Browsing Category

ರಾಜಕೀಯ

ಪ್ರಕಾಶ ಹುಕ್ಕೇರಿ-ಸುನೀಲ್‌ ಸಂಕ ಗೆಲುವಿಗೆ ಶ್ರಮಿಸಿ : ಸತೀಶ್ ಜಾರಕಿಹೊಳಿ

ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ

ಸರಕಾರದಿಂದ ಬರುವ ಎಲ್ಲಾ ಅನುದಾನಗಳು ಕಾರ್ಮಿಕರಿಗೆ ತಲುಪಬೇಕು: ಶಾಸಕ ಎಸ್ ರಾಮಪ್ಪ

ದಾವಣಗೆರೆ ಜಿಲ್ಲೆಯ ಹರಿಹರ ಬ್ಲಾಕ್ ಕಾಂಗ್ರೇಸ್ ನ ಕಾರ್ಮಿಕ ವಿಭಾಗದಿಂದ ಹರಿಹರದ ಜನ ಪ್ರಿಯ ಶಾಸಕರಾದ ಎಸ್. ರಾಮಪ್ಪ ರವರ ನೇತೃತ್ವದಲ್ಲಿ ಇಂದು ಕಾರ್ಮಿಕ ದಿನಾಚರಣೆಯನ್ನು ಹಾಗೂ ಆರೋಗ್ಯ ತಪಪಾಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಎಸ್ ,ರಾಮಪ್ಪನವರು ಈ ಭಾಗವು ಅತಿ

ಬಿಜೆಪಿಗೆ ಯಾರ ಬೆಂಬಲವೂ ಬೇಡ !!-ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ

ಅಥಣಿ (ಬೆಳಗಾವಿ ಜಿಲ್ಲೆ): ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿರುವ ಲಖನ್ ಜಾರಕಿಹೊಳಿ ಬೆಂಬಲ ಬಿಜೆಪಿಗೆ ಆಗತ್ಯವಿಲ್ಲ’ ಎಂದು ಆಹಾರ ಸಚಿವ ಉಮೇಶ ಕತ್ತಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು,

ಬೆಳಗಾವಿ: ಮಂದಿರವಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ, ಸಮೀಕ್ಷೆಗೆ ಶಾಸಕ ಅಭಯ್‌ ಪಾಟೀಲ್‌ ಒತ್ತಾಯ

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ಮಸೀದಿಯೊಂದು ಮೊದಲು ಹಿಂದೂ ದೇವಸ್ಥಾನವಾಗಿತ್ತು ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌, ಈ ಕುರಿತು ಸಮೀಕ್ಷೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರನ್ನು ಭೇಟಿ ಬೆನ್ನಲ್ಲೇ, ಮಾಜಿ ಶಾಸಕ ಫಿರೋಜ್‌

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಮುಂದೂಡಿಕೆ

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ

ರಾಯರ ಕೃಪೆಯಿಂದ
ಒಳ್ಳೆಯ ಕೆಲಸ ಮಾಡುವ ಶಕ್ತಿ ನನಗೆ
ಲಭಿಸಿದೆ : ನಟ ಜಗ್ಗೇಶ್

ಜನಸೇವೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದ್ದು, ನಿಷ್ಪಕ್ಷಪಾತವಾಗಿ ಎಲ್ಲರನ್ನು ಒಗ್ಗೂಡಿಸಿ ರಾಜ್ಯದಪ್ರಗತಿಗೆ ಶ್ರಮಿಸುತ್ತೇನೆ ಎಂದು ನಿಯೋಜಿತ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ತಿಳಿಸಿದ್ದಾರೆ. ನಾನು ಮಾಡಿದ ಕೆಲಸಕಾರ್ಯಗಳಿಂದ ಬಿಜೆಪಿ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ಹಾಡಹಗಲೇ ಪಂಜಾಬ್ ನ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಗುಂಡೇಟಿಗೆ ಬಲಿ | ಆಮ್ ಆದ್ಮಿ ಸರ್ಕಾರ ಭದ್ರತೆ ಹಿಂಪಡೆದ 24…

ಹಾಡಹಗಲೇ ಪಂಜಾಬ್ ಕಾಂಗ್ರೆಸ್ ನಾಯಕ, ಖ್ಯಾತ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಡೆಸಲಾಗಿದೆ. ಹತ್ಯೆಗೆ ಇಡೀ ಪಂಜಾಬ್ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳು ಸಿಧು ತೆರಳುತ್ತಿದ್ದ SUV ಯನ್ನು ಬೆನ್ನಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ನಿನ್ನೆಯಷ್ಟೇ ಪಂಜಾಬ್ ಸರ್ಕಾರ ಸಿಧು ನ ಭದ್ರತೆಯನ್ನು ವಾಪಸ್