Browsing Category

ರಾಜಕೀಯ

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕೇಂದ್ರದಿಂದ ಅನುಮತಿ !!!

ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಕೇಂದ್ರ ಸರಕಾರವು‌ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ರಾಜ್ಯ ಸರಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರವು ಹೇಳಿದೆ.

ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ. 2022-23 ನೇ ಸಾಲಿನ

ಉತ್ತರಪ್ರದೇಶ ಚುನಾವಣಾಧಿಕಾರಿಯ ಸ್ಟೈಲಿಶ್ ಲುಕ್ | ಸೆನ್ಸೇಶನ್ ಹುಟ್ಟುಹಾಕಿದ ಮಹಿಳೆಯ ಮೈಮಾಟಕ್ಕೆ ಮನಸೋತ ಮಂದಿ

ಉತ್ತರಪ್ರದೇಶದ ಮಹಿಳಾ ಚುನಾವಣಾ ಮತಗಟ್ಟೆ ಅಧಿಕಾರಿ ಈ ರೀನಾ ದ್ವಿವೇದಿ. ತುಂಬಾ ಜನರಿಗೆ ಈ ಹೆಸರು ನೆನಪಿರಬಹುದು. 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019 ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭಾರೀ ಸುದ್ದಿ ಮಾಡಿದಂತಹ ಮಹಿಳೆ. 2019 ರ ಲೋಕಸಭೆ ಚುನಾವಣಾ ಸಂದರ್ಭದಲ್ಲಿ

ಟೀವಿ ಡಿಬೇಟ್ ಗೆ ಬನ್ನಿ ಎಂದು ಭಾರತದ ಪ್ರಧಾನಿ ಮೋದಿಗೆ ಆಹ್ವಾನ ಕೊಟ್ಟ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ !

ಭಾರತ ಪಾಕಿಸ್ತಾನ ನಡುವಿನ ಭಿನ್ನಮತ ಬಗೆಹರಿಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದು ಉಪಾಯ ಹೇಳಿಕೊಟ್ಟಿದ್ದಾರೆ. ಅದೇನೆಂದರೆ ಪ್ರಧಾನಿ ನರೇಂದ್ರ ಮೋದಿ ಜೊತೆ ಟೀವಿ ಟಿಬೆಟ್! ಉಭಯ ದೇಶಗಳ‌ ಭಿನ್ನಮತ ಬಗೆಹರಿಸಿಕೊಳ್ಳಲು ತಮ್ಮ ಜೊತೆಗೆ ಟೀವಿ ಡಿಬೆಟ್ ಗೆ ಬರಬೇಕು ಎಂದು ಇಮ್ರಾನ್ ಖಾನ್

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿ ಸುದ್ದಿ; ಬಜೆಟ್ ನಲ್ಲಿ ವೇತನ ಹೆಚ್ಚಳ- ಹಾಲಪ್ಪ ಆಚಾರ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೇತನ ಹಾಗೂ ಭತ್ಯೆ ಹೆಚ್ಚಳ ಮಾಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿದ್ದು, ಬಜೆಟ್ ನಲ್ಲಿ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ 50 ರಷ್ಟು ಹೆಚ್ಚಾಗಲಿದೆ.

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ

ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿದ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಎಲ್ಲಾ ಕ್ರಮಗಳನ್ನು