Browsing Category

ರಾಜಕೀಯ

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ | ನೂಪುರ್ ಶರ್ಮ ಬಂಧನಕ್ಕೆ ಒತ್ತಾಯಿಸಿ ದೇಶದೆಲ್ಲೆಡೆ ಮುಸ್ಲಿಮರಿಂದ…

ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ,

ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಿ ಗಲ್ಲಿಗೇರಿಸಿ ಪ್ರತಿಭಟನೆ

ಬೆಳಗಾವಿ: ಪ್ರವಾದಿ ಮಹಮ್ಮದ ಪೈಗಂಬರ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು, ಕೆಲವರು ನಡುರಸ್ತೆಯಲ್ಲಿ ಗಲ್ಲಿಗೇರಿಸಿರಿದ ರೀತಿಯಲ್ಲಿ ನೇತುಹಾಕಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ನೂಪುರ್

ಸಿದ್ದರಾಮಯ್ಯನ ಬೇಟೆಗೆ ಸೀಳುನಾಯಿಗಳು ಕಾಯುತ್ತಿವೆ !!

ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ

ವಸ್ತ್ರಾಪಹರಣ ದೃಶ್ಯದಲ್ಲಿ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿ ಪೇಚಿಗೆ ಸಿಲುಕಿದ ಕಾಂಗ್ರೆಸ್ ನಾಯಕ- ವೀಡಿಯೋ ವೈರಲ್

ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ತನ್ನ ಹೇಳಿಕೆಯಿಂದ ಪೇಚಿಗೆ ಸಿಲುಕಿದ ಘಟನೆಯೊಂದು ನಡೆದಿದೆ. ಮಹಾಭಾರತದಲ್ಲಿ ವಸ್ತ್ರಾಪಹರಣ ದೃಶ್ಯವನ್ನು ಉದಾಹರಣೆಗೆ ತೆಗೆದುಕೊಳ್ಳಲು ಹೋಗಿ ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್

ರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಣೆ ! ಎಂದು ಯಾವಾಗ ?

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಕೋಮುವಾದಿಗಳನ್ನು ನಾನು ವಿರೋಧಿಸುತ್ತೆನೆ.

ಧಾರವಾಡ: ರಾಜಕೀಯ ಸೇರಿದಂತೆ ಇತರೆ ವಿಚಾರಗಳಲ್ಲಿ ನಾನು ಕೋಮುವಾದಿಗಳನ್ನು ವಿರೋಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜೆಡಿಎಸ್ ನವರು ಕೋಮುವಾದಿಗಳನ್ನು ವಿರೋಧಿಸುವುದಾದರೆ ನಮ್ಮ

ಚಡ್ಡಿ ಹೋಗಿ ಪ್ಯಾಂಟ್ ಬಂದಿರುವುದು ಸಿದ್ದರಾಯ್ಯಗೆ ಗೊತ್ತೆ ಇಲ್ಲ

ಧಾರವಾಡ: ಪದೇ ಪದೇ ಆರ್.ಎಸ್.ಎಸ್. ಟೀಕಿಸುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ನವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದಿರುವ ವಿಷಯ ಗೊತ್ತೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ

“ಕರಾವಳಿ”ಯ 3 ಜಿಲ್ಲೆಗಳಲ್ಲಿ ಇನ್ನು ಮುಂದೆ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆ – ಸಚಿವ ಪೂಜಾರಿ

ಭಾರತೀಯ ಸೇನೆಗೆ ಸೇರಲು ಇಚ್ಛಿಸುವ ಅರ್ಹ ಆಸಕ್ತರಿಗೆ ಪೂರ್ವ ತರಬೇತಿ ನೀಡುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಇಲಾಖೆಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೇನಾ ಆಯ್ಕೆಯ ಪೂರ್ವ ತರಬೇತಿ ಸಂಸ್ಥೆಯನ್ನು ಆರಂಭಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉ.ಕ. ಜಿಲ್ಲಾ