Browsing Category

ರಾಜಕೀಯ

ಮದುವೆ ಸಮಾರಂಭದಲ್ಲಿ ಎಂಇಎಸ್ ಕಾರ್ಯಕರ್ತರು ಹಲ್ಲೆ ವಧುವರರಿಗೆ ಗಾಯ

ಬೆಳಗಾವಿ: ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆಗೈದಿದ್ದಾರೆ. ಪ್ರಕರಣದಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ

ಧಾರವಾಡ: ಶಿಕ್ಷಕರ ಮನೆಬಾಗಿಲಿಗೆ ತೆರಳಿ ಇಂದಿನ ನೈಜ ಪರಿಸ್ಥಿತಿಯನ್ನು ವಿವರಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆಮೂಲಕ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು. ನಗರದ ನೌಕರರ ಭವನದಲ್ಲಿ ಬುಧವಾರ ನಡೆದ ಪಕ್ಷದ

ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಕಂಟಕ! ಡಿಕೆಶಿ ವಿರುದ್ಧ ಚಾರ್ಜ್ ಶಿಟ್ ಸಲ್ಲಿಸಿದ ಇಡಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್

ಮಾಜಿ ನಗರಸಭಾ ಸದಸ್ಯರು/ ಅಧಿಕಾರಿಗಳಿಂದ
ಸರ್ಕಾರಿ ಭೂ ಕಬಳಿಕೆ : ಮತ್ತೆ ದಾಖಲಾಯಿತು ಪೊಲೀಸ್ ಪ್ರಕರಣ.

ವಿಜಯನಗರಹೊಸಪೇಟೆ ಮೇ25: ಬೇಲಿನೆ ಎದ್ದು ಹೊಲವನ್ನು ಮೇದಂಗಾದ ಮತ್ತೊಂದು ಪ್ರಕರಣ ಹೊಸಪೇಟೆ ನಗರಸಭೆಯಲ್ಲಿ ಬೆಳಕಿಗೆ ಬಂದಿದೆ.ಈ ಹಿಂದೆ ಬೇರೆಯವರ ಹೆಸರಿನ ಫಾರ್ಮ್ ನಂ 3 ಹಂಚಿಕೆಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡ ಪ್ರಕರಣದ ನಂತರ ಇದೀಗ ಮತ್ತೊಂದು ಪ್ರಕರಣ

ಭಗವಾನ್ ಶ್ರೀರಾಮ ಹಾಗೂ ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ ?? | ‘ಕೈ’ ವಿರುದ್ಧ ಹಾರ್ದಿಕ್ ಪಟೇಲ್…

ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?? ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್

ಮಂಗಳೂರು : ಮಸೀದಿ ವರ್ಸಸ್ ದೇವಸ್ಥಾನ | ಭವಿಷ್ಯ ಹೇಳುವವರನ್ನು ಕೂಡಲೇ ಬಂಧಿಸಬೇಕು – ತಾಂಬೂಲ ಪ್ರಶ್ನೆಗೆ…

ಬೆಂಗಳೂರು: ಮಂಗಳೂರಿನ ಮಳಲಿಮಸೀದಿ ಮತ್ತು ದೇವಸ್ಥಾನ ಹಾಗೂ ಅದಕ್ಕೆ ಸಂಬಂಧಿಸಿದಂತೆ ಇಂದು ನಡೆದ ತಾಂಬೂಲ ಪ್ರಶ್ನೆ ವಿಚಾರ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಈಗ ಎಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರಕ್ಕೆ ಡಿಕೆ ಶಿವಕುಮಾರ್ ಕೂಡ

ತರಳಬಾಳು ಜಗದ್ಗುರು ಸಿರಿಗೆರೆಯ ಶ್ರೀ ಶ್ರೀ ಶ್ರೀ ಡಾ||ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮಿಜೀಗಳವರಿಂದ ತುಪ್ಪದಹಳ್ಳಿ…

ಜಗಳೂರು :24-ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿನ ಕೆರೆ ಮೊನ್ನೆ ಸುರಿದ ಬಾರಿಮಳೆಯಿಂದ ಕರೆ ಕೋಡಿ ತುಂಬಿ ಹರಿಯುತ್ತಿದೆ, ಸುಮಾರು 47 ವರ್ಷಗಳಿಂದ ಕರೆ ತುಂಬಿರಲಿಲ್ಲಾ, ಈ ವರ್ಷ ವಾಡಿಕೆಯಂತೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಯಿಂದ ರೈತರು ಹರ್ಷಚಿತ್ತರಾಗಿ

ಆರೆಸ್ಸೆಸ್ ವಿರುದ್ಧದ ಪ್ರತಿಭಟನೆಯಲ್ಲಿ ಪಿಎಫ್ಐ ಸಂಘಟನೆಯ ಪುಟ್ಟ ಬಾಲಕನಿಂದ ವಿವಾದಾತ್ಮಕ ಹೇಳಿಕೆ !!| ಬಾಲಕನ…

ಪಾಪುಲರ್ ಫ್ರಂಟ್ ಆಫ್ ಇಂಡಿಯಾ ದೇಶದಲ್ಲಿಯೇ ಬ್ಯಾನ್ ಆಗಬೇಕು ಎಂಬ ಕೂಗು ಎಲ್ಲೆಡೆ ಕೇಳಿಬರುತ್ತಿದ್ದರೂ, ಇದೀಗ ಪುಟ್ಟ ಬಾಲಕನೊಬ್ಬ ಆರೆಸ್ಸೆಸ್ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಇದೀಗ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿರುವ ಘಟನೆ ತಿರುವನಂತಪುರದಲ್ಲಿ