Browsing Category

ರಾಜಕೀಯ

ಪೊಲೀಸ್ ಅಧಿಕಾರಿಯನ್ನು ಎಲ್ಲರೂ ಹೊಗಳುತ್ತಾರೆ ಎಂದರೆ ಅವರು ಸರಿಯಿಲ್ಲ ಎಂದರ್ಥ-ಗೃಹ ಸಚಿವ ಅರಗ ಜ್ಞಾನೇಂದ್ರ!!

ಪೊಲೀಸರು ಅಥವಾ ಗೃಹ ಸಚಿವ ಎಲ್ಲರಿಗೂ ಸರಿಯಾಗಿ ಇರಲು ಅಸಾಧ್ಯ, ಎಲ್ಲರಿಂದಲೂ ಹೊಗಳಿಕೆ ಪಡೆಯಲು ಸಾಧ್ಯವಿಲ್ಲ ಹಾಗೂ ಒಬ್ಬ ಅಧಿಕಾರಿ ಎಲ್ಲರಿಂದಲೂ ಹೊಗಳಿಕೆ ಗಳಿಸುತ್ತಿದ್ದಾನೆ ಎಂದರೆ ಆತ ಸರಿಯಿಲ್ಲ ಎಂದರ್ಥ ಎಂದು ಕರ್ನಾಟಕ ಸರ್ಕಾರದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಶಿರಸಿ ನಗರದ

ರೈತರಿಗೆ ಸರಕಾರದಿಂದ ಬಂಪರ್ ಸಿಹಿ ಸುದ್ದಿ | ಜಮೀನು ನಕ್ಷೆ ಒಳಗೊಂಡ ಹೊಸ ಪಹಣಿ ವಿತರಣೆ!

ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸದಾದ ಒಂದು ಯೋಜನೆಯನ್ನು ರೂಪಿಸಲಾಗಿದೆ. ಇದರ ಪ್ರಾಯೋಗಿಕವನ್ನು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಡಲಾಗುತ್ತದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ಹೊಸ ಪಹಣಿಯಲ್ಲಿ ಕೂಡಾ ಹಳೆ ಪಹಣಿಯಂತೆನೇ ಎಲ್ಲಾ ವಿವರಗಳು ಇರುತ್ತದೆ. ಎಡಗಡೆ ಡಿಜಿಟಲ್

ಮುಸ್ಲಿಂಮರನ್ನು ದಾವೂದ್ ಇಬ್ರಾಹಿಂ ಸಂಪರ್ಕ ಹೊಂದಿದ್ದಾರೆ ಎನ್ನುವುದು ಬಿಜೆಪಿಯ ಹುಟ್ಟುಗುಣ!! ಬಿಜೆಪಿ ವಿರುದ್ಧ…

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ' ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ' ಎಂದು ಆರೋಪ ಮಾಡಿದ್ದಾರೆ.

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ ದರ್ಪ!! ನಾಲ್ವರ ವಿರುದ್ಧ ಪ್ರಕರಣ ದಾಖಲು-ಕಳ್ಳರು ಖ್ಯಾತ…

ಮಂಗಳೂರು: ಮಂಗಳೂರು ನಗರದ ಫೈಸಲ್ ನಗರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ತಂಡವೊಂದು ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣಿ ಮತ್ತು ಭೂ ವಿಜ್ಞಾನ

ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ | ಮನೆ ಬಾಗಿಲಿಗೆ ಅಕ್ಕಿ ವಿತರಣೆ ಕೈ ಬಿಟ್ಟ ಸರಕಾರ!

ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಸರಕಾರ ಕೈ ಬಿಟ್ಟಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಕಾರಣ ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಡ ಕುಟುಂಬಗಳಿಗೆ ಎಪ್ರಿಲ್ 1 ರಿಂದ

ಉತ್ತರಪ್ರದೇಶದ ಪವರ್ಫುಲ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಹೋದರಿಯ ಉದ್ಯೋಗವೇನು ಗೊತ್ತೆ ?

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಕಣಕ್ಕೆ ಇಳಿದಿರುವ ಯೋಗಿ ಆದಿತ್ಯನಾಥ್, ಗೋರಖ್ ಪುರದಿಂದ  ಸ್ಪರ್ಧೆ ಮಾಡಿದ್ದಾರೆ. ಮತಪೆಟ್ಟಿಗೆಯಲ್ಲಿರು ಅಭ್ಯರ್ಥಿಗಳ ಭವಿಷ್ಯಕ್ಕೂ ಮೊದಲು  ಯೋಗಿ ಆದಿತ್ಯನಾಥ್ ವಿಚಾರದಲ್ಲಿ ಇನ್ನೊಂದು ವಿಶೇಷ ಸಂಗತಿ ಹೊರಬಿದ್ದಿದೆ. ಯೋಗಿ ಆದಿತ್ಯನಾಥ(ಅಣ್ಣ) ದೇಶದ

ಬೊಮ್ಮಾಯಿ ಬಿಗ್ ಬಜೆಟ್ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ 2022-23 ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದಾರೆ. ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳದ ಗುರಿ ಹೊಂದಿದೆ ಎಂದು

ಕೇಂದ್ರಸರಕಾರದಿಂದ ಗರ್ಭಿಣಿಯರಿಗಾಗಿ ಮಾತೃವಂದನಾ ಯೋಜನೆ : ಫಲಾನುಭವಿಗಳ ಖಾತೆಗೆ ಸೇರಲಿದೆ ರೂ.5000

ಕೇಂದ್ರ ಸರಕಾರ ಚಿಕ್ಕಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಇವೆ. ಈ ಪೈಕಿ ಗರ್ಭಿಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ