Browsing Category

ರಾಜಕೀಯ

ಹಲಾಲ್ ವಿಷಯದಲ್ಲಿ ಸರಕಾರ ಮೂಗು ತೂರಿಸೋದಿಲ್ಲ !

ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟದ್ದು. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಹಲಾಲ್ ಎನ್ನುವುದು ಮುಸ್ಲಿಮರ ಧಾರ್ಮಿಕ ಪದ್ಧತಿ, ಅದು ಸರ್ಕಾರದ ನಿಯಮದೊಳಗೆ ಬರುವುದಿಲ್ಲ.ಹಲಾಲ್ ಇಷ್ಟವಿದ್ದವರು

ಸರಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ – ಸ್ವತ್ತು ಮೂಲಕ ಖಾತೆ | 94C ಅರ್ಜಿ ಹಾಕಲು ಅವಧಿ ಒಂದು ವರ್ಷ…

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಕಂದಾಯ ಭೂಮಿಯಲ್ಲಿ ಮನೆ

ಇಂದು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ!! ಬಿಗಿ ಬಂದೋಬಸ್ತ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇಂದು ರಾತ್ರಿ 9:20 ರ ಸುಮಾರಿಗೆ ದೆಹಲಿಯಿಂದ ಹೊರಟು ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿರುವ ಶಾ,ಬೆಂಗಳೂರಿನ ತಾಜ್

ನಿಷೇಧದ ಹೊಸ್ತಿಲಲ್ಲಿ ಹಲಾಲ್ ?! | ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದ ಸಿ ಎಂ ಬೊಮ್ಮಾಯಿ

ಬೆಂಗಳೂರು: ಹಲಾಲ್ ಮಾಂಸ ಬಳಕೆಯನ್ನು ನಿಷೇಧಿಸುವಂತೆ ರಾಜ್ಯಾದ್ಯಂತ ಆರಂಭಗೊಂಡಿರುವ ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಅವರು, ಹಲಾಲ್ ಕಟ್ ಮಾಂಸ

ರಾಜ್ಯದಲ್ಲಿ ಅಸ್ಪೃಶ್ಯತೆ ತಡೆಗೆ ‘ ವಿನಯ ಸಾಮರಸ್ಯ’ ಯೋಜನೆ ಜಾರಿ : ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ 'ವಿನಯ ಸಾಮರಸ್ಯ' ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ. ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್

ಹಲಾಲ್ ಮಾಂಸ ಎಂದರೇನು ? ಹಲಾಲ್ ಕಟ್ ನಿಯಮಗಳೇನು ? ಇಲ್ಲಿದೆ ನೋಡಿ

ಹಿಜಾಬ್ ವಿವಾದದ ಬೆನ್ನಲ್ಲೇ ರಾಜ್ಯದಲ್ಲಿ ಹಲಾಲ್ ಕಟ್ ಮಾಂಸದ ವಿಚಾರ ಭುಗಿಲೆದ್ದಿದೆ. ಹಿಂದೂ ಜನ ಜಾಗೃತಿ ಸಮಿತಿ ಹಲಾಲ್ ಮಾಂಸವನ್ನು ಬಹಿಷ್ಕರಿಸುವಂತೆ ಧ್ವನಿ ಎತ್ತಿದೆ. ಯುಗಾದಿ ಮರು ದಿವಸ ಕರ್ನಾಟಕದ ಕೆಲ ಭಾಗಗಳಲ್ಲಿ ಆಚರಿಸುವ ಹೊಸತೊಡಕು ವೇಳೆ ಮಾಂಸ ತಿನ್ನಲಾಗುತ್ತದೆ. ಈ ವೇಳೆ ಹಲಾಲ್

ಕಾಂಗ್ರೆಸ್ ಬಲಿಷ್ಠವಾಗಬೇಕು, ಯಾರೂ ಪಕ್ಷ ಬಿಡಬಾರದು.ಈಗ ಸೋತರೂ ಮುಂದೆ ಜಯವಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ…

ಮುಂಬೈ : ದೇಶದ ಪ್ರಜಾ ಪ್ರಭುತ್ವಕ್ಕೆ ಬಲಿಷ್ಠ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸೋಲಿನಿಂದ ಎದೆಗುಂದಬಾರದು. ಈಗ ಸೋತಿದ್ದರೂ ಮುಂದೊಂದು ದಿನ ಜಯ ಕಾದಿದೆ. ಹೀಗಾಗಿ ಅದರ ನಾಯಕರು ಪಕ್ಷ ತೊರೆಯಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದು ಅಚ್ಚರಿ ಹಾಗೂ

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ವೇದಿಕೆಯ ಬ್ಯಾನರ್‌ನಲ್ಲಿ ಬಿಜೆಪಿ ಸೇರಿರುವ ಎಸ್.ಎಂ.ಕೃಷ್ಣ ಫೋಟೋ

ಬೆಂಗಳೂರು : ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ‌ಎಸ್.ಎಂ ಕೃಷ್ಣ ಅವರ ಫೋಟೋ ವೇದಿಕೆಯ ನಾಯಕರ ಪಟ್ಟಿಯಲ್ಲಿ ಕಂಡುಬಂದಿದ್ದು, ಕಾಂಗ್ರೆಸ್ ನಾಯಕರಿಗೆ ಮುಜುಗರವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಮುಜುಗರ ಕಂಡುಬಂದಿದೆ.ಕೆಪಿಸಿಸಿ ಪ್ರಚಾರ ಸಮಿತಿ