ಪೆರೋಲ್ ಖೈದಿ ನಾಪತ್ತೆಯಾದರೆ ಜಾಮೀನು ಕೊಟ್ಟವರ ಆಸ್ತಿ ಜಪ್ತಿ: ಸಚಿವ ಅರಗ ಜ್ಞಾನೇಂದ್ರ
ರಾಜ್ಯದಲ್ಲಿ ಇನ್ಮುಂದೆ ಪೆರೋಲ್ ಖೈದಿ ನಾಪತ್ತೆಯಾದರೆ, ಜಾಮೀನು ಕೊಟ್ಟವರ ಆಸ್ತಿ ಜಪ್ತಿ ಮಾಡಲಾಗುತ್ತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ವಿಧಾನಪರಿಷತ್ ನಲ್ಲಿ ಅಂಗೀಕರಿಸಿದ್ದಾರೆ.
ಈ ಕುರಿತು ಮಾತನಾಡಿದ ಜ್ಞಾನೇಂದ್ರ ಅವರು, ಈ ವಿಧೇಯಕವನ್ನು ಪೆರೋಲ್ ಪಡೆದ ವ್ಯಕ್ತಿಗೆ ಜಾಮೀನು!-->!-->!-->…