Browsing Category

ರಾಜಕೀಯ

ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನು ಬಿಡುವುದಿಲ್ಲ, ಎಲ್ಲವನ್ನೂ ಬಾಬರಿ ಮಸೀದಿಯಂತೆ ಕೆಡವುತ್ತೇವೆ !! |…

ಕಾಂಗ್ರೆಸ್ ಹಾಗೂ ಆಡಳಿತ ಪಕ್ಷ ಬಿಜೆಪಿ ನಡುವೆ ವಾರಣಾಸಿಯಲ್ಲಿ ಜ್ಞಾನವ್ಯಾಪಿ ಮಸೀದಿ ಸಂಕೀರ್ಣ ವೀಡಿಯೋ ಗ್ರಾಫಿಕ್ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈ ಕುರಿತು ಇದೀಗ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಂಗೀತ್ ಸೋಮ್ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಉರಿಯುತ್ತಿರುವ

ಮೊಗೇರ ಸಮುದಾಯಕ್ಕೆ ಅನ್ಯಾಯವಾದರೂ ಚಡ್ಡಿಗಳ ಚಡ್ಡಿ ತೊಳೆಯುತ್ತಿದ್ರ ಸಚಿವರೇ!! ಮೈಕ್ ಸಿಕ್ಕ ಖುಷಿಯಲ್ಲಿ ಸಚಿವ…

ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಆದರೆ ಇಂದು ಸಚಿವ ಅಂಗಾರರನ್ನು ಟೀಕಿಸುವ ಭರದಲ್ಲಿ ಮಿತ್ತಬೈಲ್ ಕೀಳು ಮಟ್ಟದ ಪದ ಪ್ರಯೋಗಿಸಿ ಭಾಷಣ ಮಾಡಿ ಸಂಘಟಕರಿಗೆ ಮುಜುಗರ ಉಂಟು ಮಾಡಿದ್ದರಲ್ಲದೆ, ರಾಜಕೀಯ ಏಕಪಕ್ಷೀಯ ಭಾಷಣದಿಂದ ಬೇಸತ್ತ ಸಮಾನ ಮನಸ್ಕರು ಸಭೆಯಿಂದ ಹೊರನಡೆದ ಪ್ರಸಂಗ ಕಡಬದಲ್ಲಿ ನಡೆದಿದೆ.

‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡಬೇಕೆಂದು ಪಣ ತೊಟ್ಟಿದ್ದೇನೆ’-ಮಾಜಿ ಪ್ರಧಾನಿ…

ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡುವುದು ನನ್ನ ರಾಜಕೀಯ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್‌ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,"ನನಗೆ

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

ಶ್ರೀಲಂಕಾದಲ್ಲಿ ಉಂಟಾಗಿದ್ದಂತಹ ಆರ್ಥಿಕ ತುರ್ತು ಪರಿಸ್ಥಿತಿಯ ಕಾರಣ, ದೇಶದಲ್ಲಿ ನಿಯಂತ್ರಣ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು.ಇದರಿಂದ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯು ತೀವ್ರಗೊಂಡಿತ್ತು.ಈ ಹಿನ್ನಲೆಯಲ್ಲಿ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು,

ಭಾರತ ಸನಾತನ ಧರ್ಮದ ತತ್ವಗಳನ್ನು ಪಾಲಿಸುವ ಅಗತ್ಯವಿದೆ- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದಾಗ, ಹಿಜಾಬ್ ಇಸ್ಲಾಂ ಧರ್ಮದ ಅವಿಭಾಜ್ಯ ಅಂಗವಲ್ಲ. ಹಿಜಾಬ್ ಧರಿಸಬೇಕು ಎಂದು ಕುರಾನ್ ನಲ್ಲಿ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದ್ದ ಕೇರಳ ರಾಜ್ಯಪಾಲರು ಇದೀಗ ಮತ್ತೆ ಸನಾತನ ಧರ್ಮದ ಬಗ್ಗೆ ತಮ್ಮ ಒಳ್ಳೆಯ ಅಭಿಪ್ರಾಯ ನೀಡಿ ಮತ್ತೊಮ್ಮೆ

ಇನ್ನು ಮುಂದೆ ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ !! | ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಆದೇಶ

ಇತ್ತೀಚೆಗೆ ದೇಶದಲ್ಲಿ ಧಾರ್ಮಿಕ ವಿಷಯದಲ್ಲಿ ಗಲಭೆಗಳು ಸಾಕಷ್ಟು ನಡೆದುಹೋಗಿದೆ. ಆದರೆ ಉತ್ತರಪ್ರದೇಶದಲ್ಲಿ ಈ ರೀತಿಯ ಗಲಾಟೆಗಳಿಗೆ ಇನ್ನು ಮುಂದೆ ಕಡಿವಾಣ ಬೀಳಲಿದೆ. ಬೀದಿಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ

ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ !! | ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್

ಮಂಗಳೂರಿನಲ್ಲಿ ಹಲವು ದೇಶ ವಿರೋಧಿ ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ

ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್…

ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ