Browsing Category

ರಾಜಕೀಯ

ಆಪರೇಶನ್ ಕಮಲ ಅನಿವಾರ್ಯ ಎಂದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ. ನಿನ್ನೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ . ಕೆಲವು ದಿನಗಳಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬಾರಿ ಚರ್ಚೆಯಾಗಿತ್ತು.ಆದರೆ ಈಗ ಪ್ರಮೋದ್ ಮಧ್ವರಾಜ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಚಿವರ ಚಿತ್ತ ಸನ್ಯಾಸದತ್ತ! ಸನ್ಯಾಸ ದೀಕ್ಷೆ ಸ್ವೀಕರಿಸಿದ ಯಡಿಯೂರಪ್ಪ ಆಪ್ತರು

ಮಾಜಿ ಸಚಿವ ಹಾಗೂ ಯಡಿಯೂರಪ್ಪ ಆಪ್ತ ಬಿ.ಜೆ.ಪುಟ್ಟಸ್ವಾಮಿಯವರು ಸನ್ಯಾಸಿಯಾಗಿ ಬದಲಾಗಿದ್ದಾರೆ. ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡನ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ರಾಡ್ ನಿಂದ ದಾಳಿ| ಸ್ಥಳಕ್ಕೆ ಪೊಲೀಸರ ದೌಡು

ಶಿವಮೊಗ್ಗ: ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಅವರ ಮಗ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‌ನಿಂದ ದಾಳಿ ಮಾಡಿರುವ ಘಟನೆಯೊಂದು ಶಿವಮೊಗ್ಗದ ಸೂಳೆಬೈಲ್ ಸಮೀಪದ ಇಂದಿರಾನಗರದಲ್ಲಿ ನಡೆದಿದೆ. ಶಿವಮೊಗ್ಗದಿಂದ ಮತ್ತೂರಿಗೆ

ರಾಜ್ಯದಲ್ಲಿ ಶೀಘ್ರದಲ್ಲೇ ಸಂಪುಟ ಪುನಾರಚನೆ : ಹೊಸಮುಖ ಸಂಪುಟಕ್ಕೆ ಸೇರ್ಪಡೆ! ಯಾರಿಗೆಲ್ಲಾ ಕೊಕ್?

ರಾಜ್ಯದಲ್ಲಿ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದೆ ಎಂಬ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇದೇ ತಿಂಗಳ 10ನೇ ತಾರೀಖಿನಂದು ರಾಜ್ಯದಲ್ಲಿ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ಮಾಹಿತಿ ಇದೆ. ಸಂಪುಟದಲ್ಲಿ ಯಾರ್ಯಾರಿಗೆ ಕೊಕ್ ನೀಡಬೇಕು ಹಾಗೂ ಯಾವೆಲ್ಲ ಹೊಸ ಮುಖಗಳನ್ನು ಸೇರಿಸಿಕೊಳ್ಳಬೇಕು

ನೇಪಾಳದಲ್ಲಿ ಬೆಳ್ಳಗಿನ ಮಹಿಳೆಯೊಂದಿಗೆ ನೈಟ್ ಕ್ಲಬ್ ನಲ್ಲಿ ಪತ್ತೆಯಾದ ರಾಹುಲ್ ಗಾಂಧಿ!! | ಸೋಶಿಯಲ್ ಮೀಡಿಯಾದಲ್ಲಿ…

ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ತನ್ನ ಯಡವಟ್ಟುಗಳಿಂದಲೇ ಅತಿ ಹೆಚ್ಚು ಸುದ್ದಿಯಾದವರು ಎಂದು ಹೇಳಿದರೆ ತಪ್ಪಾಗದು. ಅನಗತ್ಯ ವಿಷಯಗಳಲ್ಲಿ ಟ್ರೋಲ್ ಆಗುತ್ತಿರುವ 'ರಾಗಾ' ಇದೀಗ ನೈಟ್ ಪಾರ್ಟಿಯಿಂದಾಗಿ ಬಿಸಿಬಿಸಿ ಸುದ್ದಿಯಲ್ಲಿದ್ದಾರೆ. ಹೌದು. ನೇಪಾಳದಲ್ಲಿ ನಡೆದ ನೈಟ್‌ ಪಾರ್ಟಿಯಲ್ಲಿ

ವಿಶ್ವವಿಖ್ಯಾತ ಚಿತ್ರ ಕಲಾವಿದ ರಾಜಾ ರವಿವರ್ಮನ ಹುಟ್ಟುಹಬ್ಬಕ್ಕೆ ರೆಡ್ಡಿಯ ಕೊಡುಗೆ!!| ರವಿವರ್ಮನ ಕಲ್ಪನೆಯ ಸುಂದರಿಯಂತೆ…

ವಿಶ್ವವಿಖ್ಯಾತ ಚಿತ್ರ ಕಲಾವಿದ ರಾಜಾ ರವಿವರ್ಮ ಎಲ್ಲರಿಗೂ ತಿಳಿದೇ ಇದೆ. ಇದೀಗ ರವಿವರ್ಮನ ಕಲಾಕೃತಿ ಕರ್ನಾಟಕದಲ್ಲಿ ಭಾರೀ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ಕರ್ನಾಟಕದ ಪ್ರತಿಷ್ಠಿತ ರಾಜಕಾರಣಿ ಜನಾರ್ದನ ರೆಡ್ಡಿ. ಹೌದು. ರವಿವರ್ಮನ ಕುಂಚದಲ್ಲಿ ಜನಾರ್ದನ ರೆಡ್ಡಿ ಅವರ ಪತ್ನಿ ಮೂಡಿದ್ದಾರೆ !!