Browsing Category

ರಾಜಕೀಯ

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ- ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ

ಯೋಗಿ ಆದಿತ್ಯನಾಥ್ ಗೆ ಬೆದರಿಕೆ ಹಾಕಿದ ಶಾಸಕ ಶಾಝಿಲ್ ಇಸ್ಲಾಂ ಪೆಟ್ರೋಲ್ ಬಂಕ್ ‘ ಬುಲ್ಡೋಜರ್’ ನಿಂದ…

ಸೋಮವಾರ ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ,' ಸಿಎಂ ಯೋಗಿ ಆದಿತ್ಯನಾಥ್ ಬಾಯಲ್ಲಿ ಇನ್ನೊಂದು ಮಾತು ಬಂದರೆ ನಮ್ಮ ಬಂದೂಕಿನಿಂದ ಹೊಗೆ ಬರುವುದಿಲ್ಲ. ಗುಂಡುಗಳು ಸಿಡಿಯುತ್ತವೆ' ಎಂದು ಹೇಳಿಕೆಯನ್ನು ನೀಡಿದ ಸಮಾಜವಾದಿ ಪಕ್ಷದ ನಾಯಕನ ಪೆಟ್ರೋಲ್ ಬಂಕ್ ನ್ನು ಬುಲ್ಡೋಜರ್ ನಿಂದ ನಾಶ

ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅದೇ ಸಿನಿಮಾದಲ್ಲಿ ಬಣ್ಣ ಹಚ್ಚಿದ ಮತ್ತೋರ್ವ ರಾಜಕಾರಣಿ !! | ಒಂದೇ ಟೇಕ್ ನಲ್ಲಿ ತನ್ನ…

ಹೇಗೆ ಸಿನಿಮಾ ನಟರು ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೋ ಹಾಗೆಯೇ ರಾಜಕಾರಣಿಗಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇನು ಹೊಸತೇನಲ್ಲ. ಕರ್ನಾಟಕದ 'ರಾಜಾಹುಲಿ' ಬಿ.ಎಸ್ ಯಡಿಯೂರಪ್ಪನವರು ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಇದೀಗ ಆರೋಗ್ಯ ಸಚಿವರು ಕೂಡ ಬಹು ನಿರೀಕ್ಷಿತ ಸಿನಿಮಾ

ರಾಜ್ಯ ಸರಕಾರದಿಂದ ‘ಅಕ್ಷರ ದಾಸೋಹ ಯೋಜನೆ’ಯ ‘ಬಿಸಿಯೂಟ ತಯಾರಕರು, ಸಹಾಯಕ’ರಿಗೆ ಭರ್ಜರಿ…

ರಾಜ್ಯ ಸರ್ಕಾರ ಅಡುಗೆ ತಯಾರಕರು, ಸಹಾಯಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ

‘ಹಿಂದೂ ಹುಡುಗರು ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ, ಹೀಗಾಗಿ ಆಕೆ ಬಚಾವಾಗಿದ್ದಾಳೆ’ | ಮುಸ್ಕಾನ್ ಖಾನ್…

ಬೆಂಗಳೂರು: ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಆವತ್ತು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ ಹುಡುಗರು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ…

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ 'ಕಲಿಕಾ ಚೇತರಿಕೆ' ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ ಮುಂಚಿತವಾಗಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಉಚ್ಚಿಲ ಪದಚ್ಯುತಿ!! ಎರಡು ಬಾರಿ ಅಧ್ಯಕ್ಷನಾಗಿದ್ದರೂ ಆದೇಶ…

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರನ್ನು ರಾಜ್ಯ ಪಾಲರ ಆದೇಶದ ಪ್ರಕಾರ ದಿಢೀರ್ ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಉಪಾಧ್ಯರಾಗಿ ಪಕ್ಷ ಮುನ್ನಡೆಸಿದ್ದ ಉಚ್ಚಿಲ ಅವರಿಗೆ ಎರಡು ಬಾರಿ

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ…

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ ಹಾಗೂ ಎಸ್‌ಸಿ/ಎಸ್‌ಟಿ