, ಸಮೀಕ್ಷೆಗೆ ಶಾಸಕ ಅಭಯ್‌ ಪಾಟೀಲ್‌ ಒತ್ತಾಯ

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ಮಸೀದಿಯೊಂದು ಮೊದಲು ಹಿಂದೂ ದೇವಸ್ಥಾನವಾಗಿತ್ತು ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌, ಈ ಕುರಿತು ಸಮೀಕ್ಷೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರನ್ನು ಭೇಟಿ ಬೆನ್ನಲ್ಲೇ, ಮಾಜಿ ಶಾಸಕ ಫಿರೋಜ್‌

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಮುಂದೂಡಿಕೆ

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ

ರಾಯರ ಕೃಪೆಯಿಂದ
ಒಳ್ಳೆಯ ಕೆಲಸ ಮಾಡುವ ಶಕ್ತಿ ನನಗೆ
ಲಭಿಸಿದೆ : ನಟ ಜಗ್ಗೇಶ್

ಜನಸೇವೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದ್ದು, ನಿಷ್ಪಕ್ಷಪಾತವಾಗಿ ಎಲ್ಲರನ್ನು ಒಗ್ಗೂಡಿಸಿ ರಾಜ್ಯದಪ್ರಗತಿಗೆ ಶ್ರಮಿಸುತ್ತೇನೆ ಎಂದು ನಿಯೋಜಿತ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ತಿಳಿಸಿದ್ದಾರೆ. ನಾನು ಮಾಡಿದ ಕೆಲಸಕಾರ್ಯಗಳಿಂದ ಬಿಜೆಪಿ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ಹಾಡಹಗಲೇ ಪಂಜಾಬ್ ನ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಗುಂಡೇಟಿಗೆ ಬಲಿ | ಆಮ್ ಆದ್ಮಿ ಸರ್ಕಾರ ಭದ್ರತೆ ಹಿಂಪಡೆದ 24…

ಹಾಡಹಗಲೇ ಪಂಜಾಬ್ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಡೆಸಲಾಗಿದೆ. ಹತ್ಯೆಗೆ ಇಡೀ ಪಂಜಾಬ್ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳು ಸಿಧು ತೆರಳುತ್ತಿದ್ದ SUV ಯನ್ನು ಬೆನ್ನಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ನಿನ್ನೆಯಷ್ಟೇ ಪಂಜಾಬ್ ಸರ್ಕಾರ ಸಿಧು ನ ಭದ್ರತೆಯನ್ನು ವಾಪಸ್

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಲ್ಲಿ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ

ವಿಧಾನ ಪರಿಷತ್‌ನ ವಾಯುವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ

ಸರ್ಕಾರಿ ಹುದ್ದೆಗಳಿಗೆ ಇನ್ನು ಮುಂದೆ ಡಿಪ್ಲೋಮಾ, ವೃತ್ತಿ ಶಿಕ್ಷಣ, ಐಟಿಐ ಪರಿಗಣನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

3 ವರ್ಷದ ಡಿಪ್ಲೋಮಾ, ಐಟಿಐ ಹಾಗೂ ವೃತ್ತಿ ಶಿಕ್ಷಣ ಕೋರ್ಸ್ ಗಳ ವಿದ್ಯಾರ್ಹತೆಯನ್ನೂ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಡಿಪ್ಲೋಮಾ, ಜೆಓಸಿ, ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನವೆಂದು ಪರಿಗಣಿಸಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ

ನಟ ಜಗ್ಗೇಶ್, ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿಯಿಂದ ರಾಜ್ಯ ಸಭಾ ಟಿಕೆಟ್

ಬಿಜೆಪಿ ರಾಜ್ಯಸಭೆಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೆ ಪ್ರಾಶಸ್ತ್ಯ ನೀಡಲಾಗಿದ್ದು, ಅಚ್ಚರಿ ಎಂಬಂತೆ ಖ್ಯಾತ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಘೋಷಿಸಿಲ್ಲ ಭಾನುವಾರ ಇಬ್ಬರೇ