Browsing Category

ರಾಜಕೀಯ

1 ಕೆ.ಜಿ ತೂಕ ಇಳಿಸಿಕೊಂಡರೆ 1000 ಕೋಟಿ ಪಡೆಯೋ ಚಾಲೆಂಜ್ !!

ಇತ್ತೀಚಿನ ದಿನಗಳಲ್ಲಿ ಬೊಜ್ಜು ಹೊಂದಿರುವವರೇ ಹೆಚ್ಚು. ಎಲ್ಲಾದಕ್ಕೂ ಕಾರಣ‌ ಈಗಿನ ಆಹಾರ ಪದ್ಧತಿ ಎಂದರೆ ತಪ್ಪಾಗಲಾರದು. ಧಡೂತಿ ದೇಹ, ಬೊಜ್ಜು.. ಇದರ ಕಷ್ಟ ಏನೆಂದು ಅನುಭವಿಸಿದವರಿಗೇ ಗೊತ್ತು. ಆದರೆ ಇಲ್ಲಿ ಒಂದು ಕೆಜಿ ಇಳಿಸಿಕೊಂಡರೆ 1000 ಕೋಟಿ ಪಡೆಯುವ ಸವಾಲೆಸೆದಿದ್ದಾರೆ ಕೇಂದ್ರ

ಮದ್ಯದಂಗಡಿಗೆ ಸಗಣಿ ಎರಚಿದ ಬಿಜೆಪಿ ನಾಯಕಿ ಉಮಾ ಭಾರತಿ !!- ವೀಡಿಯೋ ವೈರಲ್

ಮತ್ತೆ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಸುದ್ದಿಯಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಭೋಪಾಲ್‌ನಿಂದ 330

ನರೇಂದ್ರ ಮೋದಿಗೆ ನಾಯಿ ಸಾವು ಬರುತ್ತದೆ !! | ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್…

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು

ರಾಷ್ಟ್ರಪತಿ ಹುದ್ದೆಯ ಸನಿಹದಲ್ಲಿ ಮಾಜೀ ಪ್ರಧಾನಿ ದೇವೇಗೌಡ ?!

ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ವಿರೋಧಪಕ್ಷಗಳನ್ನು ಜತೆಗೂಡಿಸಿ ರಣತಂತ್ರ ಹೆಣೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ. ಜೂನ್ 15ರಂದು ಎಲ್ಲರೂ ಹೊಸದಿಲ್ಲಿಯಲ್ಲಿ ಸಭೆ ಸೇರೋಣ ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಮತಾ ಶನಿವಾರ ಪತ್ರ

1940ರಲ್ಲೇ ನಿಧನರಾದ ಹೆಡ್ಗೆವಾರ್ 1942ರಲ್ಲಿ ಬ್ರಿಟಿಷರಿಗೆ ಸಹಾಯ ಮಾಡಿದ್ದು ಹೇಗೆ !?? | ಟ್ವೀಟ್ ಮೂಲಕ ಸಾಕ್ಷಿ ಸಮೇತ…

ಆರ್‌ಎಸ್‌ಎಸ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಡುವೆ ಕೆಲದಿನಗಳಿಂದ ತಿಕ್ಕಾಟ ಶುರುವಾಗಿದೆ. ಸಿದ್ದರಾಮಯ್ಯ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿದ ಬಳಿಕ ಈ ಕೋಲ್ಡ್ ವಾರ್ ಇನ್ನೂ ಜೋರಾಗಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಡಿದ ಟ್ವೀಟ್‌ಗೆ ಬಿಜೆಪಿ ಬಲವಾಗಿ

ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ; ಇಲ್ಲಿದೆ ವಿವರ

ವಿಧಾನಪರಿಷತ್ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ಶಾಂತಿಯುತ ಮತದಾನ ನಡೆದಿದ್ದು, 49 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿ ಸಂಜೆಯ ಹೊತ್ತಿಗೆ ಪೂರ್ಣ ಫಲಿತಾಂಶ ದೊರೆಯುವ

ನೂಪುರ್ ಶರ್ಮಾ ಪರ ಗೌತಮ್ ಗಂಭೀರ್ ಬ್ಯಾಟಿಂಗ್ !!

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಇದೀಗ ನೂಪುರ್ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್ ನೀಡಿದ್ದಾರೆ. ಈ ಕುರಿತು

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ | 8 ಮಂದಿ ಪೊಲೀಸರು ಸಸ್ಪೆಂಡ್ !!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್