ಮಂಗಳವಾರ, 27 ಅಕ್ಟೋಬರ್ 2026
Trending

Karnataka State Politics Updates

Parliment Election : ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಇರುವ ಸವಾಲುಗಳಿವು !!

  Parliment Election : ದೇಶದಲ್ಲಿ ಲೋಕಸಭಾ ಚುನಾವಣೆ(Parliment Election ) ಕಾವು ರಂಗೇರಿದಿ. ಪಕ್ಷಗಳ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಒಂದೆಡೆ ಮೋದಿ ಅಲೆಯ ಮೂಲಕ ಬಿಜೆಪಿ(BJP) ಚುನಾವಣೆಯಲ್ಲಿ ಸೆಣೆಸಲು ಅಣಿಯಾಗಿದ್ದರೆ, ತನ್ನದೇ ಗ್ಯಾರಂಟಿ, ಜೋಡೋ ಯಾತ್ರೆಗಳ…

Lok Sabha Election 2024: ನಾಮಪತ್ರ ಸಲ್ಲಿಕೆಗೆ ಮೊದಲು ಅಯೋಧ್ಯೆ ಶ್ರೀರಾಮನ ದರ್ಶನ ಪಡೆಯಲಿರುವ ರಾಹುಲ್-ಪ್ರಿಯಾಂಕಾ ಗಾಂಧಿ

Lok Sabha Election 2024: ನಾಳೆ ಹಲವು ರಾಜ್ಯಗಳಲ್ಲಿ ನಾಳೆ ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ

Gujarath: ನಿಮ್ಮ ಹೆಂಡತಿ-ಮಗಳನ್ನು ರಾಹುಲ್ ಗಾಂಧಿ ಜೊತೆ ಮಲಗಿಸಿ, ನಪುಂಸಕ ಹೌದೋ, ಅಲ್ವೋ ಗೊತ್ತಾಗತ್ತೆ !! ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

Gujarath: ಗುಜರಾತ್‌ ಕಾಂಗ್ರೆಸ್‌ ನಾಯಕ ಪ್ರಯಾಪ್‌ ದುದತ್‌(Congress Leader Prayap Duduth) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ದೇಶಾದ್ಯಂತ ಭಾರೀ ಆಕ್ರೋಶ ಕೇಳಿಬರುತ್ತಿದೆ.

Parliment Election : ಏಪ್ರಿಲ್ 26 ಮೊದಲ ಹಂತದ ಮತದಾನ – ಸಾರ್ವತ್ರಿಕ ರಜೆ ಘೋಷಣೆ !!

Parliment Election : ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡಲು ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ…

Parliment Election : ಇಡೀ ದೇಶದಲ್ಲಿ ಅತ್ಯಂತ ಶ್ರೀಮಂತ ಲೋಕಸಭಾ ಅಭ್ಯರ್ಥಿ ಇವರು – ಒಟ್ಟು ಆಸ್ತಿ 5785 ಕೋಟಿ !!

Parliment Election : ದೇಶದಲ್ಲಿ ಲೋಕಸಭಾ ಚುನಾವಣೆ(Parliment Election ) ಕಾವು ಜೋರಿದೆ. ದೇಶದ ಕೆಲವೆಡೆ ಈಗಾಗಲೇ ಮೊದಲ ಹಂತದ ಚುನಾವಣೆ ನಡೆದಿದೆ

CAA: ಪೌರತ್ವ ಕಾಯಿದೆ ಜಾರಿ ತಡೆಯಲು ಸಾಧ್ಯವೇ ಇಲ್ಲ- ಗುಡುಗಿದ ಅಮಿತ್ ಶಾ

CAA: ಮಮತಾ ಬ್ಯಾನರ್ಜಿ ಆಗಲಿ ಅಥವಾ ಮತ್ಯಾವುದೇ ಪಕ್ಷದ ನಾಯಕರಿಂದಾಗಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಮಾಡುವುದನ್ನು ತಡೆಯಲು ಸಾಧ್ಯವೇ ಇಲ್ಲ" ಎಂದು ಅಮಿತ್ ಶಾ ಗುಡುಗಿದ್ದಾರೆ.