Browsing Category

ರಾಜಕೀಯ

ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್| ಯಾರೆಲ್ಲಾ ಉಚಿತ ಲ್ಯಾಪ್‌ಟಾಪ್ ಗೆ ಅರ್ಹರು ? ಎಲ್ಲಾ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಒಂದು ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡುವುದು.

ಎಡಮಂಗಲ : ಕಾಂಗ್ರೆಸ್ ಬೂತ್ ಅಧ್ಯಕ್ಷ ಜಯರಾಮ ಗೌಡ ಪಕ್ಷಕ್ಕೆ ರಾಜಿನಾಮೆ

ಕಡಬ: ಎಡಮಂಗಲ ಗ್ರಾ.ಪಂ.ನ ಎರಡನೇ ವಾರ್ಡಿನ ಕಾಂಗ್ರೆಸ್ ಸಮಿತಿಯ ಬೂತ್ ಅಧ್ಯಕ್ಷ ಜಯರಾಮ ಗೌಡ ಕಲ್ಲರ್ಪೆ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ರಾಜಿನಾಮೆ ಪತ್ರ ಕಳಿಸಿದ್ದು, ವೈಯಕ್ತಿಕ ಕಾರಣಗಳಿಂದ

ಪಂಚರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ | ಆಯಾ ರಾಜ್ಯಗಳ ಅಧ್ಯಕ್ಷರನ್ನು ವಜಾಗೊಳಿಸಿದ ಕಾಂಗ್ರೆಸ್

ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಇದೀಗ ಆಯಾ ರಾಜ್ಯಗಳ ಅಧ್ಯಕ್ಷರಿಗೆ ಗೇಟ್ ಪಾಸ್ ನೀಡುವ ಸಿದ್ಧತೆಯಲ್ಲಿ ಕಾಂಗ್ರೆಸ್ ಇದೆ. ಹೌದು. ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪಕ್ಷದ

ಡಿ.ಕೆ.ಶಿವಕುಮಾರ್ ಗೆ ಬಿಜೆಪಿಯಿಂದ ಧನ್ಯವಾದ ಟ್ವೀಟ್!

ಬೆಂಗಳೂರು : ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿ ಧನ್ಯವಾದ ತಿಳಿಸುವ ಟ್ವೀಟೊಂದನ್ನು ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಧನ್ಯವಾದ. ಕಾಂಗ್ರೆಸ್ ಮುಕ್ತ ಸಂಕಲ್ಪಕ್ಕೆ ನೀವು ಧ್ವನಿ. ಸೋಲಿನ ಮೇಲೆ ಸೋಲು ಕಾಣುತ್ತಿರುವ ಕಾಂಗ್ರೆಸ್ ಪಕ್ಷ ಈಗ ನಿರುದ್ಯೋಗಿಗಳ ಸಂಗಮವಾಗಿದೆ.

ಪಂಚರಾಜ್ಯ ಚುನಾವಣೆ ಎಫೆಕ್ಟ್ : ಅಧಿವೇಶನದಲ್ಲಿ ರಾಮ ನಾಮ| ಜೈ ಘೋಷಣೆಗಳೊಂದಿಗೆ ಮೋದಿ ಆಗಮನ

ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣಾಫಲಿತಾಂಶದ ಪರಿಣಾಮ ಇಂದು ಆರಂಭವಾದ ಬಜೆಟ್ ಅಧಿವೇಶನದ ಎರಡನೇ ಹಂತದ ಲೋಕಸಭೆಯಲ್ಲೂ ಕಂಡುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿದ್ದಂತೆ ತಕ್ಷಣ ಬಿಜೆಪಿ ಸಂಸದರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ಮೋದಿ-ಮೋದಿ ಘೋಷಣೆಗಳನ್ನ ಕೂಗಲು

ಮಗ MLA ಆದರೂ ಸ್ವಚ್ಛತಾ ಕೆಲಸ ಮುಂದುವರಿಸುವೆ – ಮಾಜಿ ಸಿಎಂ ಚನ್ನಿಗೆ ಸೋಲುಣಿಸಿದ ಲಾಭ್ ಸಿಂಗ್ ತಾಯಿ

ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಅವರು ಭರ್ಜರಿ ಗೆಲವನ್ನು ಸಾಧಿಸಿದ್ದಾರೆ. ಇವರ ಅವರ ತಾಯಿ ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತನ್ನ ಮಗ ಗೆದ್ದ ನಂತರವೂ

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ' ಜೈ ಶ್ರೀರಾಮ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ?

ನನ್ನ ಕ್ಷೇತ್ರದಲ್ಲಿ ಮಾಂಸ ತಿನ್ನೋ ಹಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದ ಕಿಶೋರ್ ನಂತರ ತಮ್ಮ ಹೇಳಿಕೆಯನ್ನುಈಗ ಬದಲಾಯಿಸಿ ಸ್ಪಷ್ಟನೆ ನೀಡಿದ್ದಾರೆ. ಲೋನಿಯಲ್ಲಿ ರಾಮರಾಜ್ಯವಿದೆ. ಇಲ್ಲಿ ಒಂದೇ ಒಂದು ಮಾಂಸದ ಅಂಗಡಿ ಇದ್ದರೂ ನಾನು