Browsing Category

ರಾಜಕೀಯ

ತಮ್ಮ 58 ನೇ ವಯಸ್ಸಿನಲ್ಲಿ ಹತ್ತನೇ ತರಗತಿ ಪರೀಕ್ಷೆ ಬರೆದ ಹಾಲಿ ಶಾಸಕ !!

ಕಲಿಕೆಗೆ ವಯಸ್ಸಿನ ಹಂಗಿಲ್ಲ ಅಂತಾರೆ. ಅಂತೆಯೇ ಈ ಮಾತು ಅದೆಷ್ಟೋ ಕಡೆಗಳಲ್ಲಿ ಸಾಬೀತು ಕೂಡ ಆಗಿದೆ. ಇಳಿವಯಸ್ಸಿನಲ್ಲೂ ಪರೀಕ್ಷೆ ಬರೆದು ಪಾಸ್ ಮಾಡಿ ಹಲವರಿಗೆ ಮಾದರಿಯಾದವರು ನಮ್ಮ ನಡುವೆ ಇದ್ದಾರೆ. ಹೀಗಿರುವಾಗ ‌ಇದೀಗ ಒಡಿಶಾದ 58 ವರ್ಷದ ಶಾಸಕರೊಬ್ಬರು 10ನೇ ತರಗತಿ ಪರೀಕ್ಷೆ ಬರೆದು

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ರೇಸ್‌ನಲ್ಲಿ ಶೋಭಾ ಕರಂದ್ಲಾಜೆ!

ರಾಜ್ಯ ವಿಧಾನಸಭೆಗೆ ಅನ್ನೊಂದು ವರ್ಷ ಬಾಕಿ ಇರುವಾಗಲೇ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಈಗಾಗಲೇ ಆರಂಭಿಸಿದೆ. ಲಿಂಗಾಯಿತರು ಹಾಗೂ ಒಕ್ಕಲಿಗರು ಬಿಜೆಪಿಯ ಪ್ರಮುಖ ಅಸ್ತ್ರವಾಗಿರುವುದರಿಂದ ಈ ಪಂಗಡಕ್ಕೆ ಸೇರಿದ ನಾಯಕರಿಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ

ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ

ದೇವಸ್ಥಾನ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ಕೈವಾಡ !!? | ಮುಸ್ಲಿಮರಿಂದಲೇ ಎಂಎಲ್ಎ ವಿರುದ್ಧ ದೂರು ದಾಖಲು

ಅರಮನೆ ನಗರಿ ರಾಜಸ್ಥಾನದಲ್ಲಿ ನಡೆದ ಹಿಂದೂ ದೇವಾಲಯಗಳ ಧ್ವಂಸ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ನಾಯಕರೊಬ್ಬರು ಈ ಪ್ರದೇಶದಲ್ಲಿ ಗಲಭೆ ನಡೆಯಲು ದ್ವೇಷದ ಭಾಷಣ ಹಾಗೂ ಪ್ರಚೋದನೆಯನ್ನು ನೀಡಿದ್ದಾರೆ ಎಂದು ಮುಸ್ಲಿಂ ಗುಂಪು ಇದೀಗ ಆರೋಪಿಸಿದೆ. ಕಾಂಗ್ರೆಸ್ ಜಿಲ್ಲಾ

ಆರೋಗ್ಯ ಇಲಾಖೆಯಿಂದ ಗುತ್ತಿಗೆ ಆಧಾರದ ಕೊರೊನಾ ವಾರಿಯರ್ಸ್ 6 ತಿಂಗಳು ಮುಂದುವರಿಸಲು ನಿರ್ಧಾರ-ಡಾ.ಕೆ.ಸುಧಾಕರ್

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದ ಕೋವಿಡ್ ವಾರಿಯರ್ಸ್ ( ಅವಧಿಯನ್ನು 18 ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಿದ್ದೇವೆ. ಕೋವಿಡ್ ಇಲ್ಲದೇ ಇದ್ದ ಕಾರಣ 18 ತಿಂಗಳವರೆಗೆ ಮುಂದುವರೆಸಿದ್ದೆವು. ಈ ಮತ್ತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು

ನಾಳೆ ಜೈನ ಕಾಶಿ ಮೂಡಬಿದ್ರೆಗೆ ಮುಖ್ಯಮಂತ್ರಿ ಬೊಮ್ಮಾಯಿ!! ವಾಹನ ಸಂಚಾರದಲ್ಲಿ ಬದಲಾವಣೆ-ಇಲ್ಲಿದೆ ಬದಲಿ ರಸ್ತೆಗಳ ಮಾಹಿತಿ

ಮಂಗಳೂರು: ಇಲ್ಲಿನ ಬಹುದಿನದ ಬೇಡಿಕೆಯಾದ ತಾಲೂಕು ರಚನೆ ಹಾಗೂ ನೂತನವಾಗಿ ನಿರ್ಮಾಣಗೊಂಡ ಮಿನಿ ವಿಧಾನಸೌಧದ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿಲಿದ್ದು ಈ ಹಿನ್ನೆಲೆಯಲ್ಲಿ ಮೂಡುಬಿದ್ರೆ ಪೇಟೆ ಸಹಿತ ಹಲವೆಡೆ ಕೇಸರಿ ಮಯವಾಗಿದೆ. ಈ ಬಗ್ಗೆ

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಸಿಎಂನ್ನು ನೋಡಿದ ರೈತರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು.

ಗಂಟೆ ಬಾರಿಸುವ ಹಿಂದುತ್ವವಾದಿಗಳು, ಬಾಬ್ರಿ ಮಸೀದಿ ಕೆಡವಿದಾಗ ಹೋಗಿ ಬಿಲ ಸೇರಿಕೊಂಡಿದ್ದೀರಿ- ಬಿಜೆಪಿ ವಿರುದ್ಧ…

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಅವರು"ಆಝಾನ್ ಮತ್ತು ಹನುಮಾನ್ ಚಾಲೀಸ ಹಾಗೂ ಲೌಡ್‌ಸ್ಪೀಕರ್‌ಗಳ ಬಳಕೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಹಿಂದುತ್ವ ಗುರುತನ್ನು ಕದಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ" ಇಷ್ಟು ಮಾತ್ರವಲ್ಲದೇ, ಬಿಜೆಪಿಯನ್ನು "ಗಂಟೆ ಬಾರಿಸುವ ಹಿಂದುತ್ವವಾದಿಗಳು" ಎಂದು