Browsing Category

ರಾಜಕೀಯ

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಪಠ್ಯವನ್ನು ಕೈಬಿಡುವುದಿಲ್ಲ: ಮುಖ್ಯ ಮಂತ್ರಿ ಬೊಮ್ಮಾಯಿ.

ಚಿತ್ರದುರ್ಗ: ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ”…

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ "ಚಡ್ಡಿ ಸುಡುವ ಅಭಿಯಾನ" ಆರಂಭಿಸುವುದಾಗಿ ಹೇಳಿದ್ದಾರೆ.

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜಿಸಿದ ಸರಕಾರ!!!

ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ನೇತೃತ್ವದ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಈಗ ವಿಸರ್ಜಿಸುವ ಮೂಲಕ ಸರ್ಕಾರ ವಿವಾದಕ್ಕೆ ತೆರೆ ಎಳೆಯಲು ನಿರ್ಧರಿಸಿದೆ. ಪ್ರಸ್ತುತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ರೋಹಿತ್ ಚಕ್ರತೀರ್ಥ

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕಬೇಕಿಲ್ಲ, ಇನ್ನು ಮುಂದೆ ಮಂದಿರ ಹೋರಾಟದಲ್ಲಿ ನಾವಿಲ್ಲ | ಅಚ್ಚರಿಯ ಹೇಳಿಕೆ ನೀಡಿದ…

ನಾಗಪುರ(ಜೂ.03): ಗ್ಯಾನವಾಪಿ ಕಾಶಿ ಸೇರಿ ಇತರ ಮಸೀದಿಗಳ ಕುರಿತು ವಿವಾದ ಎದ್ದಿರುವ ನಡುವೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ಈಗ ಮಂದಿರ ಮಸೀದಿ ವಿವಾದ ಸೃಷ್ಟಿ ಆಗಿರುವ ನಡುವೆಯೇ ಸಂಘದ ಮುಖ್ಯಸ್ಥರ ಈ ಹೇಳಿಕೆ

ಆರ್ ಎಸ್ ಎಸ್ ಕುರಿತು ಸರಣಿ ಟ್ವೀಟ್ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗಳು ಇವು

ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತಾಗಿ ಸರಣಿ ಟ್ವೀಟ್ ಮಾಡಿದ್ದು ಹೀಗೆ ಬರೆದುಕೊಂಡಿದ್ದಾರೆ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ RSS ಬಗ್ಗೆ

ಹಾರ್ದಿಕ್ ಪಟೇಲ್ ಬಿಜೆಪಿಗೆ ಇಂದು ಅಧಿಕೃತವಾಗಿ ಸೇರ್ಪಡೆ!!!

ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಇಂದು ಮುಂಜಾನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ

ನಿಖತ್ ಜರೀನ್ ಳ ತೋಳಿನ ಮೇಲೆ ಹಸ್ತಾಕ್ಷರ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಚಾಂಪಿಯನ್ ಬಾಕ್ಸರ್ ನಿಖತ್ ಜರೀನ್ ಮತ್ತು ಮೇನಲ್ಲಿ ಇಸ್ತಾನ್‌ಬುಲ್‌ನಲ್ಲಿ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಇತರ ವೃತ್ತಿಪರ ಬಾಕ್ಸರ್ ಗಳಾದ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ಬುಧವಾರ ಭೇಟಿ ಮಾಡಿದರು. ಆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!

ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್