Browsing Category

ರಾಜಕೀಯ

‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ

ತಮ್ಮ ಅಭಿಮಾನಿಯ ಮಗುವಿಗೆ ತನ್ನದೇ ಹೆಸರಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ !!

ಸೆಲೆಬ್ರೆಟಿಗಳು ಹಾಗೂ ರಾಜಕಾರಣಿಗಳ ಬಳಿ ಅಭಿಮಾನಿಗಳು ತಮ್ಮ ಮಕ್ಕಳಿಗೆ ನಾಮಕರಣ ಮಾಡಿಸುವುದು ಸಹಜ. ಆದರೆ ತಮ್ಮದೇ ಹೆಸರನ್ನು ಆ ಮಗುವಿಗೆ ಇಡುವುದು ಬಹಳ ವಿರಳ. ಆದರೆ ಇಂತಹ ವಿಚಿತ್ರ ಕೆಲಸಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ತಮ್ಮ ಅಭಿಮಾನಿಯ ಒತ್ತಾಸೆ ಮೇರೆಗೆ ಸಿದ್ದು,

‘ಅಂತರ್ಜಾತಿ ವಿವಾಹ’ವಾಗುವವರಿಗೆ ಗುಡ್ ನ್ಯೂಸ್: ಇನ್ನು ಮುಂದೆ ಯುವಕರಿಗೆ 2.50 ಲಕ್ಷ, ಯುವತಿಗೆ 3 ಲಕ್ಷ…

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡಲಾಗಿದೆ. ಪರಿಶಿಷ್ಟ ಪಂಗಡದ( ST) ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ.

ಮದರಸಾಗಳಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ- ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ

ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು, ಅದಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗೆ ಗೇಮ್ ಚೇಂಜರ್ ಸಿಇಟಿ: ಕನ್ನಡದಲ್ಲೂ ಪರೀಕ್ಷೆ

ರಾಷ್ಟ್ರೀಯ ನೇಮಕಾತಿ ಏಜೆನ್ಸಿಯುವರ್ಷಾಂತ್ಯದೊಳಗೆ ನಾನ್-ಗೆಜೆಟೆಡ್ ಹುದ್ದೆಗಳಿಗೆ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸಿಇಟಿಯನ್ನು ನಡೆಸುತ್ತದೆ. ಈ ವರ್ಷದಿಂದ ನಾನ್ ಗೆಜೆಟೆಡ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಅರ್ಹತಾ ಪರೀಕ್ಷೆ ಸಿಇಟಿ ಇರುತ್ತದೆ. ಅಂತಹ ಮೊದಲ ಪರೀಕ್ಷೆಯನ್ನು

ಬಹಿರಂಗವಾಗಿ ಸ್ವಾಮೀಜಿಯ ಬಾಯಲ್ಲಿದ್ದ ಅನ್ನವನ್ನು ತಿಂದ ಜಮೀರ್ ಅಹ್ಮದ್!! ಶಾಸಕರ ನಡೆಯ ಹಿಂದಿದೆ ಕರುಣೆಯ ಕಾರಣ!??

ವೇದಿಕೆಯೊಂದರಲ್ಲಿ ಸ್ವಾಮೀಜಿಯ ಬಾಯಲ್ಲಿದ್ದ ಎಂಜಲು ಅನ್ನವನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹಮದ್ ಅತಿರೇಕದ ವರ್ತನೆ ಮೆರೆದಿದ್ದು, ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರೊಂದಿಗೆ ದೊಡ್ಡ ಸುದ್ದಿಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿ

LPG ಗ್ರಾಹಕರಿಗೆ ಕೇಂದ್ರದಿಂದ ಸಿಹಿ ಸುದ್ದಿ; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವೆ, ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ ಗೆ (12 ಸಿಲಿಂಡರ್

ರೈತರಿಗೆ ಭರ್ಜರಿ ಸಿಹಿ ಸುದ್ದಿ : ರಸಗೊಬ್ಬರ ಸಬ್ಸಿಡಿಗೆ 1.10ಲಕ್ಷ ಕೋಟಿ ರೂ. ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕಗಳನ್ನು ಇಳಿಸುವ ಮೂಲಕ ಸಾಮಾನ್ಯ ಜನತೆಗೆ ದಿಲ್ ಖುಷ್ ಆಗುವಂತಹ ಸುದ್ದಿ ನೀಡಿತ್ತು. ಇದರ ಜೊತೆಗೆ ರೈತರಿಗೆ ಸಂತೋಷ ತರುವ ವಿಷಯವನ್ನು ಹಣಕಾಸುವ ಸಚಿವೆ ನಿರ್ಮಲಾ ಸೀತರಾಮನ್ ಘೋಷಣೆ ಮಾಡಿದ್ದಾರೆ. 2022-23 ಸಾಲಿನ ಆಯವ್ಯಯದಲ್ಲಿ