Browsing Category

ರಾಜಕೀಯ

ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ಸಚಿವರಿಗೆ ಕಚ್ಚಿದ ಇಲಿ !! | ಅಸ್ವಸ್ಥಗೊಂಡ ಮಿನಿಸ್ಟರ್ ಆಸ್ಪತ್ರೆಗೆ ದಾಖಲು

ಸರ್ಕೀಟ್ ಹೌಸ್‌ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಬೆಳಕಿಗೆ ಬಂದಿದೆ. ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್‌ಚಂದ್ರ ಯಾದವ್ ಅವರು

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ | ಬಿಜೆಪಿ ವರಿಷ್ಠರು ಬೆಂಗಳೂರಿಗೆ

ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಉಳಿದಿರುವಂತೆಯೇ ಪಕ್ಷದ ಕರ್ನಾಟಕ ಘಟಕದಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚಿನೆ ನೀಡಿದ್ದು,ಈ ನಡುವೆ ಬಿಜೆಪಿ ವರಿಷ್ಠರಾದ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಕರ್ನಾಟಕಕ್ಕೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಇದಕ್ಕೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಏನು ?

ಇಂದು ರಾತ್ರಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ ಬಿಜೆಪಿ

ರಾಕಿ ಭಾಯ್ ಬಗ್ಗೆ ನುಡಿದ ಸ್ಪೋಟಕ ಭವಿಷ್ಯ ನಿಜವಾಗುತ್ತಾ?

ಕೆಜಿಎಫ್ 2 ಯಶಸ್ಸಿನ ಬಳಿಕ ಇದೀಗ ಜ್ಯೋತಿಷಿಗಳು ರಾಕಿಂಗ್​ ಸ್ಟಾರ್​ ಯಶ್​ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಯಶ್​ ಅವರ ಭವಿಷ್ಯ ನುಡಿಯುತ್ತಿದ್ದಾರೆ.ಇದೀಗ ರಾಕಿ ಭಾಯ್​ ಅವರ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ವಿಚಾರ ನೋಡಿದ ಅಭಿಮಾನಿಗಳು ನಿಜಕ್ಕೂ ಇದು ಆಗುತ್ತಾ? ಎಂದು

ಸಂಸತ್ತಿನಲ್ಲಿ ಅಶ್ಲೀಲ ವೀಡಿಯೋ ವೀಕ್ಷಣೆ !! | ತನ್ನ ತಪ್ಪು ಒಪ್ಪಿಕೊಂಡು ರಾಜೀನಾಮೆ ನೀಡಿದ ಶಾಸಕ

ಶಾಸಕರೊಬ್ಬರು ಸಂಸತ್ತಿನಲ್ಲಿ ತಮ್ಮ ಫೋನ್‌ನಲ್ಲಿ 2 ಬಾರಿ ಅಶ್ಲೀಲ ವೀಡಿಯೋಗಳನ್ನು ನೋಡಿದ್ದೇನೆ ಎಂದು ಒಪ್ಪಿಕೊಂಡು ರಾಜೀನಾಮೆ ನೀಡಿರುವ ಘಟನೆ ಬ್ರಿಟನ್ ನಲ್ಲಿ ನಡೆದಿದೆ. ಶಾಸಕ ನೀಲ್ ಪ್ಯಾರಿಶ್ ಸಂಸತ್ತಿನಲ್ಲಿ ಪೋರ್ನ್ ವೀಕ್ಷಣೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಅವರನ್ನು ಶುಕ್ರವಾರ

ಬಜರಂಗದಳ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸಿ, ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದಲ್ಲಿ ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ

ಗ್ರಾ.ಪಂ. 201 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 201 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾಗಿದ್ದು,ಮೇ 20 ರಂದು ಮತದಾನ ನಡೆಯಲಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 3 ಮತ್ತು ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್

ತಮ್ಮ 58 ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದ ಹಾಲಿ ಶಾಸಕ !!

ಕಲಿಕೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಅಂತೆಯೇ ಈ ಮಾತು ಅದೆಷ್ಟೋ ಕಡೆಗಳಲ್ಲಿ ಸಾಬೀತು ಕೂಡ ಆಗಿದೆ. ಇಳಿವಯಸ್ಸಿನಲ್ಲೂ ಪರೀಕ್ಷೆ ಬರೆದು ಪಾಸ್ ಮಾಡಿ ಹಲವರಿಗೆ ಮಾದರಿಯಾದವರು ನಮ್ಮ ನಡುವೆ ಇದ್ದಾರೆ. ಹೀಗಿರುವಾಗ ‌ಇದೀಗ ಒಡಿಶಾದ 58 ವರ್ಷದ ಶಾಸಕರೊಬ್ಬರು 10ನೇ ತರಗತಿ ಪರೀಕ್ಷೆ ಬರೆದು