Browsing Category

ರಾಜಕೀಯ

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ…

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!

ಸರ್ಕಾರಿ ಆಸ್ತಿ ಮಾರಾಟ : ತಹಶೀಲ್ದಾರ್ ಸೇರಿದಂತೆ ಮೂವರ ಮೇಲೆ ಕ್ರಮ

ಹೊಸಪೇಟೆ : ಸರ್ಕಾರಿ ಆಸ್ತಿಪಾಸ್ತಿಯನ್ನು ಕಾಪಾಡಬೇಕಾದ ಕಂದಾಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು, ಹಣದಾಸೆಗಾಗಿ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದಿರುವ ಸಂಗತಿ ವಿಜಯನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು! ಮಲ್ಲಿಗೆ ನಾಡೆಂದೇ ಹೆಸರಾಗಿರುವ

ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್ !!!

ಮಾಜಿ ಕ್ರಿಕೆಟಿಗ, ನವದೆಹಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ 35 ವರ್ಷ ಹಿಂದಿನ "ರಸ್ತೆ ಕಲಹ” ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. 1988 ರ ರಸ್ತೆಯಲ್ಲಿ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನ

ಇಳಿ ವಯಸ್ಸಿನ ಮುದುಕನ ಮನದಾಳದ ಬಯಕೆ!! ಸಚಿವೆಯನ್ನು ಅಡ್ಡಗಟ್ಟಿ ಮದುವೆ ಮಾಡಿಸಲು ಅಂಗಲಾಚುವ ದೃಶ್ಯ ವೈರಲ್

ಮೇಡಂ ಮೇಡಂ ನಾನು ಒಬ್ಬಂಟಿ,ದಯಮಾಡಿ ನನಗೆ ಮದುವೆ ಮಾಡಿಸಿ ಮೇಡಂ ಎಂದು ವೃದ್ಧನೊಬ್ಬ ಸಚಿವೆಯ ಬಳಿ ಅಂಗಲಾಚುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಸಚಿವೆ ರೋಜಾ ಅವರೇ ಇಲ್ಲಿ ಹೊಸತೊಂದು ತಲೆನೋವಿಗೆ ಬಲಿಯಾದವರು. ಕಾರ್ಯಕ್ರಮವೊಂದರ ನಿಮಿತ್ತ ಗ್ರಾಮಗಳ

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ | ಮತಾಂತರಕ್ಕೆ ಪ್ರಚೋದನೆ ನೀಡುವವರಿಗೆ 10 ವರ್ಷಗಳ ವರೆಗೂ ಜೈಲು

ಬೆಂಗಳೂರು: ಆಮಿಷ, ಬಲವಂತ ಮತ್ತು ಒತ್ತಾಯದ ಮತಾಂತರ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಅಂಕಿತ ಹಾಕಿದ್ದಾರೆ. 2021ರ ಡಿಸೆಂಬರ್‌ನಲ್ಲಿ

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ…

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು

ಅಯೋಧ್ಯೆ ನಮ್ದಾಯ್ತು; ಇನ್ನೂ ಕಾಶಿ, ಮಥುರಾ ಮತ್ತು ಈಗ ಜ್ಞಾನವಾಪಿ ಕೂಡಾ ನಮ್ಮದಾಗುತ್ತೆ – ಕೆ.ಎಸ್ ಈಶ್ವರಪ್ಪ…

ನಮ್ಮ ಹಿಂದೂ ಶ್ರದ್ಧಾ ಕೇಂದ್ರಗಳ ಅತಿಕ್ರಮಣ ಇನ್ನು ಅಸಾಧ್ಯ. ಈಗಾಗಲೇ ಅಯೋಧ್ಯೆ ನಮ್ಮದಾಗಿದೆ. ಕಾಶಿಯಲ್ಲೂ ಪುರಾತನ ದೇವಾಲಯದ ಕುರುಹು ಪತ್ತೆಯಾಗಿದೆ. ಮುಂದಿನ ದಿನಗಳಲ್ಲಿ ಮಥುರಾ ಕೂಡ ನಮ್ಮದಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮಂತ್ರಿ ಕೆ.ಎಸ್.ಈಶ್ವರಪ್ಪ ವಿಶ್ವಾಸ

ಡಿಕೆಶಿ ಹುಟ್ಟುಹಬ್ಬ ಆಚರಣೆ ವೇಳೆ ಪಕ್ಕದಲ್ಲಿದ್ದರೂ ಕೇಕ್ ತಿನ್ನಿಸದ ಪ್ರಿಯಾಂಕ ಮೇಡಂ !! | ಕನಕಪುರ ಬಂಡೆಯನ್ನು…

ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದಿರುವುದು ಇದೀಗ ಬಿಜೆಪಿಗೆ ಟೀಕಾಸ್ತ್ರಗಳಿಗೆ ಬದಲಾಗಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಡಿಶಿ ಶಿವಕುಮಾರ್ ಅವರನ್ನು ಹರಕೆಯ ಕುರಿ ಎಂದು ಕರೆದಿದ್ದು, ನೀವೆಷ್ಟೇ