Browsing Category

ರಾಜಕೀಯ

ಡಿ.ಕೆ.ಶಿ(ಬಂಡೆ)ಯಿಂದಲೇ ನಿಮಗೆ ಕಾಡಿದೆ ಕಂಟಕ!! ಮಾಜಿ ಸಿ.ಎಂ ಸಿದ್ದರಾಮಯ್ಯನವರನ್ನು ಎಚ್ಚರಿಸಿದ ಶಾಸಕ ರೇಣುಕಾಚಾರ್ಯ!!

ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಅಧಿಕಾರದಲ್ಲಿರುವಾಗ ಭ್ರಷ್ಟಾಚಾರದ ಕೋಡಿಯೇ ಹರಿದಿತ್ತು, ಕಾನೂನಿನ ಮುಂದೆ ಎಲ್ಲರೂ ಸಮಾನರೆಂಬುವುದನ್ನು ನೀವು ಮರೆತಿದ್ದೀರಿ. ಖುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುವುದನ್ನು ಬಂಡೆಯಾ ಇತಿಹಾಸವೇ ಹೇಳುತ್ತದೆ, ಹಗಲಿನಲ್ಲಿ ಕಂಡ

‘SC-ST’ ಪಂಗಡದವರಿಗೆ ರಾಜ್ಯಸರಕಾರದಿಂದ ಭರ್ಜರಿ ಸಿಹಿಸುದ್ದಿ : 75 ಯುನಿಟ್ ವರೆಗೆ ಉಚಿತ ವಿದ್ಯುತ್…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯುನಿಟ್ ತನಕ ಉಚಿತ ವಿದ್ಯುತ್, ಸ್ವಯಂ ಉದ್ಯೋಗಕ್ಕೆ ನೀಡುವ ಸಹಾಯಧನವನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ.

ಭಾರತದಲ್ಲಿರುವ ಮುಸ್ಲಿಮರ ಪೂರ್ವಜರು ಹಿಂದೂಗಳು: ಡಾ.ಸುಬ್ರಮಣಿಯನ್ ಸ್ವಾಮಿ

ಮೂಲ್ಕಿ: ಭಾರತದಲ್ಲಿ ನೆಲೆಸಿರುವ ಮುಸ್ಲಿಮರ ಪೂರ್ವಜರು ಹಿಂದುಗಳಾಗಿದ್ದು, ಅವರ ಡಿಎನ್ಎ ಪರೀಕ್ಷೆ ಮಾಡಿದಲ್ಲಿ ದಾಖಲೆ ಸಿಗಲು ಸಾಧ್ಯವಿದೆ ಎಂದು ರಾಜ್ಯಸಭಾ ಸದಸ್ಯ ಕೇಂದ್ರ ಮಾಜಿ ಸಚಿವ, ಹಿಂದೂ ವಿರಾಟ್ ಹಿಂದೂಸ್ಥಾನ್ ಸಂಗಮದ ಅಧ್ಯಕ್ಷ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಯೂರಿ ಫೌಂಡೇಶನ್

ಪ್ರಗತಿಪರ ಶಾಸಕ,‌ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪಕ ವಿಧಿವಶ !

ಸಿಪಿಐಎಂ ಪಕ್ಷದಿಂದ ಎರಡು ಬಾರಿ ಆಯ್ಕೆಯಾಗಿದ್ದ ಬಿ.ವಿ. ಶ್ರೀರಾಮ ರೆಡ್ಡಿ ಪ್ರಗತಿಪರ ಶಾಸಕರೆಂದೇ ಹೆಸರುವಾಸಿಯಾಗಿದ್ದರು. ಇಂದು ಶ್ರೀರಾಮ ರೆಡ್ಡಿ ವಿಧಿವಶರಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿರುವ ಮನೆಯಲ್ಲೇ ಕುಸಿದುಬಿದ್ದಿದ್ದ ಅವರನ್ನು ಆಸ್ಪತ್ರೆಗೆ

ಕೊನೆಗೂ ಸಚಿವ ಈಶ್ವರಪ್ಪ ರಾಜೀನಾಮೆ!! ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಾಬೀತಾಯಿತೇ ಆರೋಪ!??

ಬೆಂಗಳೂರು ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ಅವರ ಕುರ್ಚಿಗೆ ಕಂಟಕ ತಂದಿದೆ. ಇತ್ತ ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ವಿಪಕ್ಷಗಳು ಈಶ್ವರಪ್ಪ ರಾಜೀನಾಮೆಗೆ ಒತ್ತಾಯ ಮಾಡಿದ್ದವು. ಪ್ರತಿಭಟನೆಗಳು ಕೂಡ ನಡೆದಿದ್ದವು. ಇದರ ಬೆನ್ನಲೇ ಈಶ್ವರಪ್ಪ ಅವರ

ಮುಸ್ಲಿಮರು ಮೊದಲು ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ನಿಲ್ಲಿಸಬೇಕು !!- ಮುಸ್ಲಿಂ ಧರ್ಮಗುರು

ಬಿಜೆಪಿ ಪಕ್ಷವನ್ನು ವಿರೋಧಿಸುವುದನ್ನು ಮುಸ್ಲಿಮರು ನಿಲ್ಲಿಸಬೇಕು ಎಂದು ಅಖಿಲ ಭಾರತ ತಂಝೀಮ್ ಉಲೇಮಾ-ಎ-ಇಸ್ಲಾಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಹಾಬುದ್ದೀನ್ ರಿಜ್ವಿ ಅವರು ಕರೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಸಮಾಜವಾದಿ ಪಕ್ಷಕ್ಕೆ ಬೆಂಬಲ

ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಬಿಗಿ ಭದ್ರತೆ!!

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಆರೋಪ ಹೊತ್ತುಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರ ಮನೆಗೆ ಭದ್ರತೆ ಒದಗಿಸಲಾಗಿದೆ. ಸಾವಿನ ಸುದ್ದಿ ದೆಹಲಿಯಲ್ಲೂ

ತನಿಖೆಯಾಗದೇ ಈಶ್ವರಪ್ಪ ರಾಜೀನಾಮೆ ಇಲ್ಲ -ಮುಖ್ಯಮಂತ್ರಿ

ಬೆಂಗಳೂರು : ಉಡುಪಿಯಲ್ಲಿ ನಡೆದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆಯಾಗುತ್ತಿದ್ದು,ತನಿಖೆಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇವೆ. ಈಶ್ವರಪ್ಪ ವಿಷಯದಲ್ಲಿ ಹೈಕಮಾಂಡ್ ನ ಮಧ್ಯ ಪ್ರವೇಶ ಏನೂ ಇಲ್ಲ. ಅವರು ಬರೀ ಮಾಹಿತಿ ಪಡೆದಿದ್ದಾರೆ ಅಷ್ಟೇ,